BOB Recruitment 2025: 10ನೇ ತರಗತಿ ಪಾಸಾದವರಿಗೆ ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗ ಅವಕಾಶ, ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಎಸ್ ಎಸ್ ಎಲ್ ಸಿ ಅಥವಾ ಹತ್ತನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಒಂದು ಲೇಖನಯ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರವನ್ನು ತಿಳಿದುಕೊಳ್ಳೋಣ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹೊಸ ಲಿಂಕ್ ಬಿಡುಗಡೆ ಇಲ್ಲಿದೆ ನೋಡಿ ವಿವರ
ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ (BOB Recruitment 2025).?
ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ಸುಮಾರು 500 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ ಸುಮಾರು 30ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ ಹಾಗೂ ಈ 500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೇವಲ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಲು ಅವಕಾಶವಿದೆ

ಹೌದು ಸ್ನೇಹಿತರೆ ನೀವೇನಾದರೂ 10ನೇ ತರಗತಿ ಪಾಸ್ ಆಗಿದ್ದು ಬ್ಯಾಂಕಿನಲ್ಲಿ ಉದ್ಯೋಗ ಹುಡುಕಲು ಬಯಸುತ್ತಿದ್ದರೆ ಇದು ನಿಮಗೆ ಸುವರ್ಣ ಅವಕಾಶ ಏಕೆಂದರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 23 ಮೇ 2025 ಕೊನೆಯ ದಿನಾಂಕ ನಿಗದಿ ಮಾಡಿದೆ ಹಾಗಾಗಿ ಬೇಗ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.! ಹೌದು ಸ್ನೇಹಿತರೆ ಈ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಹತೆಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಕೆಳಗಡೆ ನೀಡಿದ್ದೇವೆ
ಬ್ಯಾಂಕ್ ಆಫ್ ಬರೋಡ ಖಾಲಿ ಹುದ್ದೆಗಳ (BOB Recruitment 2025) ನೇಮಕಾತಿ ವಿವರ.?
ನೇಮಕಾತಿ ಸಂಸ್ಥೆ:- ಬ್ಯಾಂಕ್ ಆಫ್ ಬರೋಡ
ಖಾಲಿ ಹುದ್ದೆಗಳ ಸಂಖ್ಯೆ:- 500 ಹುದ್ದೆಗಳು
ಹುದ್ದೆಯ ಹೆಸರು:- ಆಫೀಸ್ ಅಸಿಸ್ಟೆಂಟ್ (ಪಿಯೋನ್)
ವಯೋಮಿತಿ:- 18-26 ವರ್ಷ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 23/05/2025
ಶೈಕ್ಷಣಿಕ ಅರ್ಹತೆ:- ಕನಿಷ್ಠ 10ನೇ ತರಗತಿ
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವುದು (BOB Recruitment 2025) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
ವಯೋಮಿತಿ ಎಷ್ಟು:- ಬ್ಯಾಂಕ್ ಆಫ್ ಬರೋಡದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 26 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ ಎಷ್ಟು:- ಬ್ಯಾಂಕ್ ಆಫ್ ಬರೋಡದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಒಬಿಸಿ ಮತ್ತು ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ₹600/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿ ಡಬ್ಲ್ಯೂ ಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ ₹100/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಆಯ್ಕೆಯ ಪ್ರಕ್ರಿಯೆ:– ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಪಿಯೋನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಬ್ಯಾಂಕ್ ಆಫ್ ಬರೋಡ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದರೆ ಹಾಗೂ ಬ್ಯಾಂಕಿನಲ್ಲಿ ನಿಮಗೆ ಉದ್ಯೋಗ ಮಾಡಲು ಆಸಕ್ತಿ ಇದ್ದರೆ ತಕ್ಷಣ ನೀವು ಈ ಹುದ್ದೆಗಳಿಗೆ 23 ಮೇ 2025 ರ ಒಳಗಡೆ ಅರ್ಜಿ ಸಲ್ಲಿಸಿ, ಹಾಗಾಗಿ ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿ ವಿವರ ಹಾಗೂ ನೇಮಕಾತಿ ಅಧಿಸೂಚನೆ ಮುಂತಾದ ಮಾಹಿತಿಗಳನ್ನು ತಿಳಿದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಕೆಳಗಡೆ ನೀಡಿದ ಲಿಂಕಿನ ಮೂಲಕ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಸರಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ಇತರ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
1 thought on “BOB Recruitment 2025: 10ನೇ ತರಗತಿ ಪಾಸಾದವರಿಗೆ ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗ ಅವಕಾಶ, ಈ ರೀತಿ ಅರ್ಜಿ ಸಲ್ಲಿಸಿ”