Anganwadi Recruitment 2025: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ

Anganwadi Recruitment 2025: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಮಿತ್ರರೇ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಇದೀಗ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಅಥವಾ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿ ತಿಳಿದುಕೊಳ್ಳೋಣ

ಉಚಿತ ಮನೆ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆರಂಭ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಸಂಪೂರ್ಣ ವಿವರ

 

ಅಂಗನವಾಡಿ ಕಾರ್ಯಕರ್ತೆ ಮತ್ತು (Anganwadi Recruitment 2025) ಸಹಾಯಕಿ ಹುದ್ದೆಗಳ ನೇಮಕಾತಿ.?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಕೆಲಸ ಮಾಡುವಂತಹ ಅಂಗನವಾಡಿ ಕಾರ್ಯಕರ್ತೆ (anganwadi worker) ಮತ್ತು ಅಂಗನವಾಡಿ ಸಹಾಯಕಿ (helper) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಮಹಿಳಾ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

Anganwadi Recruitment 2025
Anganwadi Recruitment 2025

 

ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಸುಮಾರು 917 ಹುದ್ದೆಗಳು ಖಾಲಿ ಇವೆ.! ಹೌದು ಸ್ನೇಹಿತರೆ, ಹಾಸನ ಜಿಲ್ಲೆ ಮತ್ತು ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ಮಹಿಳೆಯರು ದಿನಾಂಕ 30 ಏಪ್ರಿಲ್ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಆದ್ದರಿಂದ ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ಕೆಳಗಡೆ ತಿಳಿಸಿದ್ದೇವೆ

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು 20 ಲಕ್ಷ ರೂಪಾಯಿ ವರೆಗೆ ಸ್ಕಾಲರ್ಶಿಪ್ ಸಿಗುತ್ತೆ ಇಲ್ಲಿದೆ ನೋಡಿ ಮಾಹಿತಿ

 

ಹುದ್ದೆಗಳ ನೇಮಕಾತಿ ವಿವರ (Anganwadi Recruitment 2025)…?

ನೇಮಕಾತಿ ಇಲಾಖೆ:-ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಕೊನೆಯ ದಿನಾಂಕ:- 30/04/2025

ವಯೋಮಿತಿ:- 18-30 ವರ್ಷ

ಉದ್ಯೋಗ ಸ್ಥಳ:- ಹಾಸನ ಜಿಲ್ಲೆ ಮತ್ತು ದಾವಣಗೆರೆ ಜಿಲ್ಲೆ

ಖಾಲಿ ಹುದ್ದೆಗಳ ಸಂಖ್ಯೆ:- 917 ಹುದ್ದೆಗಳು

ಹುದ್ದೆಗಳ ವಿವರ:- 

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು:- 

  • ಖಾಲಿ ಹುದ್ದೆಗಳು 153 (ಹಾಸನ ಜಿಲ್ಲೆಯಲ್ಲಿ)
  • ಖಾಲಿ ಹುದ್ದೆಗಳು 27 +04 (ದಾವಣಗೆರೆ ಜಿಲ್ಲೆಯಲ್ಲಿ)

 

ಸಹಾಯಕಿ ಹುದ್ದೆಗಳು:-

  • ಖಾಲಿ ಹುದ್ದೆಗಳು 519 (ಹಾಸನ ಜಿಲ್ಲೆಯಲ್ಲಿ)
  • ಖಾಲಿ ಹುದ್ದೆಗಳು 214 (ದಾವಣಗೆರೆ ಜಿಲ್ಲೆ)

 

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Anganwadi Recruitment 2025)..?

ಶೈಕ್ಷಣಿಕ ಅರ್ಹತೆ:- ಹೌದು ಮಿತ್ರರೇ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಹಾಗು ಇತರ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಹೌದು ಮಿತ್ರರೇ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕೃತ ಅತಿ ಸೂಚನೆ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ನಿಗದಿ ಮಾಡಲಾಗಿದೆ ಮತ್ತು ಸರಕಾರದ ಮೀಸಲಾತಿ ನಿಯಮದ ಅಡಿಯಲ್ಲಿ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ. ನೀವು ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ

ಆಯ್ಕೆ ವಿಧಾನ:– ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳೆಯರನ್ನು ಸರಕಾರದ ನೇರ ನೇಮಕಾತಿ ವಿಧಾನದ ಮೂಲಕ ಅಂದರೆ ಯಾವುದೇ ರೀತಿ ಪರೀಕ್ಷೆ ಇಲ್ಲದೆ ಈ ಒಂದು ಹುದ್ದೆಗಳಿಗೆ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಆಯ್ಕೆ ಮಾಡಲು ಮೆರಿಟ್ ಆಧಾರದ ಮೇಲೆ ಅಂದರೆ ಹೆಚ್ಚಿನ ಅಂಕ ಪಡೆದ ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ನಂತರ ಮೀಸಲಾತಿ ಹಾಗೂ ಇತರ ನಿಯಮಗಳ ಅನುಸಾರ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದಂತಹ ಮಹಿಳಾ ಅಭ್ಯರ್ಥಿಗಳಿಗೆ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆ ಪ್ರಕಾರ ಕನಿಷ್ಠ 4000 ಯಿಂದ ಗರಿಷ್ಠ 12,000 ವರೆಗೆ ಗೌರವ ಧನ ಅಥವಾ ಮಾಸಿಕ ಸಂಬಳ ನೀಡಲಾಗುತ್ತದೆ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Anganwadi Recruitment 2025).?

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ದಾವಣಗೆರೆ ಮತ್ತು ಹಾಸನ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ತಾಲೂಕು ಮತ್ತು ಹಳ್ಳಿಗಳಲ್ಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಪ್ರತಿದಿನ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದ ವಿವಿಧ ಪ್ರದೇಶ ಹಾಗೂ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ನಿಮಗೆ ಪ್ರತಿದಿನ ಹೊಸ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಸಿಗುತ್ತವೆ

 

2 thoughts on “Anganwadi Recruitment 2025: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ”

Leave a Comment