Bengaluru Gold Rate: ಅಕ್ಷಯ ತೃತಿಯಕ್ಕೂ ಮೊದಲೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

Bengaluru Gold Rate: ಅಕ್ಷಯ ತೃತಿಯಕ್ಕೂ ಮುನ್ನಾ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನಮಸ್ಕಾರ ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವವರು ಇದೀಗ ಮುಖದಲ್ಲಿ ಮಂದಹಾಸ ಮೂಡಿದೆ ಎಂದು ಹೇಳಬಹುದು ಹೌದು ಸ್ನೇಹಿತರ ಒಂದು ವಾರದ ಹಿಂದೆ ಚಿನ್ನದ ಬೆಲೆ ಗಗನಕ್ಕೆ ಏರಿತ್ತು ಆದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ತುಸು ಇಳಿಕೆಯಾಗಿದ್ದು ಹಾಗೆ ಬಸವ ಜಯಂತಿ ಮತ್ತು ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಮಾಡುವವರಿಗೆ ಇದು ಒಳ್ಳೆಯ ಸಮಯ ಎಂದು ಹೇಳಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಇವತ್ತು ನಮ್ಮ ಬೆಂಗಳೂರಿನಲ್ಲಿ ಎಷ್ಟು ಚಿನ್ನದ ಬೆಲೆ ಇದೆ ಹಾಗೂ ವಿವಿಧ ಗ್ರಾಮ ಚಿನ್ನದ ವಿವರವನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇವತ್ತಿನಿಂದ ಪ್ರಾರಂಭವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಈ ದಾಖಲಾತಿಗಳು ಬೇಕಾಗುತ್ತವೆ ಇಲ್ಲಿದೆ ನೋಡಿ ವಿವರ

 

ಬೆಂಗಳೂರಿನಲ್ಲಿ ಇಂದು (Bengaluru Gold Rate) ಚಿನ್ನದ ದರ ಎಷ್ಟು..?

ಇತ್ತೀಚಿಗೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿಕೆ ಹಾಗೂ ಇಳಿಕೆ ಆಗುತ್ತಿದೆ ಮತ್ತು ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಒಂದು ಲಕ್ಷ ಕೊಡಿ ದಾಟಿದೆ ಹಾಗಾಗಿ ಚಿನ್ನ ಖರೀದಿ ಮಾಡುವವರಲ್ಲಿ ನಿರಾಸಕ್ತಿ ಉಂಟು ಮಾಡಿತು ಎಂದು ಹೇಳಬಹುದು ಆದರೆ ಇದೀಗ ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಹೌದು ಸ್ನೇಹಿತರೆ ಇವತ್ತು 25 ಏಪ್ರಿಲ್ ಶುಕ್ರವಾರ ಬೆಂಗಳೂರಿನಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       
Bengaluru Gold Rate
Bengaluru Gold Rate

 

ಇವತ್ತು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 89,400 ಇದೆ  ಹಾಗೂ 24 ಕ್ಯಾರೆಟ್ ಶುದ್ಧ ಬಂಗಾರ ಅಥವಾ ಅಪರಂಜಿ ಚಿನ್ನದ ಹತ್ತು ಗ್ರಾಂ ಬೆಲೆ ₹97,530 ರೂಪಾಯಿ ಇದೆ ಹಾಗೂ ಈ ಬೆಲೆ ನಿನಗೆ ಹೋಲಿಕೆ ಮಾಡಿದರೆ 6800 ರಷ್ಟು ಇಳಿಕೆ ಕಂಡಿದೆ.! ಹೌದು ಸ್ನೇಹಿತರೆ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ನಿನ್ನೆ 6,200 ಇಳಿಕೆಯಾಗಿದೆ

 

ಇಂದಿನ ಮಾರುಕಟ್ಟೆಯ ಚಿನ್ನದ (Bengaluru Gold Rate) ಪ್ರತಿ ಗ್ರಾಂ ಬೆಲೆಯ ವಿವರಗಳು..?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹8,940 (ರೂ.62 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹71,520 (ರೂ.496 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹89,400 (ರೂ.620 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,94,000 (ರೂ.6,200 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,753 (ರೂ.68 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹78,024 (ರೂ.544 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹97,530 (ರೂ.680 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,75,300 (ರೂ.6,800 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹7,315 ( ರೂ.51 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹58,520 ( ರೂ.408 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹73,150( ರೂ.510 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,31,500 ( ರೂ.5100 ಇಳಿಕೆ)

 

ಇವತ್ತು ನಮ್ಮ ದೇಶದಲ್ಲಿ (Bengaluru Gold Rate) ಬೆಳ್ಳಿಯ ದರದ ವಿವರ..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹100.90
  • 8  ಗ್ರಾಂ ಬೆಳ್ಳಿಯ ಬೆಲೆ:- ₹804
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,005
  • 100 ಗ್ರಾಂ ಬೆಳ್ಳಿಯ ಬೆಲೆ:- ₹10,050
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,00,500

 

ವಿಶೇಷ ಸೂಚನೆ:- ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಬದಲಾವಣೆ ಹಾಗೂ ತೆರಿಗೆ ಪದ್ಧತಿ ಮತ್ತು ಅಮೆರಿಕದ ಮೌಲ್ಯ ಏರಿಳಿತ ಹಾಗೂ ಜಾಗತಿಕ ಯುದ್ಧ ಮತ್ತು ಇತರ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಪ್ರತಿದಿನ ಹೆಚ್ಚು ಕಡಿಮೆ ಆಗುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ನಮ್ಮ ಕರ್ನಾಟಕದಲ್ಲಿ ಜಾರಿರುವ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳು ಮತ್ತು ಸಬ್ಸಿಡಿ ಯೋಜನೆಗಳು ಹಾಗೂ ಕೇಂದ್ರ ಸರಕಾರದ ಸಬ್ಸಿಡಿ ಯೋಜನೆಗಳು ಮತ್ತು ವಿವಿಧ ಯೋಜನೆಗಳು ಹಾಗೂ ಸರಕಾರದ ಉದ್ಯೋಗಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಇದರ ಜೊತೆಗೆ ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ

 

1 thought on “Bengaluru Gold Rate: ಅಕ್ಷಯ ತೃತಿಯಕ್ಕೂ ಮೊದಲೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?”

Leave a Comment