Gold Price Today: ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 25000 ಏರಿಕೆ.! ಇಂದಿನ ಮಾರುಕಟ್ಟೆಯ 10 ಗ್ರಾಂ ಚಿನ್ನದ ಬೆಲೆ ಎಷ್ಟು..?

Gold Price Today: ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 25000 ಏರಿಕೆ.! ಇಂದಿನ ಮಾರುಕಟ್ಟೆಯ 10 ಗ್ರಾಂ ಚಿನ್ನದ ಬೆಲೆ ಎಷ್ಟು..?

ಹೌದು ಸ್ನೇಹಿತರೆ ನೀವೇನಾದರೂ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದ್ರೆ ನಿಮಗೆ ಆಘಾತದ ಸುದ್ದಿ ಹೌದು ಸ್ನೇಹಿತರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 25000 ಏರಿಕೆಯಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಇವತ್ತು ನಮ್ಮ ಭಾರತ ದೇಶದ ಪ್ರಮುಖ ನಗರಗಳಲ್ಲಿ ಹಾಗೂ ನಮ್ಮ ಬೆಂಗಳೂರಿನ ಚಿನ್ನದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಏರಿಕೆಯಾಗಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ

 

ಚಿನ್ನ ಮತ್ತು ಬೆಳ್ಳಿ (Gold Price Today)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಒಂದು ವಿಶೇಷವಾದ ಸ್ಥಾನಮಾನ ನೀಡಲಾಗಿದೆ ಚಿನ್ನವನ್ನು ಸಮೃದ್ಧಿಯ ಸಂಕೇತ ಹಾಗೂ ಅಭಿವೃದ್ಧಿಯ ಸಂಕೇತ ಎಂದು ಹೇಳಲಾಗುತ್ತಿದೆ ಹಾಗಾಗಿ ತುಂಬಾ ಜನರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಇಷ್ಟಪಡುತ್ತಾರೆ ಆದರೆ ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ತುಸು ಕಡಿಮೆಯಾಗಿತ್ತು ಆದರೆ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರವು ಸಾಕಷ್ಟು ಏರಿಕೆಯಾಗಿದೆ

Gold Price Today
Gold Price Today

 

ಹೌದು ಸ್ನೇಹಿತರೆ ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2500 ಏರಿಕೆಯಾಗಿ 90,250 ಆಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 25,000 ಏರಿಕೆಯಾಗಿದೆ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2,730 ರೂಪಾಯಿ ಏರಿಕೆಯಾಗಿ ಇಂದಿನ ಮಾರುಕಟ್ಟೆಯ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 98,460 ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 27,300 ರೂಪಾಯಿ ಏರಿಕೆಯಾಗಿದೆ ಮತ್ತು ಇಂದಿನ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ  9,02,500 ಆಗಿದೆ

WhatsApp Group Join Now
Telegram Group Join Now       

 

ಇಂದು ನಮ್ಮ ಬೆಂಗಳೂರು (Gold Price Today) ಮಾರುಕಟ್ಟೆಯಲ್ಲಿ ವಿವಿಧ ಚಿನ್ನದ ದರ ಎಷ್ಟು..?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,025 (ರೂ.250 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹72,200 (ರೂ.2,000 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹90,250 (ರೂ.2,500 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,02,500 (ರೂ.25,000 ಇಳಿಕೆ)

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,846 (ರೂ.273 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹78,768 (ರೂ.2,184 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹98,460 (ರೂ. 2,730 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,84,600 (ರೂ.27,300 ಇಳಿಕೆ)

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹7,384 ( ರೂ.204 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹59,072 ( ರೂ.1,632 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹73,840 ( ರೂ.2,040 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,38,400 ( ರೂ.20,400 ಇಳಿಕೆ)

ಇವತ್ತು ನಮ್ಮ (Gold Price Today)!ದೇಶದಲ್ಲಿ ಬೆಳ್ಳಿಯ ದರದ ವಿವರ..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹96.90
  • 8  ಗ್ರಾಂ ಬೆಳ್ಳಿಯ ಬೆಲೆ:- ₹775.20
  • 10 ಗ್ರಾಂ ಬೆಳ್ಳಿಯ ಬೆಲೆ:- ₹969
  • 100 ಗ್ರಾಂ ಬೆಳ್ಳಿಯ ಬೆಲೆ:- ₹19,690
  • 1000 ಗ್ರಾಂ ಬೆಳ್ಳಿಯ ಬೆಲೆ:- ₹96,900

 

ಗೃಹಲಕ್ಷ್ಮಿ ಹಣ: ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣ ಒಟ್ಟಿಗೆ ಬಿಡುಗಡೆ, ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ ಇಲ್ಲಿದೆ ನೋಡಿ ವಿವರ

1 thought on “Gold Price Today: ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 25000 ಏರಿಕೆ.! ಇಂದಿನ ಮಾರುಕಟ್ಟೆಯ 10 ಗ್ರಾಂ ಚಿನ್ನದ ಬೆಲೆ ಎಷ್ಟು..?”

Leave a Comment