JMS Scholarship: 9Th ರಿಂದ PUC ವರೆಗೆ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು ₹1,000 ಸ್ಕಾಲರ್ಶಿಪ್ ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ 9ನೇ ತರಗತಿಯಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಜೆಎಂಎಸ್ ಟ್ರಸ್ಟ್ ವತಿಯಿಂದ ಪ್ರತಿ ತಿಂಗಳು 1000 ಸ್ಕಾಲರ್ಶಿಪ್ ನೀಡಲಾಗುತ್ತಿದೆ ಆದ್ದರಿಂದ ಆಸಕ್ತಿ ಇರುವಂತ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಹೊಸ ಸ್ಕಾಲರ್ಶಿಪ್ ಯೋಜನೆ (JMS Scholarship).?
ಹೌದು ಸ್ನೇಹಿತರೆ jm ಸೇಥಿಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೆರಿಟ್ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಟ್ರಸ್ಟ್ ನೀಡುವಂತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 1000 ವರೆಗೆ ಸ್ಕಾಲರ್ಶಿಪ್ ಪಡೆಯಬಹುದು
ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ನಿಮ್ಮ 9ನೇ ತರಗತಿ ಹಾಗೂ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೇರ್ ಮಾಡಿ
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (JMS Scholarship)..?
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಜಿದಾರ ವಿದ್ಯಾರ್ಥಿಗಳು 2025ಕ್ಕೆ ಸಂಬಂಧಿಸಿದ ಶೈಕ್ಷಣಿಕ ವರ್ಷದಲ್ಲಿ ತಮ್ಮ ಕೊನೆಯ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಈ ವಿದ್ಯಾರ್ಥಿ ವೇತನಕ್ಕೆ (apply) ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ (student) ವಿದ್ಯಾರ್ಥಿಗಳು ಕನಿಷ್ಠ ಅಂಕ ಗಳಿಸಿರಬೇಕು (scholarship) ಅಂದರೆ ಇಂದಿನ ತರಗತಿಯಲ್ಲಿ 9 10 ಹಾಗೂ 11 ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿರಬೇಕು
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಇಂದಿನ ತರಗತಿ ಪಾಸಾದ ನಂತರ ಯಾವುದೇ ತರಗತಿಯಲ್ಲಿ ಮುಂದಿನ ವಿದ್ಯಾಭ್ಯಾಸ ಮಾಡುತ್ತಿರಬೇಕು
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.30 ಲಕ್ಷ ಮೀರಬಾರದು
ಎಷ್ಟು ಹಣ ಸಿಗುತ್ತೆ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ..?
ಈ ಒಂದು ವಿದ್ಯಾರ್ಥಿ ವೇತನಕ್ಕೆ (scholarship) ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ (student) ಪ್ರತಿ ತಿಂಗಳು 1000 ವರೆಗೆ (per month) ಮಾಸಿಕ ಸ್ಕಾಲರ್ಷಿಪ್ ಸಿಗುತ್ತೆ ಹಾಗೂ ಈ ಒಂದು ವಿದ್ಯಾರ್ಥಿ (student) ವೇತನಕ್ಕೆ ಅರ್ಜಿ ಸಲ್ಲಿಸಲು (apply online) ಕೊನೆಯ ದಿನಾಂಕ 31/07/2025 ನಿಗದಿ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ಕೆಳಗಡೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರತಿಯೊಂದು ಮಾಹಿತಿಯ ಬಗ್ಗೆ ಪ್ರತಿದಿನ ವಿಷಯ ತಿಳಿಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ
SSLC Exam 2 Result 2025: ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಯಾವಾಗ.! ಬಿಡುಗಡೆ ಇಲ್ಲಿದೆ ನೋಡಿ ವಿವರ
1 thought on “JMS Scholarship: 9Th ರಿಂದ PUC ವರೆಗೆ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು ₹1,000 ಸ್ಕಾಲರ್ಶಿಪ್ ಈ ರೀತಿ ಅರ್ಜಿ ಸಲ್ಲಿಸಿ”