gold rate today 22k: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇಂದು ನಮ್ಮ ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಇಲ್ಲಿದೆ ನೋಡಿ ವಿವರ
ಇಂದು ಚಿನ್ನ ಖರೀದಿ ಮಾಡುವುದಕ್ಕೆ ಸಿಹಿ ಸುದ್ದಿ ಏಕೆಂದರೆ ಹಿಂದಿನ ಚಿನ್ನದ (gold price) ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ (gold) ಬೆಲೆಯಲ್ಲಿ ಭಾರಿ ಬೆಲೆ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದಿನ (gold rate) ಮಾರುಕಟ್ಟೆಯ 22 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆಯ ವಿವರಗಳು ಮತ್ತು 24 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆಯ ವಿವರಗಳನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ..
ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ (gold rate today 22k)..?
ಹೌದು ಸ್ನೇಹಿತರೆ ಇವತ್ತು ಚಿನ್ನ ಬಡವರು ಹಾಗೂ ಶ್ರೀಮಂತರು ಖರೀದಿ ಮಾಡಲು ಬಯಸುತ್ತಾರೆ ಹಾಗೂ ಚಿನ್ನಕ್ಕೆ ಒಂದು ವಿಶೇಷವಾದ ಸ್ಥಾನಮಾನ ನಮ್ಮ ಭಾರತ ದೇಶದಲ್ಲಿ ನೀಡಲಾಗಿದೆ ಆದ್ದರಿಂದ ನಮ್ಮ ದೇಶದಲ್ಲಿ ಚಿನ್ನವನ್ನು ಅಭಿವೃದ್ಧಿಯ ಸಂಕೇತ ಹಾಗೂ ಶುಭ ಸಂಕೇತವಾಗಿ ಬಳಸುತ್ತಾರೆ ಹಾಗಾಗಿ ತುಂಬಾ ಜನರು ಹಬ್ಬ ಮತ್ತು ಇತರ ಮದುವೆ ಸಮಾರಂಭ ಹಾಗೂ ಖುಷಿ ವಿಷಯಗಳಿಗೆ ಚಿನ್ನ ಖರೀದಿ ಮಾಡಲು ಬಯಸುತ್ತಿದ್ದಾರೆ

ಅಂತವರಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಇಂದಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು ಅಂದರೆ ದಿನಾಂಕ 20 ಮೇ ಮಂಗಳವಾರ ಇವತ್ತು 450 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 4500 ಇಳಿಕೆಯಾಗಿದೆ
ಇಂದಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು ಅಂದರೆ ದಿನಾಂಕ 20 ಮೇ ಮಂಗಳವಾರ ಇವತ್ತು 490 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 4900 ಇಳಿಕೆಯಾಗಿದೆ ಆದ್ದರಿಂದ ಇವತ್ತಿನ ಮಾರುಕಟ್ಟೆಯ ವಿವಿಧ ಚಿನ್ನದ ದರದ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ
ಇಂದು 20 ಮೇ 25 ರ ಪ್ರಕಾರ ಚಿನ್ನದ ಬೆಲೆ ಎಷ್ಟು (gold rate today 22k)..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,710 (ರೂ.45 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹69,680 (ರೂ.360 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹87,100 (ರೂ.450 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,71,000 (ರೂ.4,500 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,502 (ರೂ.49 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹76,016 (ರೂ.390 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹95,020 (ರೂ.490 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,50,200 (ರೂ.4,900 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..
- 1 ಗ್ರಾಂ ಚಿನ್ನದ ಬೆಲೆ:- ₹7,127 ( ರೂ.36 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹57,016 ( ರೂ.288 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹71,270 ( ರೂ.360 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,12,700 ( ರೂ.3,600 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹97
- 8 ಗ್ರಾಂ ಬೆಳ್ಳಿಯ ಬೆಲೆ:- ₹776
- 10 ಗ್ರಾಂ ಬೆಳ್ಳಿಯ ಬೆಲೆ:- ₹970
- 100 ಗ್ರಾಂ ಬೆಳ್ಳಿಯ ಬೆಲೆ:- ₹9,700
- 1000 ಗ್ರಾಂ ಬೆಳ್ಳಿಯ ಬೆಲೆ:- ₹97,900
RRB APL 2025: ರೈಲ್ವೆ ಇಲಾಖೆ 9,970 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ
1 thought on “gold rate today 22k: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇಂದು ನಮ್ಮ ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಇಲ್ಲಿದೆ ನೋಡಿ ವಿವರ”