Anganwadi Recruitment 2025 Apply: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.! 803 ಖಾಲಿ ಹುದ್ದೆಗಳು,

Anganwadi Recruitment 2025 Apply: ಅಂಗನವಾಡಿ ಕಾರ್ಯಕರ್ತೆ (anganwadi teacher and helper) ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.! 803 ಖಾಲಿ ಹುದ್ದೆಗಳು,

ನಮಸ್ಕಾರ ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಕಡೆಯಿಂದ ಮಹಿಳೆಯರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಜಿಯೋ ಗ್ರಾಹಕರಿಗೆ ಬಿಡುಗಡೆ ಮಾಡಲಾಗಿದೆ ಕಡಿಮೆ ಬೆಲೆಗೆ ಹೆಚ್ಚು ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳು.! ಇಲ್ಲಿದೆ ನೋಡಿ ವಿವರ

ಆದ್ದರಿಂದ ನಾವು ಈ ಒಂದು ಲೇಖನಿಯ ಮೂಲಕ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಆದಷ್ಟು ಹತ್ತನೇ ತರಗತಿ ಪಾಸಾದಂತ ಮಹಿಳೆಯರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

 

ಹೊಸ ನೇಮಕಾತಿ (Anganwadi Recruitment 2025 Apply).?

ಹೌದು ಸ್ನೇಹಿತರೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಿದೆ.! ಈ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಸುಮಾರು 803 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವ ನಿರುದ್ಯೋಗಿ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು

WhatsApp Group Join Now
Telegram Group Join Now       
Anganwadi Recruitment 2025 Apply
Anganwadi Recruitment 2025 Apply

 

ನಮ್ಮ ರಾಜ್ಯದ ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ತಾಲೂಕು ಹಾಗೂ ಮತ್ತು ಗ್ರಾಮಗಳಲ್ಲಿ ಖಾಲಿ ಇರುವಂತೆ ಸುಮಾರು 803 ಹುದ್ದೆಗಳ ನೇಮಕಾತಿಗೆ ಅರ್ಜಿ ಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ಈ ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಮಹಿಳೆಯರು ಈ ಹುದ್ದೆಗಳಿಗೆ (anganwadi teacher and helper) ದಿನಾಂಕ 25 ಏಪ್ರಿಲ್ 2025 ಒಳಗಡೆ ಅರ್ಜಿ (apply online) ಸಲ್ಲಿಸಬೇಕು ಹಾಗಾಗಿ ಈ ಹುದ್ದೆಗಳ ನೇಮಕಾತಿ (recruitment ) ವಿವರ ಮತ್ತು ಇತರ ಅರ್ಹತೆಗಳ (eligibility) ಮಾಹಿತಿಯನ್ನು ಕೆಳಗಡೆ ತಿಳಿಸಿದ್ದೇವೆ

 

ಹುದ್ದೆಗಳ ನೇಮಕಾತಿ ವಿವರ (Anganwadi Recruitment 2025 Apply).?

ನೇಮಕಾತಿ ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

WhatsApp Group Join Now
Telegram Group Join Now       

ಖಾಲಿ ಹುದ್ದೆಗಳ ಸಂಖ್ಯೆ:- 803 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಕೊನೆಯ ದಿನಾಂಕ:- 25/04/2025

ಉದ್ಯೋಗ ಸ್ಥಳ:-

1) ಬೆಳಗಾವಿ ಜಿಲ್ಲೆ :- 558 ಹುದ್ದೆಗಳು

2) ದಾವಣಗೆರೆ ಜಿಲ್ಲೆ:- 245 ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Anganwadi Recruitment 2025 Apply).?

ಶೈಕ್ಷಣಿಕ ಅರ್ಹತೆ:– ಬೆಳಗಾವಿ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಪ್ರಕಾರ ದ್ವಿತೀಯ ಪಿಯುಸಿ ಹಾಗೂ ಇದಕ್ಕಿಂತ ಹೆಚ್ಚಿನ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಸಬಹುದು ಹಾಗೂ ಸಹಾಯಕಿ ಹುದ್ದೆಗಳಿಗೆ ಕನಿಷ್ಠ ಎಸ್ ಎಸ್ ಎಲ್ ಸಿ ಪಾಸ್ ಆದ ಮಹಿಳೆಯರು ಅರ್ಜಿ ಸಲ್ಲಿಸಬಹುದು

ವಯೋಮಿತಿ ಎಷ್ಟು:- ಬೆಳಗಾವಿ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ (Davangere and belagavi district) ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ (anganwadi teacher and helper) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು (age limit) ಕನಿಷ್ಠ 18ರಿಂದ 35ರ ವಯಸ್ಸಿನ ನಡುವಿನ (apply online) ಅಭ್ಯರ್ಥಿಗಳು ಅರ್ಜಿ (apply online) ಸಲ್ಲಿಸಬಹುದು ಹಾಗೂ ಮೀಸಲಾತಿ (recruitment) ನಿಯಮಗಳ ಅನುಸಾರವಾಗಿ ವಯೋಮಿತಿ (age limit) ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ (official website) ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:- ಬೆಳಗಾವಿ ಜಿಲ್ಲೆ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ನಂತರ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ ₹4,000 ಯಿಂದ ₹12,000/- ವರೆಗೆ ಸಂಬಳ ನೀಡಲಾಗುತ್ತದೆ

ಆಯ್ಕೆಯ ವಿಧಾನ:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳೆಯರನ್ನು ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಅಂದರೆ ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರೀಕ್ಷೆಯಲ್ಲಿ ಮುಂತಾದ ವಿಧಾನಗಳನ್ನು ಅನುಸರಿಸಲಾಗುತ್ತದೆ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Anganwadi Recruitment 2025 Apply).?

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ದಾವಣಗೆರೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 25/04/2025 ಒಳಗಡೆ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ಗಳಿಗೂ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ. ಇದರ ಜೊತೆಗೆ ಪ್ರೈವೇಟ್ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಿ

1 thought on “Anganwadi Recruitment 2025 Apply: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.! 803 ಖಾಲಿ ಹುದ್ದೆಗಳು,”

Leave a Comment