KPTCL Recruitment 2025: KPTCL ಹೊಸ ನೇಮಕಾತಿ ಬರೋಬ್ಬರಿ 35000 ಕಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ವಿವರಣೆ
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದ ಮುಖ್ಯಮಂತ್ರಿಗಳು CM ಸಿದ್ದರಾಮಯ್ಯನವರು (KPTCL) ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಯಲ್ಲಿ ಖಾಲಿ ಇರುವಂತ 35,000 ಕ್ಕಿಂತ ಹೆಚ್ಚು ಹುದ್ದೆಗಳ (JOBS) ನೇಮಕಾತಿಗೆ ಸಂಬಂಧಿಸಿದಂತೆ (Recruitment) ಹೊಸ ಮಾಹಿತಿ (information) ಹಂಚಿಕೊಂಡಿದ್ದಾರೆ ಹಾಗಾಗಿ ನಾವು ಈ ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಹಾಗೂ ಸಿಎಂ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಸಿಎಂ ಸಿದ್ದರಾಮಯ್ಯ ದೊಡ್ಡ ಘೋಷಣೆ (KPTCL Recruitment 2025).?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಇದೀಗ ದೊಡ್ಡ ಘೋಷಣೆ ಮಾಡಿದ್ದಾರೆ ಅದು ಏನು ಅಂದರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿ ಯಲ್ಲಿ ಕಾಲಿ ಇರುವಂತ ಸುಮಾರು 35,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಘೋಷಣೆ ಮಾಡಿದ್ದಾರೆ.! ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ್ದು ಒಳ ಮೀಸಲಾತಿ ಪ್ರಕ್ರಿಯೆ ಮುಗಿದ ನಂತರ ಸುಮಾರು 35,000 ಕ್ಕಿಂತ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ

ಇದರ ಜೊತೆಗೆ ಸುಮಾರು 532 ಪೌರ ಕಾರ್ಮಿಕರ ಹುದ್ದೆಗಳನ್ನು ಖಾಯಂ ಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಹಾಗೂ ಈ ಉದ್ದಗಳ ನೇಮಕಾತಿಯಿಂದ ರಾಜ್ಯದ ವಿದ್ಯುತ್ ವಲಯದ ಸಾಮರ್ಥ್ಯವನ್ನು ಬಲಪಡಿಸುವುದರ ಜೊತೆಗೆ ಉದ್ಯೋಗ ಆಕ್ರಮಿಸಿ ಕೊಡುಗೆ ಉದ್ಯೋಗ ಸೃಷ್ಟಿಸುವ ಮಹತ್ವದ ಕ್ರಮ ಇದು ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯನವರು ಮಾಹಿತಿ ಹಂಚಿಕೊಂಡಿದ್ದಾರೆ
ಹುದ್ದೆಗಳ ನೇಮಕಾತಿ ವಿವರ (KPTCL Recruitment 2025).?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಸುಮಾರು 35,000 ಕ್ಕಿಂತ ಹೆಚ್ಚು ಹುದ್ದೆಗಳು ಕರ್ನಾಟಕ ವಿದ್ಯುತ್ ಸರಬರಾಜು ಮತ್ತು ಪ್ರಸರಣ ಸಂಸ್ಥೆಗಳಲ್ಲಿ ಖಾಲಿ ಇವೆ ಇದೀಗ ಸಿಎಂ ಸಿದ್ದರಾಮಯ್ಯನವರು ಮಾಹಿತಿ ತಿಳಿಸಿರುವ ಪ್ರಕಾರ ಜೂನಿಯರ್ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ಜೂನಿಯರ್ ಟೇಷನ್ ಅಟೆಂಡೆಂಟ್ ಹುದ್ದೆಗಳು ಹಾಗೂ ಜೂನಿಯರ್ ಇಂಜಿನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಆಡಳಿತಾತ್ಮಕ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಮತ್ತು ಇತರ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ
ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಕೃತ ವೆಬ್ಸೈಟ್ ಮೂಲಕ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.! ಈ ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಇದರ ಜೊತೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ನಡುವಿನ ವಯಸ್ಕರು ಆಗಿರಬೇಕು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
532 ಪೌರ ಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಲು ಬರವಸೆ..?
ಹೌದು ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯಲ್ಲಿ ಈಗಾಗಲೇ ಸುಮಾರು 532 ಪೌರ ಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯನವರು ದೊಡ್ಡಬರವಸೆ ನೀಡಿದ್ದಾರೆ ಇದರಿಂದ ಕಾರ್ಮಿಕರಿಗೆ ಹೊಸ ಭರವಸೆ ನೀಡುವುದರ ಜೊತೆಗೆ ತಾತ್ಕಾಲಿಕ ಒಪ್ಪಂದದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದರ ಜೊತೆಗೆ ಉತ್ತಮ ವೇತನ ಹಾಗೂ ಇತರ ಸೌಲಭ್ಯ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ
ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭ ಆಗುತ್ತೆ..?
ಸ್ನೇಹಿತರೆ ಸಿಎಂ ಸಿದ್ದರಾಮಯ್ಯನವರು ಮಾಹಿತಿ ತಿಳಿಸಿರುವ ಪ್ರಕಾರ ಶೀಘ್ರದಲ್ಲೇ KPTCL ಅಧಿಕೃತ ವೆಬ್ಸೈಟ್ ಮೂಲಕ ಅತಿ ಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿಸಿದ್ದಾರೆ ಮತ್ತು ಅಧಿಸೂಚನೆ ಬಿಡುಗಡೆಗೊಂಡ ನಂತರ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಪರೀಕ್ಷೆಯ ವಿಧಾನ ಮತ್ತು ಇತರ ಮಾಹಿತಿಗಳನ್ನು ತಿಳಿಸಲಾಗುತ್ತದೆ ಹಾಗಾಗಿ ನಾವು ಅಧಿಸೂಚನೆ ಬಿಡುಗಡೆಗೊಂಡ ನಂತರ ನಾವು ನಿಮಗೆ ಮತ್ತೊಂದು ಲೇಖನೆಯ ಮೂಲಕ ಸಂಪೂರ್ಣ ಮಾಹಿತಿ ತಿಳಿಸಿಕೊಡುತ್ತೇವೆ
ಸ್ನೇಹಿತರ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಪ್ರೈವೇಟ್ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿಕೊಳ್ಳಿ