ಇಂಥಹ ವಿದ್ಯಾರ್ಥಿಗಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ! ಬೇಗ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ಇಂಥಹ ವಿದ್ಯಾರ್ಥಿಗಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ! ಬೇಗ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇದೀಗ ಕರ್ನಾಟಕ ರಾಜ್ಯ ಸರ್ಕಾರ ಪ್ರಸ್ತುತ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮುಸ್ಲಿಂ ಮತ್ತು ಕ್ರಿಶ್ಚಿಯನ್, ಬೌದ್ಧ, ಜೈನ, ಸಿಖ್, ಹಾಗೂ ಪಾರಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಹಾಗೂ ನಮ್ಮ ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಪ್ರೋತ್ಸಾಹ ಧನ ಹಾಗೂ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ

ವಿದ್ಯಾರ್ಥಿ ವೇತನ
ವಿದ್ಯಾರ್ಥಿ ವೇತನ

 

ಅದರಿಂದ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು.

 

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

ಮತ್ತು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನೀವು ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಹಾಗಾಗಿ ನೀವು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಹಾಗೂ ಇಲಾಖೆಯ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

ಹೆಚ್ಚಿನ ಮಾಹಿತಿಗಾಗಿ:- 08192-250022, 250066

ಹಾಗೂ ಇಲಾಖೆಯ ಅಧಿಕಾರಿಗಳಿಗೆ ಭೇಟಿ ನೀಡಿ

 

1 thought on “ಇಂಥಹ ವಿದ್ಯಾರ್ಥಿಗಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ! ಬೇಗ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ”

Leave a Comment

?>