ಹೊಸ ರೇಷನ್ ಕಾರ್ಡ್ ಅರ್ಜಿ: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ

ಹೊಸ ರೇಷನ್ ಕಾರ್ಡ್ ಅರ್ಜಿ: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು  ರೇಷನ್ ಕಾರ್ಡ್ ತಿದ್ದುಪಡಿ ಮಾಡುವವರಿಗೆ ಇದು ಭರ್ಜರಿ ಗುಡ್ ನ್ಯೂಸ್! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವವರು ಈ ಒಂದು ದಾಖಲೆ ನಿಮ್ಮ ಹತ್ತಿರ ಇದ್ದರೆ ಸಾಕು. ನೀವು ಒಂದು ತಿಂಗಳ ಒಳಗಡೆ ಹೊಸ ರೇಷನ್ ಕಾರ್ಡ್ ಪಡೆಯಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ 25000 ಏರಿಕೆ.! ಇಂದಿನ ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳು ಹೇಗಿದೆ ಎಂದು ತಿಳಿಯರಿ 

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (ಹೊಸ ರೇಷನ್ ಕಾರ್ಡ್ ಅರ್ಜಿ)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ನೀವು ಕೇವಲ ಒಂದು ತಿಂಗಳ ಒಳಗಡೆ ಹೊಸ ರೇಷನ್ ಕಾರ್ಡ್ ಪಡೆಯಬಹುದು.! ಹೌದು ಸ್ನೇಹಿತರೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದು ಅದು ಎರಡು ವರ್ಷಗಳ ಕಾಲ ಹಿಂದೆ ತಗಿಸಿದರೆ ನೀವು ತುಂಬಾ ಸುಲಭವಾಗಿ ಹೊಸ ರೇಷನ್ ಕಾರ್ಡ್ ಒಂದು ತಿಂಗಳ ಒಳಗಡೆ ಪಡೆಯಬಹುದು

ಹೊಸ ರೇಷನ್ ಕಾರ್ಡ್ ಅರ್ಜಿ
ಹೊಸ ರೇಷನ್ ಕಾರ್ಡ್ ಅರ್ಜಿ

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಇದೀಗ 30 ಜೂನ್ 2025 ರವರೆಗೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಈ ಶ್ರಮ ಕಾರ್ಡ್ ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರಗಳಿಗೆ ಭೇಟಿ ನೀಡಿ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ಒಂದು ತಿಂಗಳ ಒಳಗಡೆ ಹೊಸ ರೇಷನ್ ಕಾರ್ಡ್ ಸಿಗುತ್ತಾ ಒಂದು ವೇಳೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇಲ್ಲದೆ ಇದ್ದರೆ ನೀವು ವೈದ್ಯಕೀಯ ಕಾರಣಕ್ಕಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳಿಗೂ ಕೂಡ ದಿನಾಂಕ 30 ಜೂನ್ 2025 ರವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವವರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು

 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನಾಂಕ (ಹೊಸ ರೇಷನ್ ಕಾರ್ಡ್ ಅರ್ಜಿ).?

ಸ್ನೇಹಿತರ ಪ್ರಸ್ತುತ ಕರ್ನಾಟಕ (karnataka government) ರಾಜ್ಯ ಸರ್ಕಾರ ಹೊಸ ರೇಷನ್ (new ration card) ಕಾರ್ಡ್ ಅರ್ಜಿ ಮತ್ತು ರೇಷನ್ (ration card correction) ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ದಿನಾಂಕ 30 ಜೂನ್ 2025 (30 June 2025) ರವರೆಗೆ ಅವಕಾಶ ಮಾಡಿಕೊಟ್ಟಿದೆ (apply ration card and corruption) ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ (online center) ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ (visit online centre) ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ (new ration card) ಕಾರ್ಡ್ ಅರ್ಜಿ ಮತ್ತು ರೇಷನ್ (ration card correction) ಕಾರ್ಡ್ ತಿದ್ದುಪಡಿ ಮಾಡಿಸಬಹುದು ಹಾಗೂ ಹೆಚ್ಚಿನ ಮಾಹಿತಿ (more information) ಪಡೆಯಲು ನೀವು ಆಹಾರ (visit ahara official website) ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬಹುದು

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು..?

  • ಈ ಶ್ರಮ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • 6 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ (ಹೊಸ ರೇಷನ್ ಕಾರ್ಡ್ ಅರ್ಜಿ).?

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀವು ಕೆಳಗಡೆ ನೀಡಿದ ಲಿಂಕ್ ಗೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಸರಕಾರದ ಸಬ್ಸಿಡಿ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರು ನಮ್ಮ ವಾಟ್ಸಪ್ ಚಾನಲ್ಗಳು ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಸೇರಿಕೊಳ್ಳಿ

Gold Price Today: ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 25000 ಏರಿಕೆ.! ಇಂದಿನ ಮಾರುಕಟ್ಟೆಯ 10 ಗ್ರಾಂ ಚಿನ್ನದ ಬೆಲೆ ಎಷ್ಟು..?

1 thought on “ಹೊಸ ರೇಷನ್ ಕಾರ್ಡ್ ಅರ್ಜಿ: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ”

Leave a Comment