ISRO Recruitment 2025: ಹತ್ತನೇ ತರಗತಿ ಹಾಗೂ ಪದವಿ ಪಾಸಾದವರಿಗೆ ಇಸ್ರೋದಲ್ಲಿ ಉದ್ಯೋಗ, ಬೇಗ ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆಯ ಪ್ರಕಾರ 10ನೇ ತರಗತಿ ಹಾಗೂ ಡಿಪ್ಲೋಮೋ ಮತ್ತು ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ಇಸ್ರೋ ಹೊಸ ನೇಮಕಾತಿ (ISRO Recruitment 2025).?
ಹೌದು ಸ್ನೇಹಿತರೆ ಬೆಂಗಳೂರು ಹೆಸರು ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ 99 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ISRO Recruitment 2025)..?
ಶೈಕ್ಷಣಿಕ ಅರ್ಹತೆ:- ಇಸ್ರೋ ಅಥವಾ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಒಟ್ಟು 99 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅತಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಹುದ್ದೆಗಳ ಅನುಗುಣವಾಗಿ ಡಿಪ್ಲೋಮೋ ಮತ್ತು ಪದವಿ ಹಾಗೂ ಇತರ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಮಾಹಿತಿ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 35 ವರ್ಷ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹಾಗಾಗಿ ನೀವು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:– ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದರೆ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ ₹21,000 ರಿಂದ ₹45,000 ವರೆಗೆ ಸಂಬಳ ನೀಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು 10ನೇ ತರಗತಿ ಪಾಸ್ ಆಗಿದ್ದರೆ ಹಾಗೂ ಡಿಪ್ಲೋಮೋ ಮತ್ತು ಪದವಿ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ನೀವು ಇಸ್ರೋ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನೀವು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳನ್ನು ನೇಮಕಾತಿ ಮತ್ತು ಪ್ರೈವೇಟ್ ಸಂಸ್ಥೆಗಳ ಹುದ್ದೆಗಳ ನೇಮಕಾತಿ ಹಾಗೂ ಇದೇ ರೀತಿ ಯಾವುದೇ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಗಳನ್ನು ಫಾಲೋ ಮಾಡಿ ಹಾಗೂ ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಿ
Post office jobs: ಯಾವುದೇ ಪರೀಕ್ಷೆ ಇಲ್ಲದೆ ಪೋಸ್ಟ್ ಆಫೀಸ್ ನಲ್ಲಿ ಕೆಲಸ ಸಿಗುತ್ತೆ! ಇಲ್ಲಿದೆ ನೋಡಿ ಸಂಪೂರ್ಣ ವಿವರ
1 thought on “ISRO Recruitment 2025: ಹತ್ತನೇ ತರಗತಿ ಹಾಗೂ ಪದವಿ ಪಾಸಾದವರಿಗೆ ಇಸ್ರೋದಲ್ಲಿ ಉದ್ಯೋಗ, ಬೇಗ ಈ ರೀತಿ ಅರ್ಜಿ ಸಲ್ಲಿಸಿ”