New Ration Card apply online: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ ಡೈರೆಕ್ಟ್ ಲಿಂಕ್

mangaluru Samachara

April 19, 2025

New Ration Card apply online

ಸ್ನೇಹಿತರೆ ಇವತ್ತಿನ ದಿನದಲ್ಲಿ ರೇಷನ್ ಕಾರ್ಡ್ (ration Card) ಎಂಬುವುದು ಎಷ್ಟು ಮುಖ್ಯವಾಗಿದೆ ಎಂದರೆ ರೇಷನ್ ಕಾರ್ಡ್ (ration card subsidy)  ಸರ್ಕಾರದ ವಿವಿಧ ಸಬ್ಸಿಡಿ ಯೋಜನೆಗಳ ಪಡೆಯಲು ಏಕೈಕ ಮಾನದಂಡವಾಗಿ (ration card) ರೇಷನ್ ಕಾರ್ಡ್ ಬಳಸಲಾಗುತ್ತದೆ ಹಾಗಾಗಿ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಕಾಯುತ್ತಿದ್ದಾರೆ ಅಂತ ಜನರಿಗೆ ಇದೀಗ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಹಾಗಾಗಿ ಈ ಲೇಖನೆಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳೋಣ

ಗೃಹಲಕ್ಷ್ಮಿ ಎರಡು (gruh Lakshmi scheme) ತಿಂಗಳ ಹಣ ಒಟ್ಟಿಗೆ ರೂ.4,000 ಪಡೆಯಲು (amount) ಬೇಗ ಮಹಿಳೆಯರು ಈ ಒಂದು ಕೆಲಸ ಮಾಡಿ ಇಲ್ಲಿದೆ ನೋಡಿ ವಿವರಣೆ

 

ರೇಷನ್ ಕಾರ್ಡ್ (New Ration Card apply online).?

ಹೌದು ಸ್ನೇಹಿತರೆ ಇವತ್ತಿನ ದಿನ ನೀವು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ಸಬ್ಸಿಡಿ ಯೋಜನೆಗಳ ಲಾಭ ಪಡೆಯಬೇಕು ಎಂದರೆ ಕಡ್ಡಾಯವಾಗಿ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇರಬೇಕಾಗುತ್ತದೆ.! ಇಷ್ಟೇ ಅಲ್ಲದೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ನೀವು ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು.! ಹೌದು ಸ್ನೇಹಿತರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ನೀವು ಸರಕಾರದ ಯೋಜನೆಗಳಿಂದ ಪ್ರತಿ ತಿಂಗಳು ಕನಿಷ್ಠ ₹5,000 ರೂಪಯಿಂದ ಬರೋಬ್ಬರಿ 8000 ವರೆಗೆ ಆರ್ಥಿಕ ನೆರವು ನೇರವಾಗಿ ಪಡೆದುಕೊಳ್ಳಬಹುದು

New Ration Card apply online
New Ration Card apply online

 

ಆದ್ದರಿಂದ ತುಂಬಾ ಜನರು ಇದೀಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ತುಂಬಾ ಕುಟುಂಬಗಳು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಬಯಸುತ್ತಿದ್ದಾರೆ ಅಂತವರಿಗೆ ಇದೀಗ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ.! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಈ ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಸಮಯ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ರೇಷನ್ ಕಾರ್ಡ್ ಇದ್ದವರಿಗೆ ಮುಖ್ಯ ಮಾಹಿತಿ.! 30 ಏಪ್ರಿಲ್ 2025 ರ (rules) ಒಳಗಡೆ ಈ ಕೆಲಸ ಮಾಡಿ (ration card) ಇಲ್ಲವಾದರೆ ರೇಷನ್ ಕಾರ್ಡ್ ರದ್ದು

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (New Ration Card apply online).?

ಪ್ರಸ್ತುತ ಆಹಾರ ಇಲಾಖೆ ನಮ್ಮ ಕರ್ನಾಟಕದಲ್ಲಿ ಇರುವಂತಹ ಜನರಿಗೆ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ದಿನಾಂಕ 20 ಏಪ್ರಿಲ್ 2025 ರ ಒಳಗಡೆ ನೀವು ಹೊಸದಾಗಿ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು.!

ಹೌದು ಸ್ನೇಹಿತರೆ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಕುಟುಂಬಗಳು ಅಥವಾ ಜನರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಇತರ ಯಾವುದೇ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸದಾಗಿ ಬಿಪಿಎಲ್ ಅಥವಾ ಅಂತೋದಯ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಸಮಯ 10:00 AM ಗಂಟೆಯಿಂದ ಸಾಯಂಕಾಲ 4:00 ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು

 

ಹೊಸ ರೇಷನ್ ಕಾರ್ಡ್ (New Ration Card apply online) ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಕುಟುಂಬದ ಸದಸ್ಯರ ಎಲ್ಲಾ ಆಧಾರ್ ಕಾರ್ಡ್ ಗಳು
  • ಸದಸ್ಯರ ಜಾತಿ ಪ್ರಮಾಣ ಪತ್ರ
  • ಸದಸ್ಯರ ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ವೋಟರ್ ಐಡಿ
  • ಇತ್ತೀಚಿನ ಭಾವಚಿತ್ರಗಳು
  • ಇತರೆ ಅಗತ್ಯ ದಾಖಲಾತಿಗಳು

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ (New Ration Card apply online).?

ಹೌದು ಸ್ನೇಹಿತರೆ ನೀವು ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಮೂಲಕ ಆಹಾರ ಇಲಾಖೆಯ ಪಬ್ಲಿಕ್ ಲಾಗಿನ್ ಬಳಸಿಕೊಂಡು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

  • ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುತ್ತೀರಿ
  • ನಂತರ ಅಲ್ಲಿ ಅರ್ಜಿ ಸಲ್ಲಿಕೆಯ ಅಪ್ಲಿಕೇಶನ್ ಓಪನ್ ಆಗುತ್ತದೆ ನಿಮಗೆ ಕನ್ನಡದಲ್ಲಿ ಅಥವಾ ಇಂಗ್ಲಿಷ್ ನಲ್ಲಿ ಅರ್ಜಿ ಸಲ್ಲಿಸಲು ಕೇಳುತ್ತದೆ ಅಲ್ಲಿ ನಿಮಗೆ ಇಷ್ಟವಾದ ಭಾಷೆ ಆಯ್ಕೆ ಮಾಡಿಕೊಳ್ಳಬಹುದು
  • ನಾವೀಗ ಕನ್ನಡದಲ್ಲಿ ಅರ್ಜಿ ಸಲ್ಲಿಕೆಗಾಗಿ ಕನ್ನಡದ ಮೇಲೆ ಕ್ಲಿಕ್ ಮಾಡಬೇಕು ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ
  • ಅಲ್ಲಿ ನಿಮಗೆ ಆದ್ಯತೆಯ ಕುಟುಂಬ pha ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು
  • ನಂತರ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ನಂಬರ್ ಮಾಡಬೇಕು
  • ನಂತರ ಆಧಾರ್ ಕಾರ್ಡ್ ನಂಬರ್ ಗೆ ಓಟಿಪಿ ಸೆಂಡ್ ಮಾಡಬಹುದು ಅಥವಾ ಬಯೋಮೆಟ್ರಿಕ್ ಮೂಲಕ ಸದಸ್ಯರನ್ನು ಸೇರಿಸಬೇಕು
  • ನಂತರ ಅಲ್ಲಿ ಕೇಳಿದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ನೀವು ತುಂಬಾ ಸುಲಭವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

 

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇದೇ ರೀತಿ ರೇಷನ್ ಕಾರ್ಡಿಗೆ ಸಂಬಂಧಿಸಿದ ಅರ್ಜಿ ಸಲ್ಲಿಕೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಮಾಹಿತಿಗಳು ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ರಿಚಾರ್ಜ್ ಯೋಜನೆಗಳು ಇತರ ಅನೇಕ ಮಾಹಿತಿಗಳನ್ನು ನೀವು ಪ್ರತಿದಿನ ಪಡೆಯಲು ಹಾಗಾದರೆ ತಕ್ಷಣ ಮೇಲೆ ಕಾಣಿಸಿದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಿ

2 thoughts on “New Ration Card apply online: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ ಡೈರೆಕ್ಟ್ ಲಿಂಕ್”

Leave a Comment