Airtel Recharge: ಏರ್ಟೆಲ್ ಗ್ರಾಹಕರಿಗೆ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ನಾವು ಈ ಲೇಖನ ಮೂಲಕ ಏರ್ಟೆಲ್ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ಬಿಡುಗಡೆ ಮಾಡಿರುವ ಕಡಿಮೆ ಬೆಲೆಯ 28 ದಿನಗಳ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಗಳ ವಿವರಗಳ ಕುರಿತು ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಏರ್ಟೆಲ್ ಗ್ರಾಹಕರು ಆಗಿದ್ದರೆ (Airtel customer) ಆದಷ್ಟು ಈ ಒಂದು ಲೇಖನವನ್ನು ನಿಮ್ಮ (close friends) ಆತ್ಮೀಯ ಗೆಳೆಯರಿಗೆ ಹಾಗೂ ಸ್ನೇಹಿತರಿಗೆ ಶೇರ್ (share) ಮಾಡಲು ಪ್ರಯತ್ನ ಮಾಡಿ
ಏರ್ಟೆಲ್ ಟೆಲಿಕಾಂ ಸಂಸ್ಥೆ (Airtel Recharge)..?
ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ಪ್ರೈವೇಟ್ ಟೆಲಿಕಾಂ ಸಂಸ್ಥೆ ಎಂದರೆ ಅದು ಏರ್ಟೆಲ್ ಮತ್ತು ಜಿಯೋ ಟೆಲಿಕಾಂ ಸಂಸ್ಥೆಗಳಾಗಿವೆ.! ಹಾಗಾಗಿ ತುಂಬಾ ಜನರು ಹಳ್ಳಿಗಳಲ್ಲಿ ಮತ್ತು ಗುಡ್ಡಗಾಡುಗಳಲ್ಲಿ ವಾಸ ಮಾಡುವಂತ ಜನರು ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಏರ್ಟೆಲ್ ಟೆಲಿಕಾಂ ಸೇವೆಗಳನ್ನು ಬಳಸುತ್ತಿದ್ದಾರೆ ಹಾಗೂ ಇನ್ನೂ ಕೂಡ ಏರ್ಟೆಲ್ ಟೆಲಿಕಾಂ ಸಂಸ್ಥೆ 2G, 3G, 4G, 5G ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ ಹಾಗಾಗಿ ಹಳ್ಳಿಗಳಲ್ಲಿ ಹಾಗೂ ಕೀಪ್ಯಾಡ್ ಮೊಬೈಲ್ ಗಳನ್ನು ಬಳಸುವಂತಹ ಜನರು ಅತಿ ಹೆಚ್ಚು ಏರ್ಟೆಲ್ ಟೆಲಿಕಾಂ ಸೇವೆಗಳನ್ನು ಬಳಸುತ್ತಿದ್ದಾರೆ

ಆದರಿಂದ ಈ ಒಂದು ಲೇಖನಿಯ ಮೂಲಕ ಏರ್ಟೆಲ್ ತನಕ ಗ್ರಾಹಕರಿಗೆ ಬಿಡುಗಡೆ ಮಾಡಿರುವ ಕಡಿಮೆ ಬೆಲೆಯ 28 ದಿನಗಳ ವ್ಯಾಲಿಡಿಟಿ ಹೊಂದಿರುವ ಹಾಗೂ ಅನ್ಲಿಮಿಟೆಡ್ ಡೇಟಾ ಮತ್ತು ಅನ್ಲಿಮಿಟೆಡ್ ವಾಯ್ಸ್ ಕರೆಗಳನ್ನು ನೀಡುವಂತಹ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ..?
₹199 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge).?
ಏರ್ಟೆಲ್ ಬಳಕೆದಾರರು ₹199 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ ಆ ಗ್ರಾಹಕರಿಗೆ 28 ದಿನಗಳ ಮಾನ್ಯತೆ ಅಥವಾ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಈ ವ್ಯಾಲಿಡಿಟಿ ಹೊಂದಿರುವ ತನಕ ಗ್ರಾಹಕರು ಅನ್ಲಿಮಿಟೆಡ್ ಕರೆಗಳು ಮಾಡಬಹುದು ಇದರ ಜೊತೆಗೆ 100 SMS ಪ್ರತಿದಿನ ಉಚಿತವಾಗಿ ಪಡೆಯಬಹುದು ಹಾಗೂ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Airtel x Stream & ಉಚಿತ ಹಲೋ ಟ್ಯೂನ್ ಸೌಲಭ್ಯ ಪಡೆದುಕೊಳ್ಳಬಹುದು
₹219 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge).?
ಏರ್ಟೆಲ್ ಬಳಕೆದಾರರು ₹219 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ ಆ ಗ್ರಾಹಕರಿಗೆ 30 ದಿನಗಳ ಮಾನ್ಯತೆ ಅಥವಾ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಈ ವ್ಯಾಲಿಡಿಟಿ ಹೊಂದಿರುವ ತನಕ ಗ್ರಾಹಕರು ಅನ್ಲಿಮಿಟೆಡ್ ಕರೆಗಳು ಮಾಡಬಹುದು ಇದರ ಜೊತೆಗೆ 100 SMS ಪ್ರತಿದಿನ ಉಚಿತವಾಗಿ ಪಡೆಯಬಹುದು ಹಾಗೂ 3GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Airtel x Stream & ಉಚಿತ ಹಲೋ ಟ್ಯೂನ್ ಸೌಲಭ್ಯ ಪಡೆದುಕೊಳ್ಳಬಹುದು
₹249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge).?
ಏರ್ಟೆಲ್ ಬಳಕೆದಾರರು ₹249 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ ಆ ಗ್ರಾಹಕರಿಗೆ 24 ದಿನಗಳ ಮಾನ್ಯತೆ ಅಥವಾ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಈ ವ್ಯಾಲಿಡಿಟಿ ಹೊಂದಿರುವ ತನಕ ಗ್ರಾಹಕರು ಅನ್ಲಿಮಿಟೆಡ್ ಕರೆಗಳು ಮಾಡಬಹುದು ಇದರ ಜೊತೆಗೆ 100 SMS ಪ್ರತಿದಿನ ಉಚಿತವಾಗಿ ಪಡೆಯಬಹುದು ಹಾಗೂ ಪ್ರತಿದಿನ 1GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Airtel x Stream & ಉಚಿತ ಹಲೋ ಟ್ಯೂನ್ ಸೌಲಭ್ಯ ಪಡೆದುಕೊಳ್ಳಬಹುದು
₹299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge).?
ಏರ್ಟೆಲ್ ಬಳಕೆದಾರರು ₹299 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ ಆ ಗ್ರಾಹಕರಿಗೆ 28 ದಿನಗಳ ಮಾನ್ಯತೆ ಅಥವಾ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಈ ವ್ಯಾಲಿಡಿಟಿ ಹೊಂದಿರುವ ತನಕ ಗ್ರಾಹಕರು ಅನ್ಲಿಮಿಟೆಡ್ ಕರೆಗಳು ಮಾಡಬಹುದು ಇದರ ಜೊತೆಗೆ 100 SMS ಪ್ರತಿದಿನ ಉಚಿತವಾಗಿ ಪಡೆಯಬಹುದು ಹಾಗೂ ಪ್ರತಿದಿನ 1GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Airtel x Stream & ಉಚಿತ ಹಲೋ ಟ್ಯೂನ್ ಸೌಲಭ್ಯ ಪಡೆದುಕೊಳ್ಳಬಹುದು
₹349 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge).?
ಏರ್ಟೆಲ್ ಬಳಕೆದಾರರು ₹349 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ ಆ ಗ್ರಾಹಕರಿಗೆ 28 ದಿನಗಳ ಮಾನ್ಯತೆ ಅಥವಾ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಈ ವ್ಯಾಲಿಡಿಟಿ ಹೊಂದಿರುವ ತನಕ ಗ್ರಾಹಕರು ಅನ್ಲಿಮಿಟೆಡ್ ಕರೆಗಳು ಮಾಡಬಹುದು ಇದರ ಜೊತೆಗೆ 100 SMS ಪ್ರತಿದಿನ ಉಚಿತವಾಗಿ ಪಡೆಯಬಹುದು ಹಾಗೂ ಪ್ರತಿದಿನ 1.5GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Airtel x Stream & ಉಚಿತ ಹಲೋ ಟ್ಯೂನ್ ಸೌಲಭ್ಯ ಪಡೆದುಕೊಳ್ಳಬಹುದು
₹379 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge).?
ಏರ್ಟೆಲ್ ಬಳಕೆದಾರರು ₹379 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ ಆ ಗ್ರಾಹಕರಿಗೆ ಒಂದು ತಿಂಗಳಗಳ ಮಾನ್ಯತೆ ಅಥವಾ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಈ ವ್ಯಾಲಿಡಿಟಿ ಹೊಂದಿರುವ ತನಕ ಗ್ರಾಹಕರು ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5G ಡೇಟಾ ಬಳಸಬಹುದು ಇದರ ಜೊತೆಗೆ 100 SMS ಪ್ರತಿದಿನ ಉಚಿತವಾಗಿ ಪಡೆಯಬಹುದು ಹಾಗೂ ಪ್ರತಿದಿನ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Airtel x Stream & ಉಚಿತ ಹಲೋ ಟ್ಯೂನ್ ಸೌಲಭ್ಯ ಪಡೆದುಕೊಳ್ಳಬಹುದು
₹449 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge).?
ಏರ್ಟೆಲ್ ಬಳಕೆದಾರರು ₹449 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ ಆ ಗ್ರಾಹಕರಿಗೆ 28 ದಿನಗಳ ಮಾನ್ಯತೆ ಅಥವಾ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಈ ವ್ಯಾಲಿಡಿಟಿ ಹೊಂದಿರುವ ತನಕ ಗ್ರಾಹಕರು ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5G ಡೇಟಾ ಬಳಸಬಹುದು ಇದರ ಜೊತೆಗೆ 100 SMS ಪ್ರತಿದಿನ ಉಚಿತವಾಗಿ ಪಡೆಯಬಹುದು ಹಾಗೂ ಪ್ರತಿದಿನ 3GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Airtel x Stream & ಉಚಿತ ಹಲೋ ಟ್ಯೂನ್ ಸೌಲಭ್ಯ ಪಡೆದುಕೊಳ್ಳಬಹುದು
ಮೇಲೆ ನೀಡಿದಂತ ಎಲ್ಲಾ ರಿಚಾರ್ಜ್ ಯೋಜನೆಗಳು ಏರ್ಟೆಲ್ ಗ್ರಾಹಕರಿಗೆ ಇರುವ ಕಡಿಮೆ ಬೆಲೆಯ ಹಾಗೂ ಉತ್ತಮ ಡೇಟಾ ಮತ್ತು ಅನ್ಲಿಮಿಟೆಡ್ ಕರೆಗಳ ಸೌಲಭ್ಯ ನೀಡುವ ರಿಚಾರ್ಜ್ ಯೋಜನೆಗಳಾಗಿದ್ದು ನಿಮಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದರೆ ನೀವು ನಿಮ್ಮ ಮೊಬೈಲ್ ನಲ್ಲಿ ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು ಮತ್ತು ಇದೇ ರೀತಿ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿ