HDFC Bank: HDFC ಬ್ಯಾಂಕ್ ವತಿಯಿಂದ (scholarship) ವಿದ್ಯಾರ್ಥಿಗಳಿಗೆ ಬರೋಬ್ಬರಿ ₹75000/- ಸ್ಕಾಲರ್ಶಿಪ್ ಸಿಗುತ್ತೆ.! ತಕ್ಷಣ ಅರ್ಜಿ ಸಲ್ಲಿಸಿ
ನಮ್ಮ ಆತ್ಮೀಯ ಓದುಗರೆ ಈ ಮೂಲಕ ಮಾಹಿತಿ ತಿಳಿಸುವುದೇನೆಂದರೆ HDFC ಬ್ಯಾಂಕ್ ವತಿಯಿಂದ ಇದೀಗ ಪರಿವರ್ತನ (scholarship) ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ (apply online) ಮಾಡಲಾಗಿದೆ ಮತ್ತು ಈ ಒಂದು ಯೋಜನೆಯ ಮೂಲಕ ವಿದ್ಯಾರ್ಥಿಗಳು (Student) ಬರೋಬ್ಬರಿ ₹75,000/- ವರೆಗೆ ವಿದ್ಯಾರ್ಥಿ ವೇತನ (Scholarship) ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಹೆಚ್ ಡಿ ಎಫ್ ಸಿ ಪರಿವರ್ತನಾ (Scholarship) ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ಮಾಹಿತಿ ತಿಳಿದುಕೊಳ್ಳೋಣ
ಎಚ್ ಡಿ ಎಫ್ ಸಿ ಪರಿವರ್ತನಾ (HDFC Bank) ಸ್ಕಾಲರ್ಶಿಪ್ ಯೋಜನೆ..?
ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಇದೀಗ ಆರ್ಥಿಕವಾಗಿ ಹಿಂದುಳಿದಂತ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಅಥವಾ ಉನ್ನತ ವಿದ್ಯಾಭ್ಯಾಸ ಮಾಡಲು ಬಯಸುವಂತಹ ವಿದ್ಯಾರ್ಥಿಗಳಿಗೆ ತನ್ನ ಸಂಸ್ಥೆಯ ಫೌಂಡೇಶನ್ ವತಿಯಿಂದ ಹೆಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನ ವಿದ್ಯಾರ್ಥಿ ವೇತನಕ್ಕೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ. ಆದ್ದರಿಂದ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ಸುಮಾರು ವಿದ್ಯಾರ್ಥಿಗಳು 75,000 ವರೆಗೆ ವಿದ್ಯಾರ್ಥಿ ವೇತನ ಪಡೆಯಬಹುದು ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ
HDFC ಪರಿವರ್ತನಾ ಸ್ಕಾಲರ್ಶಿಪ್ (HDFC Bank) ಪಡೆಯಲು ಇರುವ ಅರ್ಹತೆಗಳು..?
- ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು ಅಥವಾ ಭಾರತೀಯ ಪ್ರಜೆಯಾಗಿರಬೇಕು
- ಎಚ್‌ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ತಮ್ಮ ಇಂದಿನ ತರಗತಿಯಲ್ಲಿ ಕನಿಷ್ಠ 55% ಗಿಂತ ಹೆಚ್ಚು ಅಂಕ ಪಡೆದಿರಬೇಕು
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಗಿಂತ ಕಡಿಮೆ ಇರಬೇಕು
- ಎಚ್ ಡಿ ಎಫ್ ಸಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಇತರ ಮಾಹಿತಿಗಾಗಿ ನೀವು ಅಧಿಕೃತ (https://www.hdfcbankecss.com/) ವೆಬ್ಸೈಟ್ ಭೇಟಿ ನೀಡಿ
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (HDFC Bank).?
ಹೆಚ್‍ಡಿಎಫ್‍ಸಿ ಪರಿವರ್ತನ ಸ್ಕಾಲರ್ಶಿಪ್ ಯೋಜನೆಗೆ ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಇತರ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಸಬಹುದು ಹಾಗಾಗಿ ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂದು ಈಗ ತಿಳಿಯೋಣ
- 1ನೇ ತರಗತಿಯಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ:- ₹15,000
- 7ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ:- ₹18,000/-
- ಪದವಿ ಮತ್ತು ಡಿಪ್ಲೋಮೋ ಹಾಗೂ UG ವಿದ್ಯಾರ್ಥಿಗಳಿಗೆ:- ₹50,000/-
- ಸ್ನೇಹತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮತ್ತು ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:- ₹75,000/-
ಎಚ್ ಡಿ ಎಫ್ ಸಿ ಪರಿವರ್ತನಾ (HDFC Bank) ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಎಚ್‌ಡಿಎಫ್‌ಸಿ ಬ್ಯಾಂಕ್ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಿ ಅಥವಾ ನಿಮಗೆ ಹತ್ತಿರವಿರುವಂತಹ ಯಾವುದೇ ಕರ್ನಾಟಕ ಒನ್ ಅಥವಾ ಗ್ರಾಮವನ್ನು ಇತರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ..?
1 thought on “HDFC Bank: ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 75000 ಸ್ಕಾಲರ್ಶಿಪ್ ಸಿಗುತ್ತೆ.! ತಕ್ಷಣ ಅರ್ಜಿ ಸಲ್ಲಿಸಿ”