jio recharge plan: ಕೇವಲ 198 ರೂಪಾಯಿಗೆ ಪ್ರತಿದಿನ 2G ಡೇಟಾ & ಅನ್ಲಿಮಿಟೆಡ್ 5G ಡೇಟಾ ನೀಡುವ ರಿಚಾರ್ಜ್ ಯೋಜನೆ
ನಮಸ್ಕಾರ ಸ್ನೇಹಿತರೆ ಜಿಯೋ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ಹೊಸ ರೀಚಾರ್ಜ್ ಬಿಡುಗಡೆ ಮಾಡಿದೆ.! ಆದ್ದರಿಂದ ನಾವು ಈ ಒಂದು ಲೇಖನಿಯ ಮೂಲಕ ಈ ರಿಚಾರ್ಜ್ ಗೆ ಸಂಬಂಧಿಸಿದ ಸಂಪೂರ್ಣ ವಿವರ ಹಾಗೂ ಈ ರಿಚಾರ್ಜ್ ಯೋಜನೆಯ ಉಪಯೋಗಗಳು ಮತ್ತು ರಿಚಾರ್ಜ್ ಮಾಡಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಜಿಯೋ ಗ್ರಾಹಕರಿಗೆ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ಜಿಯೋ 198 ರೂಪಾಯಿ ರಿಚಾರ್ಜ್ ಯೋಜನೆ (jio recharge plan)..?
ಸ್ನೇಹಿತರೆ ಜಿಯೋ ತನ್ನ ಗ್ರಾಹಕರಿಗೆ 198 ರೂಪಾಯಿ ಹೊಸ ರಿಚಾರ್ಜ್ ಯೋಜನೆ ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಸಿಗಲಿದೆ ಬರೋಬ್ಬರಿ 14 ದಿನಗಳವರೆಗೆ ವ್ಯಾಲಿಡಿಟಿ ಇದರ ಜೊತೆಗೆ ಜಿಯೋ ಗ್ರಾಹಕರು ಪ್ರತಿದಿನ 2GB ಡೇಟಾವನ್ನು ಬಳಸಬಹುದು ಹಾಗೂ ಎಷ್ಟು ಬೇಕಾದರೂ ಅನ್ಲಿಮಿಟೆಡ್ 5G ಡೇಟಾ ಬಳಸಲು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಈ ರಿಚಾರ್ಜ್ ಯೋಜನೆ ಅತ್ಯಂತ ಕಡಿಮೆ ಬೆಲೆಗೆ 5G ಡೇಟಾ ನೀಡುತ್ತಿದೆ
ಇಷ್ಟೇ ಅಲ್ಲದೆ ತನ್ನ ಗ್ರಾಹಕರಿಗಾಗಿ ಬರೋಬ್ಬರಿ 14 ದಿನಗಳವರೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಮಾಡಿಕೊಡಲಾಗಿದೆ ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗೂ ರಿಲಯನ್ಸ್ ಜಿಯೋ ಸರ್ವಿಸ್ ಗಳಾದ ಜಿಯೋ ಟಿವಿ, Jio ಕ್ಲೌಡ್ ಸೇವೆಗಳನ್ನು ಬಳಸಲು ಅವಕಾಶವಿದೆ ಮತ್ತು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಡೇಟಾ ಖಾಲಿಯಾದ ನಂತರ ಡೇಟಾ ಸ್ಪೀಡ್ 64Kbps ಗೆ ಕಡಿಮೆಯಾಗುತ್ತದೆ ಹಾಗಾಗಿ ನೀವು ಈ ರಿಚಾರ್ಜ್ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮೈ ಜಿಯೋ ಅಪ್ಲಿಕೇಶನ್ ಗೆ ಭೇಟಿ ನೀಡಿ
198 ರೂಪಾಯಿ ರಿಚಾರ್ಜ್ ಪ್ಲಾನ್ ವಿಶೇಷತೆಗಳು (jio recharge plan)..?
- ಕಡಿಮೆ ಬೆಲೆಗೆ ಅನ್ಲಿಮಿಟೆಡ್ 5G ಡೇಟಾ ಸಿಗುತ್ತೆ
- ಈ ರಿಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಬಳಸಬಹುದು
- ಈ ರಿಚಾರ್ಜ್ ಯೋಜನೆಯಲ್ಲಿ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ
- ಈ ರಿಚಾರ್ಜ್ ಯೋಜನೆಯಲ್ಲಿ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ
- ಈ ರಿಚಾರ್ಜ್ ಯೋಜನೆಯೆಲ್ಲಿ ಜಿಯೋ TV & ಜಿಯೋ ಕ್ಲೌಡ್ ಸೇವೆಗಳನ್ನು ಬಳಸಬಹುದು
- ಡೇಟಾ ಹೆಚ್ಚು ಬಳಸುವವರಿಗೆ ಈ ರಿಚಾರ್ಜ್ ಯೋಜನೆ ಸೂಕ್ತ
ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇದೇ ರೀತಿ ಜಿಯೋ ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಏರ್ಟೆಲ್ ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಇದರ ಜೊತೆಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನೀವು ಬಯಸುತ್ತಿದ್ದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಹಾಗೂ ಟೆಲಿಗ್ರಾಮ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು