Flipkart scholarship 2025: ಉನ್ನತ ಶಿಕ್ಷಣಕ್ಕಾಗಿ ಸಿಗಲಿದೆ 50,000 ವರೆಗೆ ವಿದ್ಯಾರ್ಥಿ ವೇತನ, ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ

Flipkart scholarship 2025: ಉನ್ನತ ಶಿಕ್ಷಣಕ್ಕಾಗಿ ಸಿಗಲಿದೆ 50,000 ವರೆಗೆ ವಿದ್ಯಾರ್ಥಿ ವೇತನ, ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ

ನಮಸ್ಕಾರ ಸ್ನೇಹಿತರೆ ಫ್ಲಿಪ್ಕಾರ್ಟ್ ಫೌಂಡೇಶನ್ ವತಿಯಿಂದ ಪದವಿ ಮತ್ತು ಸೈನ್ಸ್ ಹಾಗೂ ಟೆಕ್ನಾಲಜಿ ಮತ್ತು ಮ್ಯಾಥಮೆಟಿಕ್ಸ್ ಮುಂತಾದ ಕೋರ್ಸ್ ಗಳಲ್ಲಿ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಐವತ್ತು ಸಾವಿರ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವಂತ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ತಿಳಿಯೋಣ

 

ಫ್ಲಿಪ್ಕರ್ಟ್ ವಿದ್ಯಾರ್ಥಿ ವೇತನ(Flipkart scholarship 2025)..?

ಹೌದು ಸ್ನೇಹಿತರೆ 2025 ವರ್ಷಕ್ಕೆ ಸಂಬಂಧಿಸಿದಂತೆ ಕಿರಾಣಿ ಅಂಗಡಿ ಮಾಲೀಕರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಮುಂದುವರಿಸಲು ಬೇಕಾಗುವಂತ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಫ್ಲಿಪ್ಕಾರ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ 50 ಸಾವಿರ ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಆದ್ದರಿಂದ ದಿನಾಂಕ 23 ಜುಲೈ 2025 ರ ಒಳಗಡೆ ಅರ್ಜಿ ಸಲ್ಲಿಸಿ

Flipkart scholarship 2025
Flipkart scholarship 2025

 

ಹೌದು ಸ್ನೇಹಿತರೆ ಫ್ಲಿಪ್ಕಾರ್ಟ್ ಫೌಂಡೇಶನ್ ವತಿಯಿಂದ ಕಿರಾಣಿ ಅಂಗಡಿ ಮಾಲೀಕರ ಮಕ್ಕಳಿಗೆ ಸೈನ್ಸ್ ಮತ್ತು ಟೆಕ್ನಾಲಜಿ ಹಾಗೂ ಇಂಜಿನಿಯರಿಂಗ್ ಮತ್ತು ಮ್ಯಾಥಮೆಟಿಕ್ಸ್ ಮುಂತಾದ ಕೋರ್ಸ್ ಗಳಲ್ಲಿ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 50,000 ವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ ಆದ್ದರಿಂದ ಈ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

 

ಫ್ಲಿಪ್ಕಾರ್ಟ್ ವಿದ್ಯಾರ್ಥಿ ವೇತನಕ್ಕೆ  (Flipkart scholarship 2025) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?

  • ಫ್ಲಿಪ್ಕಾರ್ಟ್ ಸಂಸ್ಥೆ ನೀಡುತ್ತಿರುವಂತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಕಡ್ಡಾಯವಾಗಿ ಸರಕಾರಿ ಶಾಲೆಗಳಲ್ಲಿ ಸೈನ್ಸ್ ಮತ್ತು ಟೆಕ್ನಾಲಜಿ ಹಾಗೂ ಇಂಜಿನಿಯರಿಂಗ್ ಮತ್ತು ಮ್ಯಾಥಮೆಟಿಕ್ಸ್ ಮುಂತಾದ ಕೋರ್ಸ್ ಗಳಲ್ಲಿ ಮೊದಲನೇ ವರ್ಷ ವಿದ್ಯಾಭ್ಯಾಸ ಮಾಡುತ್ತಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಹೆತ್ತವರು ಕಿರಾಣಿ ಅಂಗಡಿಯ (kso ) ಮಾಲೀಕರಾಗಿರಬೇಕು 
  • ಫ್ಲಿಪ್ಕಾರ್ಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಇಂದಿನ 12ನೇ ತರಗತಿಯಲ್ಲಿ ಕನಿಷ್ಠ 60% ಅಂಕ ಗಳಿಸಿರಬೇಕು
  • ಫ್ಲಿಪ್ಕಾರ್ಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 5 ಲಕ್ಷ ಮೀರಬಾರದು

 

ಫ್ಲಿಪ್ಕಾರ್ಟ್ ವಿದ್ಯಾರ್ಥಿ (Flipkart scholarship 2025) ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?

ಸ್ನೇಹಿತರ ಫ್ಲಿಪ್ಕಾರ್ಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸರಿ ಸುಮಾರು 50,000 ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಬಯಸುತ್ತಿದ್ದರೆ ನೀವು ಮೊದಲು ಫ್ಲಿಪ್ಕಾರ್ಟ್ ಫೌಂಡೇಶನ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನದ (scholarship) ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ಮತ್ತು ಈ ಒಂದು (scholarship) ವಿದ್ಯಾರ್ಥಿಗಳತನಕ್ಕೆ ಆನ್ಲೈನ್ ಮೂಲಕ ಅರ್ಜಿ (apply online) ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು (apply) ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ (date) ದಿನಾಂಕ 23 ಜುಲೈ 2025 ನಿಗದಿ ಮಾಡಲಾಗಿದೆ

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳು ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ನಮ್ಮ ರಾಜ್ಯದ ಪ್ರಮುಖ ಸುದ್ದಿಗಳು ಮತ್ತು ಸರಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಿ

2nd puc exam 2 Result date 2025: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಈ ದಿನಾಂಕದಂದು ಬಿಡುಗಡೆ ಇಳಿದೆ ನೋಡಿ ಮಾಹಿತಿ

1 thought on “Flipkart scholarship 2025: ಉನ್ನತ ಶಿಕ್ಷಣಕ್ಕಾಗಿ ಸಿಗಲಿದೆ 50,000 ವರೆಗೆ ವಿದ್ಯಾರ್ಥಿ ವೇತನ, ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ”

Leave a Comment

?>