New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.? ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು.?

New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.? ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು.?

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ನಾವು ಮಾಹಿತಿ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಇದೆಯಾ ಅಥವಾ ಇಲ್ಲವಾ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಸಮಯದ ವಿವರ ಮುಂತಾದ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ₹50,000/- ವರೆಗೆ ಹಣ.! ಬೇಗ ಅರ್ಜಿ ಸಲ್ಲಿಸಿ 

 

ರೇಷನ್ ಕಾರ್ಡ್ (New Ration Card Application)..?

ಹೌದು ಸ್ನೇಹಿತರೆ, ಇವತ್ತು ರೇಷನ್ ಕಾರ್ಡ್ ನಿಮ್ಮ ಬಳಿ ಇದ್ದರೆ ನೀವು ಸರಕಾರದ ಹಲವಾರು ಯೋಜನೆಗಳ ಲಾಭ ಪಡೆದುಕೊಳ್ಳಬಹುದು ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಹಾಗೂ ಕೆಲವರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ.! ಹಾಗಾಗಿ ಹೊಸ ರೇಷನ್ ಕಾರ್ಡ್ ಯಾವಾಗ ವಿತರಣೆ ಮಾಡುತ್ತಾರೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಬಿಡುತ್ತಾರೆ ಎಂದು ಕಾಯುತ್ತಿದ್ದಾರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್.!

New Ration Card Application
New Ration Card Application

 

ಹೌದು ಸ್ನೇಹಿತರೆ ಇವತ್ತು ನಿಮ್ಮ ಬಳಿ ಒಂದು (ration card) ರೇಷನ್ ಕಾರ್ಡ್ ಇದ್ದರೆ ನೀವು (government scheme) ಸರಕಾರ ಕಡೆಯಿಂದ ಏನಿಲ್ಲ ಅಂದರು ತಿಂಗಳಿಗೆ ₹4,000 ರಿಂದ ₹5,000 ರೂಪಾಯಿ ಹಣವನ್ನು ಸರ್ಕಾರಿ ಯೋಜನೆಗಳಿಂದ ಪಡೆದುಕೊಳ್ಳಬಹುದು (benefits) ಆದ್ದರಿಂದ ತುಂಬಾ ಜನರು (new ration card application)  ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರು ಹೊಸ ರೇಷನ್ ಕಾರ್ಡಿಗೆ ಕಾಯುತ್ತಿದ್ದಾರೆ.! ಅಂತವರಿಗೆ ರಾಜ್ಯ ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ (New Ration Card Application).?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಹಾಗೂ ತುಂಬಾ ಜನರಲ್ಲಿ ಕಾಡುತ್ತಿರುವ ಪ್ರಶ್ನೆ ಏನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಎಂದು ಕೇಳುತ್ತಿದ್ದಾರೆ.! ಕೆಲವು ಖಾಸಗಿ (private newspaper) ಮಾಧ್ಯಮಗಳು ನೀಡಿರುವ ಮಾಹಿತಿ ಪ್ರಕಾರ ಹಾಗೂ ಇತರ ಮಾಹಿತಿಗಳ (newspaper) ಆಧಾರದ ಮೇಲೆ ಈಗಾಗಲೇ ಹೊಸ (new ration card) ರೇಷನ್ ಕಾರ್ಡ್ ಅರ್ಜಿ (apply online) ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಪ್ರಸ್ತುತ 08 April 2025 ರಿಂದ ಹೊಸ (ration card) ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (apply online) ಜನರಿಗೆ ಅವಕಾಶ ಮಾಡಿಕೊಟ್ಟಿದೆ.!

ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ ಈ ಶ್ರಮ ಕಾರ್ಡ್ ಹೊಂದಿದ ಕುಟುಂಬಗಳಿಗೆ ಮತ್ತು ಕೂಲಿ ಕಾರ್ಮಿಕರಿಗೆ ಹಾಗೂ ವೈದ್ಯಕೀಯ ಸಹಾಯಕ್ಕಾಗಿ ರೇಷನ್ ಕಾರ್ಡ್ ಪಡೆಯಲು ಬಯಸುವ ಜನರಿಗೆ ಹೊಸ ರೇಷನ್ ಕಾರ್ಡ್ ಅವಕಾಶ ಮಾಡಿಕೊಟ್ಟಿದೆ.! ಆದರಿಂದ (ration card) ನಿಮ್ಮ ಬಳಿ ಈ ಶ್ರಮ ಕಾರ್ಡ್ (e-shrama) ಇದ್ದರೆ ಅಥವಾ ವೈದ್ಯಕೀಯ ಸಹಾಯಕ್ಕಾಗಿ ರೇಷನ್ ಕಾರ್ಡ್ (Ration card) ಬೇಕಾದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ (online centre) ಕೇಂದ್ರಗಳಿಗೆ ಭೇಟಿ ನೀಡಿ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ (e shram) ಅಥವಾ ವೈದ್ಯಕೀಯ (medical emergency)  ಸಹಾಯಕ್ಕಾಗಿ ಹೊಸ ರೇಷನ್ ಕಾರ್ಡ್ ಅರ್ಜಿ (apply online) ಸಲ್ಲಿಸಲು ಬೆಳಗ್ಗೆ 10 AM ಯಿಂದ ಮಧ್ಯಾಹ್ನ 1:00 PM ವರೆಗೆ ಅವಕಾಶ (apply online) ಮಾಡಿಕೊಡಲಾಗಿದೆ ಮತ್ತು ಈ ಹೊಸ (New ration) ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇನ್ನೂ 2 ದಿನಗಳ ಕಾಲ ಮಾತ್ರ (apply online) ಅರ್ಜಿ ಸಲ್ಲಿಸಲು ಅವಕಾಶ ಹಾಗಾಗಿ ಬೇಗ ಅರ್ಜಿ ಸಲ್ಲಿಸಿ (apply now) ಆದ್ದರಿಂದ ಅರ್ಜಿ ಸಲ್ಲಿಸಲು (online centre)  ನಿಮ್ಮ ಹತ್ತಿರದ ಗ್ರಾಮ್ ಒನ್ (gram one), ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ (visit) ಕೇಂದ್ರಗಳಿಗೆ ಭೇಟಿ ನೀಡಿ

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ (New Ration Card Application).?

ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತ್ತಿದ್ದೀರಾ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುತ್ತಿದ್ದೀರಾ ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ತಪ್ಪಾದ ವಿಳಾಸ ಹಾಗೂ ಇತರ ಬದಲಾವಣೆ ಮಾಡಲು ಬಯಸುತ್ತಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿಗೆ ಕಳೆದ ಐದು ತಿಂಗಳಿಂದ ಅವಕಾಶ ಮಾಡಿಕೊಡುತ್ತಾ ಬಂದಿದೆ ಮತ್ತು ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ಮಾಡಿದೆ

ಹೌದು ಸ್ನೇಹಿತರೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತ್ತಿದ್ದಾರೆ 31 ಏಪ್ರಿಲ್ 2025 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಮಾಡಿಕೊಳ್ಳಬಹುದು.

 

ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು..?

  • ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • 06 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಇತ್ತೀಚಿನ ಭಾವಚಿತ್ರಗಳು
  • ವಿಳಾಸದ ಪುರಾವೆ
  • ಇತರೆ ಅಗತ್ಯ ದಾಖಲಾತಿಗಳು

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಉಪಯುಕ್ತ ಮಾಹಿತಿಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಬಿಟ್ಟ ತಕ್ಷಣ ಮಾಹಿತಿ ಪಡೆಯಲು ಇದರ ಜೊತೆಗೆ ನಮ್ಮ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದ ಹಾಗಾದ್ರೆ ನೀವು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ

2 thoughts on “New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.? ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು.?”

Leave a Comment