New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ.! BPL – APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ, ಇಲ್ಲಿದೆ ನೋಡಿ ಸಂಪೂರ್ಣ ವಿವರ

New Ration Card: ಹೊಸ ರೇಷನ್ ಕಾರ್ಡ್ (new ration card) ಅರ್ಜಿ ಸಲ್ಲಿಕೆ ಆರಂಭ.! BPL – APL ರೇಷನ್ ಕಾರ್ಡ್ (ration Card) ಗೆ ಅರ್ಜಿ ಸಲ್ಲಿಸಿ, ಇಲ್ಲಿದೆ ನೋಡಿ ಸಂಪೂರ್ಣ ವಿವರ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಹೊಸದಾಗಿ ಬಿಪಿಎಲ್ ಮತ್ತು ಅಂತೋದಯ ಹಾಗೂ ಎಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಇದೀಗ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಸಮಯ ಮತ್ತು ಕೊನೆಯ ದಿನಾಂಕ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಡೌನ್ಲೋಡ್ ಮಾಡುವ ವಿಧಾನದ ಬಗ್ಗೆ ಮಾಹಿತಿ ತಿಳಿಯಿರಿ

 

ರೇಷನ್ ಕಾರ್ಡ್ ಮಹತ್ವ (New Ration Card)..?

ಇವತ್ತು ನಮ್ಮ ಕರ್ನಾಟಕದಲ್ಲಿ ಒಂದು ರೇಷನ್ ಕಾರ್ಡ್ ಹೊಂದಿದ ಕುಟುಂಬ ಏನಿಲ್ಲ ಅಂದರು ಎಲ್ಲಾ ಗ್ಯಾರಂಟಿ ಯೋಜನೆಗಳು ಹಾಗೂ ಸಬ್ಸಿಡಿ ಯೋಜನೆಗಳ ಮೂಲಕ ಪ್ರತಿ ತಿಂಗಳು 5 ರಿಂದ 8,000 ಹಣವನ್ನು ನೇರವಾಗಿ ಪಡೆಯಬಹುದು ಮತ್ತು ಇದರ ಜೊತೆಗೆ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ರೇಷನ್ ಕಾರ್ಡ್ ಇದ್ದಂತ ಕುಟುಂಬಗಳಿಗೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯ ಮೂಲಕ ಆಹಾರ ಧಾನ್ಯಗಳು ಹಾಗೂ ಅಕ್ಕಿ ಮುಂತಾದ ವಸ್ತುಗಳನ್ನು ಪಡೆದುಕೊಳ್ಳಬಹುದು

New Ration Card
New Ration Card

 

WhatsApp Group Join Now
Telegram Group Join Now       

ಹಾಗಾಗಿ ಪ್ರತಿಯೊಬ್ಬರೂ ರೇಷನ್ ಕಾರ್ಡ್ ಮಾಡಿಸಲು ಕಾಯುತ್ತಿದ್ದಾರೆ ಹಾಗೂ ಹೊಸದಾಗಿ ಮದುವೆಯಾದ ಅಂತ ಕುಟುಂಬಗಳು ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಆಹಾರ ಇಲಾಖೆ ಶುಭವಾರ್ತೆ ನೀಡಿದೆ.! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಇದೀಗ ರಾಜ್ಯದ ಜನತೆಗೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಮಯ ಮತ್ತು ದಿನಾಂಕ ಮುಂತಾದ ವಿವರಗಳನ್ನು ಕೆಳಗಡೆ ನೀಡಿದ್ದೇವೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನ ಹಾಗೂ ಇತರ ವಿವರಗಳು..?

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ದಿನಾಂಕ 5 ಏಪ್ರಿಲ್ 2025 ರವರೆಗೆ ಪ್ರತಿದಿನ ಮಧ್ಯಾಹ್ನ 1:00 ನಂತರ ಹಾಗೂ ಮೂರು ಗಂಟೆಯ ಒಳಗಡೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯ ಜನತೆಗೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ದಿನಾಂಕ ಐದು ಏಪ್ರಿಲ್ 2025 ರ ಒಳಗಡೆ ನೀವು ಹೊಸದಾಗಿ ಬಿಪಿಎಲ್ ಅಥವಾ ಅಂತೋದಯ ಅಥವಾ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಗೆ ಯಾರು ಅರ್ಜಿ ಸಲ್ಲಿಸಬಹುದು..?

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸುವಂತಹ ಕುಟುಂಬಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

ಹೊಸದಾಗಿ ಮದುವೆಯಾದಂತ ಕುಟುಂಬಗಳು ಹಾಗೂ ರೇಷನ್ ಕಾರ್ಡ್ ಇಲ್ಲದಂತ ಕುಟುಂಬಗಳು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (New Ration Card) ಬಯಸುವ ಕುಟುಂಬದ ವಾರ್ಷಿಕ (annual income) ಆದಾಯ 1.50 ಲಕ್ಷಕ್ಕಿಂತ ಕಡಿಮೆ ಇರಬೇಕು

ಹೊಸದಾಗಿ ರೇಷನ್ ಕಾರ್ಡ್ ಅರ್ಜಿ (New Ration Card) ಸಲ್ಲಿಸಲು ಬಯಸುವಂತಹ ಕುಟುಂಬದ (family) ಜಮೀನು ಅಥವಾ ಭೂಮಿ 7.5 (New Ration Card) ಎಕರೆಗಿಂತ ಕಡಿಮೆ ಇರಬೇಕು

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳಲ್ಲಿ ಯಾವುದೇ ಸರ್ಕಾರಿ ಉದ್ಯೋಗ ಅಥವಾ ಖಾಸಗಿ ಕಂಪನಿಯಲ್ಲಿ ಉನ್ನತ ಸಂಬಳ ತರುವಂತ ಉದ್ಯೋಗದಲ್ಲಿ ತೊಡಗಿಕೊಂಡರೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ

ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (New ration Card) ಬಯಸುವಂತಹ ಅರ್ಜಿದಾರರು ನಗರ ಪ್ರದೇಶದಲ್ಲಿ  (urban) ಅಥವಾ (gramin)  ಗ್ರಾಮೀಣ ಪ್ರದೇಶದಲ್ಲಿ ಗರಿಷ್ಠ ನೂರು ಚದರ್ ಮೀಟರ್ ಗಿಂತ ಕಡಿಮೆ ಫ್ಲಾಟ್ ಹೊಂದಿರಬೇಕು

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಕುಟುಂಬದ ಗುರುತಿನ ಚೀಟಿ
  • ವೋಟರ್ ಐಡಿ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಿಳಾಸದ ಪುರಾವೆಗಳು
  • ಇತರ ಅಗತ್ಯ ದಾಖಲಾತಿಗಳು

 

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಸಹಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

Leave a Comment