ಗೃಹಲಕ್ಷ್ಮಿ ಹಣ: ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣ ಒಟ್ಟಿಗೆ ಬಿಡುಗಡೆ, ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಬಿಡುಗಡೆಯ ಬಗ್ಗೆ ನಮ್ಮ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ ನೀಡಿದ್ದು ಈ ಒಂದು ಲೇಖನಿಯ ಮೂಲಕ ಗೃಹಲಕ್ಷ್ಮಿ ಯೋಜನೆಯ (gruh Lakshmi amount ) ಫೆಬ್ರುವರಿ ಹಾಗೂ ಮಾರ್ಚ್ ಮತ್ತು (April month) ಏಪ್ರಿಲ್ ತಿಂಗಳ ಹಣ ಯಾವಾಗ (amount ) ಬಿಡುಗಡೆಯಾಗುತ್ತದೆ ಹಾಗೂ ಹಣ (amount release) ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು (Lakshmi hebbalkar) ಏನು ಮಾಹಿತಿ ತಿಳಿಸಿದ್ದಾರೆ ಎಂಬ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಆದಷ್ಟು ಮಹಿಳೆಯರಿಗೆ ಶೇರ್ ಮಾಡಿ
ಗೃಹಲಕ್ಷ್ಮಿ ಯೋಜನೆ (ಗೃಹಲಕ್ಷ್ಮಿ ಹಣ)..?
ನಮ್ಮ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ 2023 ಆಗಸ್ಟ್ ತಿಂಗಳಿನಲ್ಲಿ ಜಾರಿಗೆ ತಂದಿದೆ.! ಹೌದು ಸ್ನೇಹಿತರೆ, ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಜನರಿಗೆ ಐದು ಗ್ಯಾರಂಟಿ ನೀಡುವುದಾಗಿ ಭರವಸೆ ನೀಡಿತ್ತು ಅದೇ ರೀತಿ ಈ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಆರು ತಿಂಗಳ ಒಳಗಡೆ ಜಾರಿಗೆ ತಂದಿದೆ.! ಈ 5 ಗ್ಯಾರೆಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ

ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ರಾಜ್ಯ ಸರ್ಕಾರ ಕಡೆಯಿಂದ ಮಹಿಳೆಯರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತಾ ಬರಲಾಗಿದೆ ಮತ್ತು ಇಲ್ಲಿವರೆಗೂ 19 ಕಂತಿನ ಹಣದವರೆಗೆ ಹಣ ವರ್ಗಾವಣೆ ಮಾಡಲಾಗಿದ್ದು ಕೆಲವು ಮಹಿಳೆಯರಿಗೆ 19 ಕಂತಿನ ಹಣ ಬಂದಿದೆ ಹಾಗೂ ಇನ್ನು ಕೆಲ ಮಹಿಳೆಯರಿಗೆ ಈ 19 ಕಂತಿನ ಹಣ ಬಂದಿಲ್ಲ ಅಂದರೆ ಫೆಬ್ರವರಿ ಹಾಗೂ ಮಾರ್ಚ್ ಮತ್ತು ಮೇ ತಿಂಗಳ ಹಣ ಇನ್ನು ಮಹಿಳೆಯರಿಗೆ ಜಮಾ ಆಗಿಲ್ಲ ಹಾಗಾಗಿ ಪೆಂಡಿಂಗ್ ಇರುವಂತಹ ಮೂರು ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ
ಹೌದು ಸ್ನೇಹಿತರೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ ಎದುರು ನೋಡುತ್ತಿದ್ದು ಇದಕ್ಕೆ ಸಂಬಂಧಿಸಿ ದಂತೆ ಸುದ್ದಿಗಾರರೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ ಈ ರೀತಿಯಾಗಿ ಉತ್ತರ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಜನವರಿ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಯಾವಾಗ ಬಿಡುಗಡೆ ಮಾಡುತ್ತಾರೆ ಎಂದು ಸುದ್ದಿಗಾರರು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪ್ರಶ್ನೆ ಮಾಡಿದರು ಅವರು ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ನಾವು ಈಗಾಗಲೇ ಜನವರಿ ತಿಂಗಳ ಹಣವನ್ನು ವರ್ಗಾವಣೆ ಮಾಡಿದ್ದೇವೆ ಹಾಗೂ ಫೆಬ್ರವರಿ ತಿಂಗಳ ಹಣ ವರ್ಗಾವಣೆ ಹಂತದಲ್ಲಿ ಇದೆ ಹಾಗಾಗಿ ನಾವು ಪೆಂಡಿಂಗ್ ಇರುವಂತಹ ಮೂರು ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಈಗಾಗಲೇ ಹಣಕಾಸು ಇಲಾಖೆಯ ಕಡೆಯಿಂದ ಅನುಮೋದನೆ ಪಡೆದಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಅದೇ ರೀತಿ ಪೆಂಡಿಂಗ್ ಇರುವ ಹಣ ಬಿಡುಗಡೆಯ ಕುರಿತು ಈ ಮೇ ತಿಂಗಳಿನಲ್ಲಿ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಹಣ ಬಿಡುಗಡೆ ಮಾಡುತ್ತವೆ ನಂತರ ಎರಡನೇ ವಾರದಲ್ಲಿ ಮಾರ್ಚ್ ತಿಂಗಳ ಹಣ ಬಿಡುಗಡೆ ಮಾಡುತ್ತೇವೆ ಹಾಗೂ ಮೂರನೇ ವಾರದಲ್ಲಿ ಏಪ್ರಿಲ್ ತಿಂಗಳ ಹಣ ಬಿಡುಗಡೆ ಮಾಡುತ್ತೇವೆ ಎಂದು ಜನರಿಗೆ ಬರವಸೆ ನೀಡಿದ್ದಾರೆ ಹಾಗಾಗಿ ಇದು ಮಹಿಳೆಯರಿಗೆ ಖುಷಿ ಪಡುವ ವಿಷಯವೆಂದು ಹೇಳಬಹುದು
ಹೌದು ಸ್ನೇಹಿತರೆ ಮೇ ತಿಂಗಳ ಅಂತ್ಯದ ಒಳಗಡೆ ಪೆಂಡಿಂಗ್ ಇರುವಂತಹ ಮೂರು ಕಂತಿನ ಹಣ ಒಟ್ಟಿಗೆ ₹6,000 ಹಣ ಒಂದು ವಾರಕ್ಕೆ ₹2,000 ರೂಪಾಯಿಯಂತೆ 3 ವಾರಗಳಲ್ಲಿ ಒಟ್ಟು ಆರು ಸಾವಿರ ಹಣವನ್ನು ಈ ಮೇ ತಿಂಗಳ ಅಂತ್ಯದ ಒಳಗಡೆ ಜಮಾ ಮಾಡಲಾಗುತ್ತೆ ಎಂದು ಸ್ಪಷ್ಟ ಮಾಹಿತಿ ನೀಡಲಾಗಿದೆ ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಹಣ ಬರುವವರೆಗೂ ಕಾಯಬೇಕಾಗುತ್ತದೆ
ಗೃಹಲಕ್ಷ್ಮಿ ಪೆಂಡಿಂಗ್ ಇರುವ ಹಣ ಪಡೆಯಲು ಏನು ಮಾಡಬೇಕು..?
ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಪಡೆಯಲು ಮಹಿಳೆಯರು ಮೊದಲು ಗೃಹಲಕ್ಷ್ಮಿ ಅರ್ಜಿಯ ekyc ಮಾಡಿಸಬೇಕು ಹಾಗೂ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯ ekyc ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸೀಡಿಂಗ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ಎಲ್ಲಾ ಸದಸ್ಯರ ekyc ಮಾಡಿಸುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ
ವಿಶೇಷ ಸೂಚನೆ:- ನಿಮಗೆ ಗೃಹಲಕ್ಷ್ಮಿ ಯೋಜನೆಯ 5 ಅಥವಾ 6 ಕಂತಿನ ಹಣ ಜಮಾ ಆಗಿಲ್ಲ ಅಂದರೆ ಕೂಡಲೇ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಹಾಗೂ ಇದೇ ರೀತಿ ಪ್ರತಿದಿನ ಹೆಚ್ಚಿನ ಮಾಹಿತಿ (WhatsApp join) ಪಡೆಯಲು ನಮ್ಮ ವಾಟ್ಸಾಪ್ (WhatsApp ) ಚಾನೆಲ್ ಹಾಗೂ ಟೆಲಿಗ್ರಾಂ (Teligram ) ಚಾನಲ್ ಗಳಿಗೆ (joined) ಸೇರಿಕೊಳ್ಳಿ
BOB Recruitment 2025: 10ನೇ ತರಗತಿ ಪಾಸಾದವರಿಗೆ ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗ ಅವಕಾಶ, ಈ ರೀತಿ ಅರ್ಜಿ ಸಲ್ಲಿಸಿ