Indian Army Recruitment: ಭಾರತೀಯ (Indian army) ಸೇನೆಯಲ್ಲಿ ಖಾಲಿ ಇರುವ (job vacancy) ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಮ್ಮ ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಅಗ್ನಿವೀರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದೆ ಮತ್ತು ಆಸಕ್ತಿ ಇರುವವರು ಈ ಹುದ್ದೆಗಳಿಗೆ ದಿನಾಂಕ 25 ಏಪ್ರಿಲ್ 2025 ರ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೇವಲ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳ ನೇಮಕಾತಿ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯದ ಜನತೆಗೆ ಏಪ್ರಿಲ್ 30 ರವರೆಗೆ ಅವಕಾಶ ಇಲ್ಲಿದೆ ನೋಡಿ ಸಂಪೂರ್ಣ ವಿವರ
ಭಾರತೀಯ ಸೇನೆ ಹೊಸ ನೇಮಕಾತಿ (Indian Army Recruitment)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ಸೇನೆ ಅಗ್ನಿವೀರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೇವಲ 10ನೇ ತರಗತಿ ಪಾಸಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಏಪ್ರಿಲ್ 2025 ನಿಗದಿ ಮಾಡಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಆದ್ದರಿಂದ ನಾವು ಈ ಒಂದು ಲೇಖನೆಯ ಮೂಲಕ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದ ನಂತರ ಎಷ್ಟು ಸಂಬಳ ಸಿಗುತ್ತೆ ಎಂಬ ವಿವರಗಳಿಗೆ ಸಂಬಂಧಿಸಿದ ಮೂಲಕ ಮಾಹಿತಿ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (Indian Army Recruitment).?
ನೇಮಕಾತಿ ಇಲಾಖೆ:- ಭಾರತೀಯ ಸೇನೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 25/04/2025
ಅರ್ಜಿ ಸಲ್ಲಿಸಲು ವಯೋಮಿತಿ:- 17-21 ವರ್ಷ
ಶೈಕ್ಷಣಿಕ ಅರ್ಹತೆ:- ಹತ್ತನೇ ತರಗತಿ
ಅರ್ಜಿ ಶುಲ್ಕ:- ₹250/-
ಈ ಹುದ್ದೆಗಳಿಗೆ (jobs) ಅರ್ಜಿ ಸಲ್ಲಿಸಲು (Indian Army Recruitment) ಇರುವ ಅರ್ಹತೆಗಳು (eligibility)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಭಾರತೀಯ ಸೇನೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಕಾಲಿ ಇರುವ ಅಗ್ನಿವೀರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:– ಭಾರತೀಯ ಸೇನೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಅಗ್ನಿವೀರ್ ಹುದ್ದೆಗಳಿಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 30,000 ರೂಪಾಯಿಯಿಂದ 40,000 ವರೆಗೆ ಹುದ್ದೆಗಳ ಅನುಗುಣವಾಗಿ ನಾಲ್ಕು ವರ್ಷದವರೆಗೆ ಸಂಬಳ ನೀಡಲಾಗುತ್ತದೆ ನಂತರ 11 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ಸೇವಾ ನಿಧಿ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಭಾರತೀಯ ಸೇನೆಯಲ್ಲಿ ಖಾಲಿ ಇರುವ ಅಗ್ನಿವೀರು ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಪ್ರಕಾರ ಸಾಮಾನ್ಯ ವರ್ಗ ಹಾಗೂ ಒಬಿಸಿ ಮತ್ತು ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ.250 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಡಲಾಗಿದೆ 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಈ ಒಂದು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬಹುದು
ಆಯ್ಕೆ ವಿಧಾನ:– ನಮ್ಮ ಭಾರತೀಯ ಸೇನೆಯಲ್ಲಿ ಖಾಲಿ ಇರುವ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಗಳನ್ನು ಹಾಗೂ ಇತರ ವಿಧಾನಗಳನ್ನು ಆಧರಿಸಿ ಈ ಅಗ್ನಿವೀರ್ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಅಗ್ನಿವೀರ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಭಾರತೀಯ ಸೇನೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಕೆಳಗಡೆ ನೀಡಿರುವ ಲಿಂಕ್ ಬಳಸಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಹಾಗೂ ನಮ್ಮ ಕರ್ನಾಟಕದ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ಪ್ರೈವೇಟ್ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪ್ರತಿದಿನ ಪಡೆದುಕೊಳ್ಳಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
1 thought on “Indian Army Recruitment: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ”