free sewing machine | ಉಚಿತ ಹೊಲಿಗೆ ಯಂತ್ರ ವಿತರಣೆ! ಲೇಟ್ ಮಾಡಿದರೆ ಸಿಗಲ್ಲ, ಬೇಗ ಅರ್ಜಿ ಸಲ್ಲಿಸಿ
ನಮ್ಮ ಕರ್ನಾಟಕದಲ್ಲಿ ಹಾಗೂ ನಮ್ಮ ಭಾರತ ದೇಶದಲ್ಲಿ ಜನರ ಉದ್ಧಾರಕ್ಕಾಗಿ ಹಾಗೂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ವಿವಿಧ ಯೋಜನೆಗಳು ಜಾರಿಗೆ ತಂದಿವೆ.! ಅದೇ ರೀತಿ ಮಹಿಳೆಯರ ಜೀವನ ಮಟ್ಟ ಸುಧಾರಿಸಲು ಹಾಗೂ ಉದ್ಯೋಗ ಕಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಇದೀಗ ಉಚಿತ ಹೊಲಿಗೆ ಯಂತ್ರ ನೀಡುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಬೇಕಾಗುವ ಲಿಂಕ್ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಹೊಸ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮೊಬೈಲ್ ಮೂಲಕ ಅವಕಾಶ ಕಲ್ಪಿಸಿಕೊಟ್ಟಿದೆ ಬೇಗ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಕಡೆಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ (free sewing machine).?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಗ್ರಾಮೀಣ ಭಾಗದಲ್ಲಿ ಇರುವಂತಹ ಜನರಿಗೆ ಹಾಗೂ ಉದ್ಯೋಗ ಮಾಡಲು ಬಯಸುವಂಥ ಜನರಿಗೆ ಉಚಿತ ತರಬೇತಿ ನೀಡುವುದರ ಜೊತೆಗೆ ಉಚಿತ ಹೊಲಿಗೆ ಯಂತ್ರ ಅಥವಾ ಟೂಲ್ ಕಿಟ್ ಖರೀದಿ ಮಾಡಲು 15,000 ವರೆಗೆ ಹಣ ನೀಡುತ್ತಿದೆ ಇದರ ಜೊತೆಗೆ 3 ಲಕ್ಷವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಈ ಒಂದು ಯೋಜನೆಯ ಮೂಲಕ ಜನರಿಗೆ ನೀಡುತ್ತಿದೆ.! ಹೌದು ಸ್ನೇಹಿತರೆ ಯಾವ ಯೋಜನೆ ಎಂದರೆ ಅದು ಪಿಎಂ ವಿಶ್ವಕರ್ಮ ಯೋಜನೆ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಪಿಎಂ ವಿಶ್ವಕರ್ಮ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಜನರಿಗೆ ಉಚಿತವಾಗಿ ಹೊಲಿಗೆ ಯಂತ್ರ ಖರೀದಿಸಲು ಅಥವಾ ತಮ್ಮ ವೃತ್ತಿಗೆ ಸಂಬಂಧಿಸಿದ ಯಾವುದೇ ಟೂಲ್ ಕಿಟ್ ಖರೀದಿಗಾಗಿ 15000 ಹಣವನ್ನು ಈ ಯೋಜನೆಯ ಮೂಲಕ ಕೇಂದ್ರ ಸರ್ಕಾರ ನೀಡುತ್ತಿದೆ ಹಾಗಾಗಿ ಈ 15000 ಹಣದಲ್ಲಿ ಉಚಿತವಾಗಿ ಹೊಲಿಗೆ ಯಂತ್ರ ಖರೀದಿ ಮಾಡಬಹುದು ಆದ್ದರಿಂದ ನಾವು ಈ ಲೇಖನ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಉಚಿತ ಹೊಲಿಗೆ (free sewing machine) ಯಂತ್ರ ಪಡೆಯಲು ಇರುವ ಅರ್ಹತೆಗಳು..?
pm ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ವಂಶ ಪಾರಂಪಾರಿಕ ವೃತ್ತಿ ಮಾಡಿಕೊಂಡು ಬಂದಿರಬೇಕು ಉದಾರಣೆ:- ಟೈಲರಿಂಗ್ ಮಾಡುವುದು, ಬಟ್ಟೆ ಹೋಗಿರುವುದು, ಹಾಗೂ ಇತರ ಸಣ್ಣಪುಟ್ಟ ಕೆಲಸ ಮತ್ತು ಗುಡಿ ಕೈಗಾರಿಕೆ ಮಾಡುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಉಚಿತ ಹೊಲಿಗೆ ಯಂತ್ರ ಪಡೆಯಲು ಬಯಸುವ ಅರ್ಜಿದಾರರು ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 50 ವರ್ಷದ ಒಳಗಡೆ ವಯೋಮಿತಿ ಹೊಂದಿರಬೇಕು
ಉಚಿತ ಹೊಲಿಗೆ ಯಂತ್ರ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ನಮ್ಮ ಭಾರತ ದೇಶದ ನಿವಾಸಿಗಳಾಗಿರಬೇಕು
ಈ ಯೋಜನೆ ಅಡಿಯಲ್ಲಿ ಹೊಲಿಗೆ ಯಂತ್ರ ಪಡೆಯಲು ಬಯಸುವ ಅರ್ಜಿದಾರ ರ ಯಾವುದೇ ಸಬ್ಸಿಡಿ ಯೋಜನೆಯ ಮೂಲಕ ಸಾಲ ಅಥವಾ ಸ್ವಂತ ಉದ್ಯೋಗ ಉದ್ಯೋಗ ಮಾಡಲು ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದಿಂದ ಸಬ್ಸಿಡಿ ಪಡೆದಿರಬಾರದು
ಉಚಿತ ಹೊಲಿಗೆ ಯಂತ್ರ ಪಡೆಯಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಸರ್ಕಾರಿ ನೌಕರಿ ಹೊಂದಿರಬಾರದು
ಪಿಎಂ ವಿಶ್ವಕರ್ಮ ಯೋಜನೆಯ ಉಪಯೋಗಗಳು (free sewing machine).?
- ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಉಚಿತವಾಗಿ ತಮ್ಮ ವೃತ್ತಿಗೆ ಸಂಬಂಧಿಸಿದ ಟೂಲ್ ಕಿಟ್ ಖರೀದಿಗೆ ಅಥವಾ ಹೊಲಿಗೆ ಯಂತ್ರ ಖರೀದಿಗೆ 15 ಸಾವಿರ ನೀಡಲಾಗುತ್ತದೆ
- ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮ್ಮ ವೃತ್ತಿಗೆ ಸಂಬಂಧಿಸಿದಂತೆ ಅಥವಾ ಇತರ ಯಾವುದೇ ಉದ್ಯೋಗಕ್ಕೆ ಸಂಬಂಧಿಸಿದಂತೆ ಕೌಶಲ್ಯ ತರಬೇತಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ನೀಡಲಾಗುತ್ತಿದೆ
- ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಮೂರು ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಬಹುದು
- ಪಿ ಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ 7 ದಿನದವರೆಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ಪ್ರತಿದಿನ ₹500/- ರೂಪಾಯಿ ಕೂಲಿ ರೂಪದಲ್ಲಿ ಹಣ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ (free sewing machine) ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಉದ್ಯೋಗ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಇತರೆ ಅಗತ್ಯ ದಾಖಲಾತಿಗಳು
ಉಚಿತ ಹೊಲಿಗೆ ಯಂತ್ರ (free sewing machine) ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?
ನೀವು ಕೇಂದ್ರ ಸರ್ಕಾರದ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಅಥವಾ ಟೂಲ್ ಕಿಟ್ ಖರೀದಿಗೆ ₹15,000/- ವರೆಗೆ ಉಚಿತ ಹಣ ಹಾಗೂ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಪಡೆಯಲು ಬಯಸುತ್ತಿದ್ದರೆ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ಬಯಸುತ್ತಿದ್ದೀರಾ ಹಾಗಾದ್ರೆ ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಮ್ ಚಾನೆಲ್ಗಳಿಗೆ ಸೇರಿಕೊಳ್ಳಿ