SSLC Result 2025 Update: ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಈ ದಿನ ಬಿಡುಗಡೆ.! ಈ ರೀತಿ ಮೊಬೈಲ್ ಮೂಲಕ ರಿಸಲ್ಟ್ ಚೆಕ್ ಮಾಡಿ

mangaluru Samachara

April 17, 2025

SSLC Result 2025 Update

SSLC Result 2025 Update: ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಈ ದಿನ ಬಿಡುಗಡೆ.! ಈ ರೀತಿ ಮೊಬೈಲ್ ಮೂಲಕ ರಿಸಲ್ಟ್ ಚೆಕ್ ಮಾಡಿ

ನಮಸ್ಕಾರ ಮಿತ್ರರೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯ ಬಗ್ಗೆ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪನವರು ಹೊಸ ಮಾಹಿತಿ ನೀಡಿದ್ದಾರೆ ಹಾಗಾಗಿ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಾಗಿದ್ದರೆ ತಪ್ಪದೆ ಈ ಒಂದು ಮಾಹಿತಿಯನ್ನು ಕೊನೆವರೆಗೂ ಓದಿ ಹಾಗೂ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

ಏರ್ಟೆಲ್ ಹೊಸ 28 ದಿನಗಳ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ ತಪ್ಪದೆ ಮಾಹಿತಿ ನೋಡಿ

 

ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಹೊಸ ಮಾಹಿತಿ (SSLC Result 2025 Update)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು 21 ಮಾರ್ಚ್ 2025 ರಿಂದ 4 ಏಪ್ರಿಲ್ 2025 ರವರೆಗೆ ನಡೆಸಲಾಯಿತು ಹಾಗೂ ಈ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆ ಮಾಡಲು ಸುಮಾರು 240 ಕ್ಕಿಂತ ಹೆಚ್ಚು ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದ್ದು ಈಗಾಗಲೇ ಪ್ರಶ್ನೆ ಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದ್ದು ಸರಕಾರಿ ಮತ್ತು ಅನುದಾನಿತ ಶಾಲೆಗಳ ಸುಮಾರು 70 ಸಾವಿರಕ್ಕಿಂತ ಹೆಚ್ಚು ಶಿಕ್ಷಕರು ಈ ಮೌಲ್ಯಮಾಪನ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪನವರು ಮಾಹಿತಿ ತಿಳಿಸಿದ್ದಾರೆ

SSLC Result 2025 Update
SSLC Result 2025 Update

 

ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಮಾಧ್ಯಮಗಳೊಂದಿಗೆ ಮಾತನಾಡಿ ಈ ಕುರಿತು ಮಾಹಿತಿ ನೀಡಿದ್ದಾರೆ.! ಹೌದು ಸ್ನೇಹಿತರೆ ಸಚಿವರು ಮಾಹಿತಿ ನೀಡಿರುವ ಪ್ರಕಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ 1 ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಣೆ ಮಾಡಲು ಎಲ್ಲಾ ತಯಾರಿಗಳು ನಡೆಸಲಾಗುತ್ತಿದೆ ಎಂದು ಮಾಹಿತಿ ತಿಳಿಸಿದ್ದಾರೆ ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಕೂಡ ಮಾಹಿತಿ ಪ್ರಕಟ ಮಾಡಿದ್ದಾರೆ

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಅಂಗನವಾಡಿ ಕೇಂದ್ರ ಗಳಲ್ಲಿ ಉದ್ಯೋಗ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

 

ಎಸ್ ಎಸ್ ಎಲ್ ಸಿ ಪರೀಕ್ಷೆಯ ವಿವರಗಳು (SSLC Result 2025 Update).?

ಹೌದು ಸ್ನೇಹಿತರೆ, ದಿನಾಂಕ 21 ಮಾರ್ಚ್ 2025 ರಿಂದ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭಗೊಂಡಿದೆ ಮತ್ತು ದಿನಾಂಕ 4 ಏಪ್ರಿಲ್ 2025 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ 1 ರ ಪರೀಕ್ಷೆಗಳು ಮುಕ್ತಾಯಗೊಂಡಿದೆ ಹಾಗೂ ಈ ವರ್ಷ 896,447 ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಹಾಜರು ಆಗಿದ್ದಾರೆ ಹಾಗೂ 15881 ಶಾಲೆಗಳ ವಿದ್ಯಾರ್ಥಿಗಳು ಸುಮಾರು 2,818 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂಬ ಮಾಹಿತಿಯನ್ನು ಶಿಕ್ಷಣ ಇಲಾಖೆ ಹಾಗೂ ಸಚಿವ ಮಧು ಬಂಗಾರಪ್ಪನವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ

 

ಪರೀಕ್ಷೆಯ ಫಲಿತಾಂಶ ಬಿಡುಗಡೆ ಹೊಸ ಮಾಹಿತಿ (SSLC Result 2025 Update).?

ಹೌದು ಸ್ನೇಹಿತರೆ ವಿದ್ಯಾರ್ಥಿಗಳಿಗೆ ಮಧು ಬಂಗಾರಪ್ಪನವರ ಕಡೆಯಿಂದ ಇದೀಗ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಎಸ್ ಎಸ್ ಎಲ್ ಸಿ ಪರೀಕ್ಷೆ 1 ರ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿಸಿದ್ದಾರೆ ಹಾಗೂ ಈ ವರ್ಷ ವಿದ್ಯಾರ್ಥಿಗಳು ರಜಿಸ್ಟರ್ ಮಾಡಿಕೊಂಡ ಮೊಬೈಲ್ ನಂಬರ್ ಗೆ SMS ಮೂಲಕ ಫಲಿತಾಂಶ ಕಳಿಸಲಾಗುತ್ತದೆ ಹಾಗೂ SMS ಮೂಲಕ ಫಲಿತಾಂಶ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ

ಇದರ ಜೊತೆಗೆ ವಿದ್ಯಾರ್ಥಿಗಳು ಅಂಕದಲ್ಲಿ ಯಾವುದೇ ರೀತಿ ವ್ಯತ್ಯಾಸವಾದರೆ ಮರು ಮೌಲ್ಯಮಾಪನ ಮಾಡಲು ಹಾಗೂ ಮರು ಪರಿಶೀಲನೆ ಮಾಡಲು ಫಲಿತಾಂಶ ಪ್ರಕಟವಾದ ದಿನದಿಂದ ಕೇವಲ ಎರಡು ಮೂರು ದಿನಗಳಲ್ಲಿ ಅರ್ಜಿ ಕರೆಯಲಾಗುತ್ತದೆ ಎಂದು ತಿಳಿಸಿದ್ದಾರೆ ಮತ್ತು ಆಫ್ಲೈನ್ ಮೂಲಕ ಫಲಿತಾಂಶವನ್ನು ಶಾಲೆಗಳ ನೋಟಿಸ್ ಬೋರ್ಡ್ ನಲ್ಲಿ ಅಂಟಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ ಇದರ ಜೊತೆಗೆ ಆನ್ಲೈನ್ ಮೂಲಕ ಪಲಿತಾಂಶ ಚೆಕ್ ಮಾಡಲು ವಿದ್ಯಾರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಬೇಕು

 

ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಚೆಕ್ ಮಾಡುವ ವಿಧಾನ (SSLC Result 2025 Update).?

  • ವಿದ್ಯಾರ್ಥಿಗಳು ಪರೀಕ್ಷೆ ಪಲಿತಾಂಶ ಚೆಕ್ ಮಾಡಲು ಮೊದಲು karresults.nic.in/ ವೆಬ್ಸೈಟ್ ಅಥವಾ kseab.karnataka.gov.in/ ವೆಬ್ ಸೈಟಿಗೆ ಭೇಟಿ ನೀಡಬೇಕು
  • ನಂತರ ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ರಿಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ
  • ತಮ್ಮ ಹುಟ್ಟಿದ ದಿನಾಂಕ ಅಥವಾ ಜನ್ಮ ದಿನಾಂಕವನ್ನು ನಮೂದಿಸಬೇಕು ನಂತರ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ
  • ಎಸ್ ಎಸ್ ಎಲ್ ಸಿ ಪರೀಕ್ಷೆ -1 ರ ಫಲಿತಾಂಶವನ್ನು ವಿದ್ಯಾರ್ಥಿಗಳಿಗೆ ನೋಡಲು ಸಿಗುತ್ತದೆ ಹಾಗೂ ಈ ಒಂದು ಫಲಿತಾಂಶ ಡೌನ್ಲೋಡ್ ಮಾಡಿಕೊಳ್ಳಬಹುದು.

 

ವಿಶೇಷ ಸೂಚನೆ:- ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಗಳು ಹಾಗೂ ಪರೀಕ್ಷೆಯ ಫಲಿತಾಂಶ ಬಿಟ್ಟ ತಕ್ಷಣ ಮಾಹಿತಿ ಪಡೆಯಲು ಇದರ ಜೊತೆಗೆ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಪ್ರಮುಖ ಲಿಂಕ್ ಬೇಗ ಪಡೆಯಲು ಬಯಸುತ್ತಿದ್ದಾರೆ ನೀವು ನಮ್ಮ ವಾಟ್ಸಪ್ ಚಾನೆಲ್ ಇದರ ಜೊತೆಗೆ ಟೆಲಿಗ್ರಾಮ್ ಗಳಿಗೆ ಸೇರಿಕೊಳ್ಳಿ ಇದರಿಂದ ಎಲ್ಲಾ ಮಾಹಿತಿಗಳು ತಕ್ಷಣ ಜೊತೆಗೆ ಪ್ರತಿದಿನ ಸಿಗುತ್ತದೆ

2 thoughts on “SSLC Result 2025 Update: ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಈ ದಿನ ಬಿಡುಗಡೆ.! ಈ ರೀತಿ ಮೊಬೈಲ್ ಮೂಲಕ ರಿಸಲ್ಟ್ ಚೆಕ್ ಮಾಡಿ”

Leave a Comment