CISF Recruitment 2025: CISF ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ 80000 ಸಂಬಳ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನೀವು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಛೆ ಇದೆಯಾ ಹಾಗೂ ದ್ವಿತೀಯ ಪಿಯುಸಿ ಪಾಸಾಗಿದೆ ಹಾಗಾದರೆ ನೀವು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹೊಸ ನೇಮಕಾತಿ (CISF Recruitment 2025)..?
ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇದೀಗ ತನ್ನ ಸಂಸ್ಥೆಯಲ್ಲಿ ಇರುವಂತಹ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 12ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ, ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಸಂಬಳ ಎಷ್ಟು ಹಾಗೂ ವಯೋಮಿತಿ ಎಷ್ಟಿರಬೇಕು ಎಂಬ ವಿವರವನ್ನು ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF Recruitment 2025) ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಖಾಲಿ ಹುದ್ದೆಗಳ ಸಂಖ್ಯೆ:- 30 ಹುದ್ದೆಗಳು
ಹುದ್ದೆಯ ಹೆಸರು:- ಹೆಡ್ ಕಾನ್ಸ್ಟೇಬಲ್
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 30/04/2025
ಅರ್ಜಿ ಕೊನೆಯ ದಿನಾಂಕ:- 30/05/2025
ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕಡ್ಡಾಯವಾಗಿ ಕ್ರೀಡಾಕೂಟದ ಅಡಿಯಲ್ಲಿ ಆಯ್ಕೆ ಮಾಡಲಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಕ್ರೀಡೆಯ ವಿಭಾಗದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು
ವಯಸ್ಸಿನ ಮಿತಿ:- ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿ ನಿಗದಿ ಮಾಡಲಾಗಿದ್ದು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು:- ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 25,500 ಯಿಂದ ಗರಿಷ್ಠ 81,100ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:- ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಹಾಗೂ ಕಂಪ್ಯೂಟರ್ ಪರೀಕ್ಷೆ ಮತ್ತು ಇತರ ಆಧಾರಗಳ ಮೇಲೆ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
Karnataka Rain Alert: ಕರ್ನಾಟಕದಲ್ಲಿ ಮೇ 12 ರಿಂದ ಹಲವಡೆ ಮಳೆ ಸಾಧ್ಯತೆ ಹವಮಾನ ಇಲಾಖೆ ಮುನ್ಸೂಚನೆ
ಅರ್ಜಿ ಸಲ್ಲಿಸುವುದು ಹೇಗೆ (CISF Recruitment 2025).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನಂತರ ಎಲ್ಲಾ ವಿವರಗಳನ್ನು ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ನೀವು ಪ್ರತಿದಿನ ಪಡೆದುಕೊಳ್ಳಲು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಬಹುದು
1 thought on “CISF Recruitment 2025: CISF ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ 80000 ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ”