ಗೃಹಲಕ್ಷ್ಮಿ ಹಣ: ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಬಿಡುಗಡೆಯ ಬಗ್ಗೆ ದೊಡ್ಡ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಹಣ: ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಬಿಡುಗಡೆಯ ಬಗ್ಗೆ ದೊಡ್ಡ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೊಸ ಮಾಹಿತಿ ನೀಡಿದ್ದಾರೆ ಹಾಗೂ ಇಲ್ಲಿವರೆಗೂ ಎಷ್ಟು ಕಂತಿನ ಹಣ ಬಾಕಿ ಇದೆ ಹಾಗೂ ಎಷ್ಟು ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಎಂಬ ಮಾಹಿತಿಯನ್ನು ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇದಕ್ಕೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ

 

ಕೇವಲ ಒಂದೇ ಕಂತಿನ ಹಣ ಬಾಕಿ..?

ಹೌದು ಸ್ನೇಹಿತರೆ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಾವು ಈಗಾಗಲೇ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಏಪ್ರಿಲ್ ತಿಂಗಳವರೆಗೆ ಎಲ್ಲಾ ಬಾಕಿ ಇರುವ ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಮತ್ತು ಕೆಲ ಮಹಿಳೆಯರ ಖಾತೆಗೆ ಇನ್ನೂ ಕೂಡ ಹಣ ವರ್ಗಾವಣೆ ಆಗುತ್ತಿದೆ ಹಾಗಾಗಿ ಈ ಜೂನ್ ಅಂತ್ಯದ ಒಳಗಡೆ ಪ್ರತಿಯೊಬ್ಬರ ಖಾತೆಗೂ ಕೂಡ ಏಪ್ರಿಲ್ ತಿಂಗಳ ವರೆಗಿನ ಎಲ್ಲಾ ಕಂತಿನ ಹಣ ಕ್ಲಿಯರ್ ಮಾಡಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ

ಗೃಹಲಕ್ಷ್ಮಿ ಹಣ
ಗೃಹಲಕ್ಷ್ಮಿ ಹಣ

 

ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಮಾಹಿತಿ ಪ್ರಕಾರ ನಾವು ಇನ್ನೂ ಮೇ ತಿಂಗಳ ಹಣ ವರ್ಗಾವಣೆ ಮಾತ್ರ ಮಾಡಬೇಕಾಗಿದೆ ಹಾಗಾಗಿ ಈ ಹಣವನ್ನು ಜುಲೈನಲ್ಲಿ ವರ್ಗಾವಣೆ ಮಾಡುತ್ತೇವೆ ಎಂದು ಸ್ಪಷ್ಟ ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಹಣ ಬರುವವರೆಗೂ ಎಲ್ಲಾ ಮಹಿಳೆಯರು ತಾಳ್ಮೆಯಿಂದ ಕಾಯಬೇಕು ಎಂದು ಮಾಹಿತಿ ತಿಳಿಸಿದ್ದಾರೆ ಇದರ ಜೊತೆಗೆ ಜೂನ್ ತಿಂಗಳ ಹಣವನ್ನು ಜುಲೈ ಕೊನೆಯ ವಾರದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಹಣ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ ಯೋಜನೆ 2000 ಹಣ ಬಿಡುಗಡೆಗೆ ತಡ ಆಗಲು ಪ್ರಮುಖ ಕಾರಣಗಳೇನು..?

ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಗೆ ಇಷ್ಟು (amount release)  ತಡವಾಗುತ್ತಿದ್ದು ಏಕೆ ಎಂದು (question) ಸುದ್ದಿಗಾರರು ಪ್ರಶ್ನೆ ಮಾಡಿದ್ದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar) ಅವರು ಇದು ಸಣ್ಣಪುಟ್ಟ ಅಮೌಂಟ್ ಅಲ್ಲ ಸುಮಾರು 1 ಕೋಟಿ 18 ಲಕ್ಷಕ್ಕಿಂತ ಹೆಚ್ಚು ಮಹಿಳೆಯರ (Money transfer)ಖಾತೆಗೆ ಈ ಹಣ ವರ್ಗಾವಣೆ ಮಾಡಬೇಕಾಗಿದೆ ಹಾಗಾಗಿ ಹಣ ವರ್ಗಾವಣೆ (money release) ಸಮಯದಲ್ಲಿ ಕೆಲವೊಂದು ತಾಂತ್ರಿಕ ದೋಷ ಉಂಟಾಗುತ್ತದೆ ಹಾಗಾಗಿ ಈ ಎಲ್ಲಾ ಸಮಸ್ಯೆಯನ್ನು ನಾವು ಪರಿಹರಿಸಿ ಹಣ ವರ್ಗಾವಣೆ ಮಾಡಬೇಕಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ

ಇಷ್ಟೇ ಅಲ್ಲದೆ ಇನ್ನು ಮುಂದೆ ಗೃಹಲಕ್ಷ್ಮಿ (gruh Lakshmi money)  ಹಣವನ್ನು ನೇರವಾಗಿ ಮಹಿಳೆಯರ ಖಾತೆಗೆ DBT ಮೂಲಕ ವರ್ಗಾವಣೆ ಮಾಡಲಾಗುತ್ತದೆ ಮತ್ತು ಈ ವ್ಯವಸ್ಥೆಯನ್ನು ಆಯಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗಳ ಮೂಲಕ ಹಣ ವರ್ಗಾವಣೆ ಮಾಡುವ ವ್ಯವಸ್ಥೆಯನ್ನು ಜಾರಿಗೆಗೊಳಿಸುತ್ತೇವೆ ಎಂದು ಮಾಹಿತಿ ತಿಳಿಸಿದ್ದಾರೆ

 

WhatsApp Group Join Now
Telegram Group Join Now       

ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಕಂತಿನ ಹಣ ಜಮಾ ಆಗಿದೆ..?

ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯ (gruhalakshmi 20Th Instalment) ಮೂಲಕ ತಿಳಿದು ಬಂದಿರುವ ಮಾಹಿತಿ ಪ್ರಕಾರ 20 ಕಂತಿನವರೆಗೆ ಹಣ ಜಮಾ ಆಗಿದೆ ಹಾಗಾಗಿ ನಿಮಗೆ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿ ಸ್ಪಷ್ಟ ತಿಳಿಯಲು ನೀವು ಪ್ಲೇ (Play Store)  ಸ್ಟೋರ್ ಗೆ ಭೇಟಿ ನೀಡಿ ಕರ್ನಾಟಕ DBT ಅಪ್ಲಿಕೇಶನ್ (application) ಡೌನ್ಲೋಡ್ ಮಾಡಿಕೊಂಡು ರಿಜಿಸ್ಟರ್ (register) ಮಾಡಿಕೊಳ್ಳಿ ನಂತರ ಇಲ್ಲಿವರೆಗೂ (How)  ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಸ್ಪಷ್ಟ ಮಾಹಿತಿ ಸಿಗುತ್ತದೆ.!

ಹೌದು ಸ್ನೇಹಿತರೆ ಮೇಲೆ ತಿಳಿಸಿದಂತೆ 14 ಜೂನ್ 2025 ರಂದು ಗೃಹಲಕ್ಷ್ಮಿ 20ನೇ ಕಂತಿನ ಹಣ ಜಮಾ ಆಗಿದೆ ಇದಕ್ಕೆ ಸಂಬಂಧಿಸಿದಂತೆ ಮೇಲೆ ಸ್ಕ್ರೀನ್ ಶಾಟ್ ಮೂಲಕ ಮಾಹಿತಿ ತಿಳಿಸಿದ್ದೇವೆ ಹಾಗೂ ನಿಮಗೆ ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಳಗೆ ನೀಡಿದ ಎಲ್ಲಾ ಅಂಶಗಳನ್ನು ಪಾಲಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ

 

ಗೃಹಲಕ್ಷ್ಮಿ 2,000 ಹಣ ಬರದೆ ಇರಲು ಪ್ರಮುಖ ಕಾರಣ.?

1) ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ E-KYC ಪೂರ್ಣಗೊಂಡಿರುವುದಿಲ್ಲ ಹಾಗೂ ಗೃಹಲಕ್ಷ್ಮಿ ಅರ್ಜಿ E-kyc ಪೂರ್ಣಗೊಂಡಿರುವುದಿಲ್ಲ

2) ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವುದಿಲ್ಲ

3) ಬ್ಯಾಂಕ್ ಖಾತೆ ಸ್ಥಗಿತಗೊಂಡಿರಬಹುದು ಅಥವಾ ತಪ್ಪಾದ ಬ್ಯಾಂಕ್ ಖಾತೆ ವಿವರ ನೀಡಿರಬಹುದು

4) ರೇಷನ್ ಕಾರ್ಡ್ ನಲ್ಲಿ ಹಾಗೂ ಬ್ಯಾಂಕ್ ಖಾತೆಯಲ್ಲಿ ಬೇರೆ ಬೇರೆ ಹೆಸರು ಇರಬಹುದು

 

ನಿಮಗೆ ಹಣ ಬಂದಿಲ್ಲ ಅಂದರೆ ಕೂಡಲೇ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಹಾಗೂ ಈ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಯಾವ ಕಾರಣಕ್ಕೆ ಹಣ ಬಂದಿಲ್ಲ ಎಂಬ ಮಾಹಿತಿಯನ್ನು ತಿಳಿಯಬಹುದು

ಇಂಥಹ ವಿದ್ಯಾರ್ಥಿಗಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ! ಬೇಗ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

Leave a Comment

?>