How to check sslc result 2025: ಇಂದು SSLC ಫಲಿತಾಂಶ ಬಿಡುಗಡೆ ಈ ರೀತಿ ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಿ @karresults.nic.in
ನಮಸ್ಕಾರ ಸ್ನೇಹಿತರೆ ಈ ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇಂದು ಮಧ್ಯಾಹ್ನ 12:30 ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ಆಗುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಫಲಿತಾಂಶ ಚೆಕ್ ಮಾಡುವುದು ಹೇಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಗ್ಗೆ ವಿವರ ಮತ್ತು ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಎಷ್ಟು ಅಂಕಗಳು ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆಯವರೆಗೂ ಓದಿ
ಬಂತು ನೋಡಿ ಹೊಸ ಯೋಜನೆ ಪ್ರತಿ ತಿಂಗಳು 3000 ಹಣ ಸಿಗುತ್ತದೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ವಿವರ
ಎಸ್ ಎಸ್ ಎಲ್ ಸಿ ಫಲಿತಾಂಶ (How to check sslc result 2025) ಇಂದು ಬಿಡುಗಡೆ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಸುಮಾರು 8 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು 2024 ಮತ್ತು 25ನೇ ಸಾಲಿನಲ್ಲಿ ಹತ್ತನೇ ತರಗತಿ ಅಥವಾ SSLC ಪರೀಕ್ಷೆಯನ್ನು ಬರುತ್ತಿದ್ದಾರೆ ಹಾಗಾಗಿ ಈಗ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಎದುರು ನೋಡುತ್ತಿದ್ದಾರೆ ಎಂದು ಹೇಳಬಹುದು ಅಂತ ವಿದ್ಯಾರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್

ಹೌದು ಸ್ನೇಹಿತರೆ ಇಂದು ಎರಡು ಮೇ 2025 ಮಧ್ಯಾಹ್ನ 12:30ಕ್ಕೆ ನಮ್ಮ ಕರ್ನಾಟಕದಲ್ಲಿ ಎಸೆಸೆಲ್ಸಿ ಅಥವಾ 10ನೇ ತರಗತಿ ಫಲಿತಾಂಶವನ್ನು https://karresults.nic.in/ ವೆಬ್ಸೈಟ್ ಮೂಲಕ ಬಿಡುಗಡೆ ಮಾಡಲಾಗುತ್ತೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ವಿದ್ಯಾರ್ಥಿಗಳು ಇಂದು 12:30 ನಂತರ ಎಸ್ ಎಸ್ ಎಲ್ ಸಿ ಅಥವಾ ಹತ್ತನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಮೂಲಕ ಚೆಕ್ ಮಾಡಬಹುದು
10ನೇ ತರಗತಿ (How to check sslc result 2025) ಫಲಿತಾಂಶ ಚೆಕ್ ಮಾಡುವುದು ಹೇಗೆ..?
ಮತ್ತೆ ಸ್ನೇಹಿತರು ತುಂಬಾ ಜನರು 10ನೇ ತರಗತಿ ಫಲಿತಾಂಶ ಚೆಕ್ ಮಾಡುವ ವಿಧಾನದ ಬಗ್ಗೆ ಗೊತ್ತಿರುವುದಿಲ್ಲ ಅಂತ ವಿದ್ಯಾರ್ಥಿಗಳು ಈ ರೀತಿ ಚೆಕ್ ಮಾಡಿ..
ವಿದ್ಯಾರ್ಥಿಗಳು ಮೊದಲು https://karresults.nic.in/ ಈ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
ನಂತರ ವಿದ್ಯಾರ್ಥಿಗಳಿಗೆ ಅಲ್ಲಿ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ 2025 ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಮತ್ತು ಒಂದು ಪೇಜ್ ಓಪನ್ ಆಗುತ್ತೆ
ನಂತರ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಅಥವಾ ರಿಜಿಸ್ಟರ್ ನಂಬರ್ ಎಂಟರ್ ಮಾಡಬೇಕು ಹಾಗೂ ಕೆಳಗಡೆ ಡೇಟ್ ಆಫ್ ಬರ್ತ್ ಮತ್ತು ಇತರ ವಿವರಗಳನ್ನು ಭರ್ತಿ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ನಂತರ ವಿದ್ಯಾರ್ಥಿಗಳಿಗೆ ಫಲಿತಾಂಶ ನೋಡಲು ಸಿಗುತ್ತದೆ ಹಾಗೂ ಈ ಒಂದು ಪಲಿತಾಂಶವನ್ನು ಮೊಬೈಲ್ ಮೂಲಕ ಡೌನ್ಲೋಡ್ ಅಥವಾ ಸ್ಕ್ರೀನ್ ಶಾಟ್ ತೆಗೆದುಕೊಳ್ಳಬಹುದು
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಗ್ಯಾರಂಟಿ ಯೋಜನೆಗಳು ಮತ್ತು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರುವ ಸಬ್ಸಿಡಿ ಯೋಜನೆಗಳು ಮತ್ತು ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ವಿಷಯ ತಿಳಿಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
1 thought on “How to check sslc result 2025: ಇಂದು SSLC ಫಲಿತಾಂಶ ಬಿಡುಗಡೆ ಈ ರೀತಿ ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಿ @karresults.nic.in”