ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ..?

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ..?

ಕರ್ನಾಟಕ ರಾಜ್ಯ ಸರ್ಕಾರ ಇದೀಗ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಬಯಸುವವರಿಗೆ ಹಾಗೂ ಪಡಿತರ ಚೀಟಿ ಅರ್ಜಿ ಸಲ್ಲಿಸುವವರಿಗೆ ಅವಕಾಶ ಮಾಡಿಕೊಟ್ಟಿದೆ ಆದರೆ ಅರ್ಜಿ ಸಲ್ಲಿಸಲು ಬಯಸುವ ಕುಟುಂಬದವರು ಕಡ್ಡಾಯವಾಗಿ ಈ ಒಂದು ದಾಖಲಾತಿ ಹೊಂದಿರಬೇಕು ಅಂದರೆ ಮಾತ್ರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಈ ಲೇಖನ ಮೂಲಕ ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿ ಯಾವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿಯೋಣ

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ..?

ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರ ಆಹಾರ ಇಲಾಖೆ ಅಡಿಯಲ್ಲಿ ಇದೀಗ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಕುಟುಂಬದವರು ಕಡ್ಡಾಯವಾಗಿ ಈ ಒಂದು ದಾಖಲಾತಿ ನಿಮ್ಮ ಹತ್ತಿರ ಇದ್ದರೆ ನೀವು ಅರ್ಜಿ ಸಲ್ಲಿಸಬಹುದು.!

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ

 

ಹೌದು ಸ್ನೇಹಿತರೆ ಇವತ್ತಿನ ದಿನ ರೇಷನ್ ಕಾರ್ಡ್ ತುಂಬಾ ಮುಖ್ಯವಾದ ದಾಖಲಾತಿಯಾಗಿದೆ ಹಾಗೂ ಈ ರೇಷನ್ ಕಾರ್ಡ್ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಲಾಭ ಹಾಗೂ ಸಬ್ಸಿಡಿ ಯೋಜನೆಗಳ ಲಾಭ ಮತ್ತು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ರೇಷನ್ ಕಾರ್ಡ್ ಒಂದು ಅತಿಮುಖ್ಯವಾಗಿವೆ ಹಾಗಾಗಿ ತುಂಬಾ ಜನರು ಇದೀಗ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಲು ಕಾಯುತ್ತಿದ್ದಾರೆ

WhatsApp Group Join Now
Telegram Group Join Now       

ಇದೀಗ ಕರ್ನಾಟಕ ರಾಜ್ಯ ಸರ್ಕಾರ (karnataka government) ಆಹಾರ ಇಲಾಖೆ ಅಧಿಕೃತ (official) ವೆಬ್ಸೈಟ್ ಮೂಲಕ ಈ ಶ್ರಮ ಕಾರ್ಡ್ (Card) ಹೊಂದಿದವರಿಗೆ ಹಾಗೂ ಕಾರ್ಮಿಕ ಕಾರ್ಡ್ ಹೊಂದಿದವರಿಗೆ (New) ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ (New) ಪಡೆಯಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಆಸಕ್ತಿ ಇರುವವರು (Apply online) ಬೇಗ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ..?

ಹೊಸ ಪಡಿತರ ಚೀಟಿ (New Ration card) ಪಡೆಯಲು ಅಥವಾ ಅರ್ಜಿ ಸಲ್ಲಿಸಲು ಇದೀಗ (apply online last date) ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ. ಹೌದು ಸ್ನೇಹಿತರೆ ಅರ್ಜಿ ಸಲ್ಲಿಸಲು 30 ಜೂನ್ 2025 ನಿಗದಿ ಮಾಡಲಾಗಿದೆ ಹಾಗಾಗಿ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಕೂಡಲೇ ಗ್ರಾಮ್ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಅಥವಾ ಕಾರ್ಮಿಕ ಕಾರ್ಡ್ ಹೊಸ ರೇಷನ್ ಕಾರ್ಡಿಗೆ ನೀವು ಅರ್ಜಿ ಸಲ್ಲಿಸಬಹುದು ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ.!

WhatsApp Group Join Now
Telegram Group Join Now       

 

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಈ ಶ್ರಮ ಕಾರ್ಡ್ (ಅತಿ ಮುಖ್ಯ ದಾಖಲಾತಿ)
  • ಲೇಬರ್ ಕಾರ್ಡ್
  • ಜನನ ಪ್ರಮಾಣ ಪತ್ರ (ಮಕ್ಕಳಿಗೆ ಮಾತ್ರ)
  • ಇತರೆ ಅಗತ್ಯ ದಾಖಲಾತಿಗಳು

 

ವಿಶೇಷ ಸೂಚನೆ:- ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ರೇಷನ್ ಕಾರ್ಡ್ ವಿತರಣೆ ಮಾಡಲು ಪ್ರಾರಂಭವಾದಾಗ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ

PM Kisan Pension Scheme: ರೈತರಿಗೆ ಸಿಗಲಿದೆ ಪ್ರತಿ ತಿಂಗಳು 3000 ಹಣ, ಬೇಗ ಅರ್ಜಿ ಸಲ್ಲಿಸಿ

1 thought on “ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ..?”

Leave a Comment

?>