Karnataka Rain Alert: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ಜನಗಳ ಕಾಲ ಭಾರಿ ಮಳೆ.! ಇಲ್ಲಿದೆ ನೋಡಿ ಹವಾಮಾನ ಇಲಾಖೆಯ ವರದಿ

Karnataka Rain Alert: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ಜನಗಳ ಕಾಲ ಭಾರಿ ಮಳೆ.! ಇಲ್ಲಿದೆ ನೋಡಿ ಹವಾಮಾನ ಇಲಾಖೆಯ ವರದಿ

ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಈಗಾಗಲೇ ಪೂರ್ವ ಮುಂಗಾರು ಮಳೆ ಆರಂಭವಾಗಿದೆ ಮತ್ತು ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಈ ಒಂದು ಲೇಖನ ಮೂಲಕ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗುತ್ತೆ ಹಾಗೂ ಎಷ್ಟು ದಿನಗಳ ಕಾಲ ಮಳೆ ಆಗುತ್ತದೆ ಮತ್ತು ಹವಾಮಾನ ಇಲಾಖೆಯ ವರದಿ ಏನು ಹೇಳಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಈ ಲೇಖನಿಯನ್ನು ರೈತರಿಗೆ ಹಾಗೂ ಮಳೆ ಇಷ್ಟಪಡುವಂತಹ ಜನರಿಗೆ ಶೇರ್ ಮಾಡಿ

ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಬೆಳೆ ವಿಮೆಯ ಹಣ ಬಿಡುಗಡೆಯಾಗಿದೆ.! ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ, ಈ ರೀತಿ ಚೆಕ್ ಮಾಡಿ

 

ಇಂದಿನಿಂದ ಭರ್ಜರಿ ಮಳೆ (Karnataka Rain Alert).?

ಹೌದು ಸ್ನೇಹಿತರು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಭಾರಿ ಗುಡುಗು ಸಹಿತ ಮಳೆ ಆಗುತ್ತದೆ ಇದರಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ ಹಾಗೂ ಬಿರುಗಾಳಿ ಸಹಿತ ಮಳೆಯಿಂದ ಮರ ಹಾಗೂ ಗಿಡಗಳು ಬಿದ್ದಿವೆ ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ ಎಂದು ವರದಿಯಾಗುತ್ತಿದೆ.! ಮುಂದಿನ ಒಂದು ವಾರಗಳ ಕಾಲ ಇನ್ನು ನಮ್ಮ ರಾಜ್ಯದಲ್ಲಿ ಭರ್ಜರಿ ಗಾಳಿ, ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ ಮತ್ತು ಕೆಲ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಈಗಾಗಲೇ ಘೋಷಣೆ ಮಾಡಿದೆ.!

Karnataka Rain Alert
Karnataka Rain Alert

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಈಗಾಗಲೇ ಮಳೆ ಜೋರಾಗಿ ಬರುತ್ತಿದೆ.! ಹೌದು ಸ್ನೇಹಿತರ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಈಗಾಗಲೇ ಗುಡುಗು ಸಹಿತ ಮಳೆ ಆಗುತ್ತಿದೆ ಇದರಿಂದ ಬೆಂಗಳೂರಿನಲ್ಲಿ ಕೆಲ ಭಾಗದಲ್ಲಿ ರಸ್ತೆಯ ಸಂಚಾರಕ್ಕೆ ಅಡ್ಡಿ ಉಂಟಾಗಿದೆ ಮತ್ತು ವಾಹನಗಳು ನಿಧಾನಗತಿಯಲ್ಲಿ ಚಾಲನೆ ಮಾಡುವಂತಹ ಸ್ಥಿತಿ ಬೆಂಗಳೂರಿನಲ್ಲಿ ಉಂಟಾಗಿದೆ.!

ಕರಾವಳಿ ಭಾಗದಲ್ಲಿ ಹಲವಡೆ ಬಾರಿ ಮಳೆಯಾಗಿದ್ದು ಹವಾಮಾನ ಇಲಾಖೆಯ ವರದಿಯ ಪ್ರಕಾರ ಮಂಗಳವಾರದಿಂದ ಮುಂದಿನ ಏಳು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಹಾಗೂ ಕರಾವಳಿ ಭಾಗದಲ್ಲಿ ಬಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡುವುದರ ಜೊತೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

ಬಂತು ನೋಡಿ ಎಸ್ ಎಸ್ ಎಲ್ ಸಿ ಬಿಡುಗಡೆಯ ಹೊಸ ದಿನಾಂಕ ಹಾಗೂ ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡುವ ಲಿಂಕ್ ಇಲ್ಲಿದೆ ವಿವರ

 

WhatsApp Group Join Now
Telegram Group Join Now       

ಮುಂದಿನ 7 (days) ದಿನದವರೆಗೆ ಈ (district) ಜಿಲ್ಲೆಗಳಲ್ಲಿ ಭಾರಿ ಮಳೆ (rain alert) ಹವಾಮಾನ ಇಲಾಖೆ ವರದಿ (Karnataka Rain Alert).?

ಭಾರತೀಯ ಅವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಮುಂದಿನ ಒಂದು ವಾರಗಳ ಕಾಲ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗ ಹಾಗೂ ದಕ್ಷಿಣ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಮಾಹಿತಿ ನೀಡಿದೆ.!

ಹವಾಮಾನ ಇಲಾಖೆ ವರದಿಯ ಪ್ರಕಾರ ರಾಯಚೂರು, ಯಾದಗಿರಿ, ಬೆಳಗಾವಿ, ಕಲಬುರ್ಗಿ, ಚಿತ್ರದುರ್ಗ, ಬೀದರ್, ಕೊಪ್ಪಳ, ಹಾಗೂ ಶಿವಮೊಗ್ಗ, ಮೈಸೂರು, ತುಮಕೂರು, ಚಿಕ್ಕಮಂಗಳೂರು, ಕೊಡಗು, ಹಾವೇರಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಹಾಗೂ ಕರಾವಳಿ ತೀರಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ ಹಾಗೂ ಮೇ 3ನೇ ತಾರೀಖಿನವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

1 thought on “Karnataka Rain Alert: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ಜನಗಳ ಕಾಲ ಭಾರಿ ಮಳೆ.! ಇಲ್ಲಿದೆ ನೋಡಿ ಹವಾಮಾನ ಇಲಾಖೆಯ ವರದಿ”

Leave a Comment