Metro Recruitment 2025: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ

Metro Recruitment 2025: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ 150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ

 

ಬೆಂಗಳೂರು ಮೆಟ್ರೋ ಹೊಸ ನೇಮಕಾತಿ (Metro Recruitment 2025)..?

ಹೌದು ಸ್ನೇಹಿತರೆ ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವಂತ 150 ವಿವಿಧ ಮೆಂಟೈನರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಮಾಜಿ ಸೈನಿಕ ಸಿಬ್ಬಂದಿಗಳು ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಐದು ವರ್ಷಗಳ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಕಾರ್ಯಕ್ಷಮತೆ ಮತ್ತು ಇತರ ಆಧಾರಗಳ ಮೇಲೆ ಉದ್ಯೋಗದ ಅವಧಿ ವಿಸ್ತರಣೆ ಮಾಡಲಾಗುತ್ತದೆ

Metro Recruitment 2025
Metro Recruitment 2025

 

ಹೌದು ಸ್ನೇಹಿತರೆ ಈ ಹುದ್ದೆಗಳು ಕೇವಲ ಮಾಜಿ ರಕ್ಷಣ ಸಿಬ್ಬಂದಿಗಳಿಗೆ ಹಾಗೂ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯ ಹಾಗೂ ಇತರ ಸಾರ್ವಜನಿಕ ಸೇವೆಗಳಲ್ಲಿ ಸಾಮರ್ಥ್ಯ ಹೊಂದಿದಂತ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರವನ್ನು ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

 

ಹುದ್ದೆಗಳ ನೇಮಕಾತಿ ವಿವರ (Metro Recruitment 2025).?

ನೇಮಕಾತಿ ಸಂಸ್ಥೆ:- BMRCL

ಖಾಲಿ ಹುದ್ದೆಗಳ ಸಂಖ್ಯೆ:- 150 ಹುದ್ದೆಗಳು

ಹುದ್ದೆಯ ಹೆಸರು:- ಮೈಂಟೇನರ್

WhatsApp Group Join Now
Telegram Group Join Now       

ಉದ್ಯೋಗ ಸ್ಥಳ:- ಬೆಂಗಳೂರು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಕೊನೆಯ ದಿನಾಂಕ:- 27/05/2025

 

ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ (Metro Recruitment 2025) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ..?

ಶೈಕ್ಷಣಿಕ ಅರ್ಹತೆ:- ಮೆಟ್ರೋ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಐಟಿಐ 2 ವರ್ಷ ಕೋರ್ಸ್ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

ವಯೋಮಿತಿ ಎಷ್ಟು:- ಮೆಟ್ರೋ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 50 ವರ್ಷ ನಿಗದಿ ಮಾಡಲಾಗಿದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಬೇಕಾದರೆ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:- ಮೆಟ್ರೋ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ತಿಂಗಳಿಗೆ 25000 ಇಂದ ಗರಿಷ್ಠ 59,060 ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ ನಂತರ ವಾರ್ಷಿಕವಾಗಿ 3% ಹೆಚ್ಚುವರಿ ಸಂಬಳ ನಿಗದಿ ಮಾಡಲಾಗುತ್ತದೆ

ಆಯ್ಕೆಯ ಪ್ರಕ್ರಿಯೆ:- ಮೆಟ್ರೋ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ವೈದಿಕ ಪರೀಕ್ಷೆ ಹಾಗೂ ಡಾಕುಮೆಂಟ್ಸ್ ಪರಿಶೀಲನೆ ಮತ್ತು ಸ್ಥಳೀಯ ಭಾಷೆ ಕನ್ನಡ ಕಡ್ಡಾಯವಾಗಿ ಗೊತ್ತಿರಬೇಕು ಹಾಗೂ ಇತರ ವಿಧಾನಗಳನ್ನು ಅನುಸರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (Metro Recruitment 2025).?

ಸ್ನೇಹಿತರು ಮೆಟ್ರೋ (metro) ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ (apply online) ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು www.bmrc.co.in ವೆಬ್ ಸೈಟಿಗೆ (Website) ಭೇಟಿ ನೀಡಿ ಆನ್ಲೈನ್ ಅರ್ಜಿ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಅಗತ್ಯ ದಾಖಲಾತಿಗಳನ್ನು ಲಘುತಿಸಿ ಮತ್ತು ಪ್ರತಿಯೊಂದು ವಿಳಾಸವನ್ನು ಸರಿಯಾಗಿ ತುಂಬಿ ನಂತರ ಕೆಳಗಡೆ ನೀಡಿದ ವಿಳಾಸಕ್ಕೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಿ

 

ಸಾಮಾನ್ಯ ವ್ಯವಸ್ಥಾಪಕರು

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL).

3ನೇ ಮಹಡಿ, BMTC ಸಂಕಿರಣ,

K.H ರೋಡ್ ಶಾಂತಿನಗರ

ಬೆಂಗಳೂರು:- 520027

 

ISRO Recruitment 2025: ಹತ್ತನೇ ತರಗತಿ ಹಾಗೂ ಪದವಿ ಪಾಸಾದವರಿಗೆ ಇಸ್ರೋದಲ್ಲಿ ಉದ್ಯೋಗ, ಬೇಗ ಈ ರೀತಿ ಅರ್ಜಿ ಸಲ್ಲಿಸಿ

1 thought on “Metro Recruitment 2025: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ”

Leave a Comment

?>