RRB Recruitment: ರೈಲ್ವೆ ಇಲಾಖೆ ಹೊಸ ನೇಮಕಾತಿ, 9,900 ಹುದ್ದೆಗಳು ಖಾಲಿ, 10Th, PUC, ITI ಪಾಸಾದವರು ಅರ್ಜಿ ಸಲ್ಲಿಸಿ.!

mangaluru Samachara

April 15, 2025

RRB Recruitment

RRB Recruitment: ರೈಲ್ವೆ ಇಲಾಖೆ ಹೊಸ ನೇಮಕಾತಿ, 9,900 ಹುದ್ದೆಗಳು ಖಾಲಿ, 10Th, PUC, ITI ಪಾಸಾದವರು ಅರ್ಜಿ ಸಲ್ಲಿಸಿ.!

ಭಾರತೀಯ ರೈಲ್ವೆ ಇಲಾಖೆ ಮಂಡಳಿ (RRB) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.! ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಮಂಡಳಿ ಇದೀಗ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 9,900 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹತ್ತನೇ ತರಗತಿ ಮತ್ತು ಐಟಿಐ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನೆಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ಈ 22 ಜಿಲ್ಲೆಗಳಲ್ಲಿ ಚಂಡಮಾರುತ ಎಫೆಕ್ಟ್ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಇಲ್ಲಿದೆ ನೋಡಿ ಜಿಲ್ಲಾ ವಾರು ಮಳೆಯ ವಿವರಗಳು

 

ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Recruitment).?

ಭಾರತೀಯ ರೈಲ್ವೆ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ 2025 ನೇ ಸಾಲಿನ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ 09/05/2025 ರ ಒಳಗಡೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಸುಮಾರು 9,900 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ

RRB Recruitment
RRB Recruitment

 

ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

 

ಹುದ್ದೆಗಳ ನೇಮಕಾತಿ ವಿವರ (RRB Recruitment).?

ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಇಲಾಖೆ

ಹುದ್ದೆಗಳ ಸಂಖ್ಯೆ:- 9,900 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ವಿದ್ಯಾರ್ಹತೆ:- 10Th, ITI

ಅರ್ಜಿ ಪ್ರಾರಂಭ ದಿನಾಂಕ:- 10/04/2025

ಅರ್ಜಿ ಕೊನೆಯ ದಿನಾಂಕ:- 09/05/2025

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRB Recruitment).?

ಶೈಕ್ಷಣಿಕ ಅರ್ಹತೆ:– ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ SSLC ಪಾಸಾಗಿರಬೇಕು ಇದರ ಜೊತೆಗೆ ಡಿಪ್ಲೋಮೋ ಹಾಗೂ ಐಟಿಐ ಮತ್ತು ಇಂಜಿನಿಯರಿಂಗ್ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಆದ್ದರಿಂದ ನೀವು ಇನ್ನು ಹೆಚ್ಚಿನ ವಿವರ ಪಡೆದುಕೊಳ್ಳಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ವಯೋಮಿತಿ ಎಷ್ಟು:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 30 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಸರಕಾರದ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕದ ವಿವರಗಳು:- ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು OBC/ಸಾಮಾನ್ಯ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಮಾಜಿ ಸೈನಿಕರಿಗೆ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಮತ್ತು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹250/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಸಂಬಳ ಎಷ್ಟು:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 21000 ಇಂದ ಗರಿಷ್ಠ 40 ಸಾವಿರ ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ ಹಾಗಾಗಿ ನೀವು ಹೆಚ್ಚಿನ ಮತ್ತು ನಿಖರ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಇಲ್ಲಿವರೆಗೂ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ವಿವರವನ್ನು ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ ಮಾಹಿತಿ

ಆಯ್ಕೆಯ ವಿಧಾನ:- 9900 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆದಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಹಾಗೂ ವೈದಿಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (RRB Recruitment).?

ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ಮೊದಲು ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವಂತ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸರಿಯಾಗಿ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ನಿಮಗೆ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದ ಸರ್ಕಾರಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿಗಳನ್ನು ತಿಳಿಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ WhatsApp & Telegram ಚಾನಲ್ಗಳಿಗೆ ಜಾಯಿನ್ ಆಗಬಹುದು

Leave a Comment