Gold Price on May 21: ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಒಂದೇ ದಿನಕ್ಕೆ 24,000 ಏರಿಕೆ.! ಇಂದಿನ ಚಿನ್ನದ ದರ ಎಷ್ಟು..?

Gold Price on May 21: ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಒಂದೇ ದಿನಕ್ಕೆ 24,000 ಏರಿಕೆ.! ಇಂದಿನ ಚಿನ್ನದ ದರ ಎಷ್ಟು..?

ಹೌದು ಸ್ನೇಹಿತರೆ ಇತ್ತೀಚಿಗೆ ಕಳೆದ ಎರಡರಿಂದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ ಕಂಡಿತ್ತು ಆದರೆ ಇವತ್ತು ಒಂದೇ ದಿನಕ್ಕೆ ಸುಮಾರು 24 ಸಾವಿರ ವರೆಗೆ ಬೆಲೆ ಏರಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿ ದರ ಎಷ್ಟು? ಹಾಗೂ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿಯೋಣ ಆದ್ದರಿಂದ ನೀವು ಈ ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ

 

ಚಿನ್ನದ ಬೆಲೆಯಲ್ಲಿ (Gold Price on May 21) ದಿಡೀರ್ ಏರಿಕೆ..?

ಹೌದು ಸ್ನೇಹಿತರೆ, ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಅಂದರೆ 21 ಮೇ 2025 ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2,200 ನೂರುಪಾಯಿ ಏರಿಕೆಯಾಗಿದೆ ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 22,000 ವರೆಗೆ ಏರಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 24,000 ವರೆಗೆ ಏರಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ನಿರಾಶಕ್ತಿ ಉಂಟುಮಾಡಿದೆ ಎಂದರೆ ತಪ್ಪಾಗುವುದಿಲ್ಲ ಆದ್ದರಿಂದ ನೀವು ಇಂದು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇಂದಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ತಿಳಿಯರಿ

Gold Price on May 21
Gold Price on May 21

 

ಇಂದಿನ ಮಾರುಕಟ್ಟೆ (Gold Price on May 21) ಚಿನ್ನ ಮತ್ತು ಬೆಳ್ಳಿ ದರದ ವಿವರಗಳು..?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹8,930 (ರೂ. 220 ಏರಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹71,440 (ರೂ. 1,760 ಏರಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹89,300 (ರೂ.2,200 ಏರಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,93,000 (ರೂ.22,000 ಏರಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹9,742 (ರೂ. 240 ಏರಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹77,936 (ರೂ. 1,920 ಏರಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹97,420 (ರೂ. 2,400 ಏರಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,74,200 (ರೂ.24,000 ಏರಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹7,307 (ರೂ. 180 ಏರಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹58,456 (ರೂ. 1,440 ಏರಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹73,070 (ರೂ. 1,800 ಏರಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,30,700 (ರೂ.18,000 ಏರಿಕೆ)

 

ಇಂದಿನ ಬೆಳ್ಳಿ ದರದ ವಿವರಗಳು:-

  • 1 ಗ್ರಾಂ ಬೆಳ್ಳಿಯ ಬೆಲೆ:- ₹100
  • 8  ಗ್ರಾಂ ಬೆಳ್ಳಿಯ ಬೆಲೆ:- ₹800
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,000
  • 100 ಗ್ರಾಂ ಬೆಳ್ಳಿಯ ಬೆಲೆ:- ₹10,000
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,00,000

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ನಿಮ್ಮ ಹತ್ತಿರದ ಅಂಗಡಿಗಳಿಗೆ ಭೇಟಿ ನೀಡಿ ಇಂದಿನ ನಿಖರ ಚಿನ್ನ ಮತ್ತು ಬೆಳ್ಳಿ ದರದ ವಿವರಗಳನ್ನು ಪಡೆದುಕೊಳ್ಳಿ ಏಕೆಂದರೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆಯಾಗುತ್ತದೆ ಇದಕ್ಕೆ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಯುದ್ಧದ ಪರಿಸ್ಥಿತಿ ಮತ್ತು ತೆರಿಗೆಯ ನೀತಿ ಮುಂತಾದ ಕಾರಣಗಳು,

ಇದೇ ರೀತಿ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರಕಾರದ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ, ನಮ್ಮ ಕರ್ನಾಟಕದಲ್ಲಿ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿಗಳನ್ನು ಒಂದೊಂದು ಲೇಖನೆಯ ಮೂಲಕ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಚಾನೆಲ್ ಸೇರಿಕೊಳ್ಳಿ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

RRB APL 2025: ರೈಲ್ವೆ ಇಲಾಖೆ 9,970 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ

1 thought on “Gold Price on May 21: ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಒಂದೇ ದಿನಕ್ಕೆ 24,000 ಏರಿಕೆ.! ಇಂದಿನ ಚಿನ್ನದ ದರ ಎಷ್ಟು..?”

Leave a Comment

?>