2nd puc exam 2 Result date 2025: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಈ ದಿನಾಂಕದಂದು ಬಿಡುಗಡೆ ಇಳಿದೆ ನೋಡಿ ಮಾಹಿತಿ

2nd puc exam 2 Result date 2025: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಈ ದಿನಾಂಕದಂದು ಬಿಡುಗಡೆ ಇಳಿದೆ ನೋಡಿ ಮಾಹಿತಿ 

ನಮಸ್ಕಾರ ಸ್ನೇಹಿತರೆ (wellcome) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (puc) ಇದೀಗ ನಮ್ಮ ಕರ್ನಾಟಕದಲ್ಲಿ (2nd PUC) ದ್ವಿತೀಯ ಪಿಯುಸಿ ಪರೀಕ್ಷೆ 2 ದಿನಾಂಕ (2nd puc exam 2) 23 ಏಪ್ರಿಲ್ 2025 ರಿಂದ ದಿನಾಂಕ 08 ಮೇ 2025 ರವರೆಗೆ ಪರೀಕ್ಷೆ (exam) ನಡೆಸಲಾಯಿತು. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ ನಾವು ಈ ಒಂದು ಲೇಖನಿಯ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ ಎರಡರ ಫಲಿತಾಂಶ ಯಾವಾಗ ಪ್ರಕಟಣೆ ಆಗುತ್ತೆ ಮತ್ತು ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬ ವಿಧಾನವನ್ನು ತಿಳಿಯೋಣ ಆದ್ದರಿಂದ ಈ ಲೇಖನೆಯನ್ನು ಕೊನೆಯವರೆಗೂ ಓದಿ

 

ದ್ವಿತೀಯ ಪಿಯುಸಿ ಪರೀಕ್ಷೆ -2 ರ ಫಲಿತಾಂಶ (2nd puc exam 2 Result date 2025) ಬಿಡುಗಡೆ ಯಾವಾಗ..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಎರಡರ ಪರೀಕ್ಷೆಗಳನ್ನು ದಿನಾಂಕ ಏಪ್ರಿಲ್ 23 ರಿಂದ 8 ಮೇ 2025 ರವರೆಗೆ ಪರೀಕ್ಷೆ ನಡೆಸಲಾಯಿತು ಮತ್ತು ಈ ಒಂದು ಪರೀಕ್ಷೆಯಲ್ಲಿ ಸರಿಸುಮಾರು 2.5 ಲಕ್ಷ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ ಹಾಗೂ ಈ ಪರೀಕ್ಷೆಯಲ್ಲಿ ಸುಮಾರು 69,000 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶ ಸುಧಾರಣೆಯ ಪರೀಕ್ಷೆಗಳನ್ನು ಬರೆದಿದ್ದಾರೆ ಹಾಗಾಗಿ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ

2nd puc exam 2 Result date 2025
2nd puc exam 2 Result date 2025

 

ಹೌದು ಸ್ನೇಹಿತರೆ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಎರಡರ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಗಳು ಬಹುತೇಕ ಮುಕ್ತಾಯ ಹಂತದಲ್ಲಿ ಇವೆ ಹಾಗಾಗಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲು ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಯಾವುದೇ ಅಧಿಕೃತ ದಿನಾಂಕ ಘೋಷಣೆ ಮಾಡಿಲ್ಲ ಆದರೆ ಕೆಲ ಸುದ್ದಿ ಮಾಧ್ಯಮಗಳ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶವನ್ನು ಮೇ 17 ಅಥವಾ ಮೇ 19 2025 ರಂದು ಪ್ರಕಟಣೆ ಮಾಡಬಹುದು ಎಂದು ಮಾಹಿತಿ ಬಂದಿದೆ

WhatsApp Group Join Now
Telegram Group Join Now       

ಆದ್ದರಿಂದ ನೀವು ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶಕ್ಕಾಗಿ ನೀವು ಕಾಯುತ್ತಿದ್ದಾರೆ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ನಿಮಗೆ ದ್ವಿತೀಯ ಪಿಯುಸಿ ಪರೀಕ್ಷೆ ಎರಡರ ಫಲಿತಾಂಶ ಬಿಡುಗಡೆಗೊಂಡ ದಿನಾಂಕದಂದು ಬೇಗ ಮಾಹಿತಿ ಸಿಗುತ್ತದೆ ಹಾಗೂ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ಸಿಗುತ್ತದೆ

 

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ (2nd puc exam 2 Result date 2025) ನೋಡುವುದು ಹೇಗೆ..?

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶವನ್ನು ನೋಡಲು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅಥವಾ ನಾವು ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಫಲಿತಾಂಶ ಚೆಕ್ ಮಾಡಬಹುದು

 

WhatsApp Group Join Now
Telegram Group Join Now       

ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ ನಂತರ ಅಲ್ಲಿ ನಿಮಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಅಥವಾ ರಿಸಲ್ಟ್ 2025 ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಎಂಟರ್ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶವನ್ನು ನೋಡಬಹುದು ಹಾಗೂ ಈ ಒಂದು ಪಲಿತಾಂಶವನ್ನು ಮೊಬೈಲ್ನಲ್ಲಿ ಡೌನ್ಲೋಡ್ ಅಥವಾ ಸ್ಕ್ರೀನ್ ಶಾಟ್ ತೆಗೆದುಕೊಳ್ಳಬಹುದು

Gold Price today Down: ಒಂದೇ ದಿನಕ್ಕೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 21,160 ರೂ ಇಳಿಕೆ! ಇಂದಿನ ಚಿನ್ನದ ದರ ಎಷ್ಟು

1 thought on “2nd puc exam 2 Result date 2025: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಈ ದಿನಾಂಕದಂದು ಬಿಡುಗಡೆ ಇಳಿದೆ ನೋಡಿ ಮಾಹಿತಿ”

Leave a Comment

?>