New Ration Card Apply online: ಹೊಸ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.! ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಿದ್ದಾರೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ ಮತ್ತು ಹೊಸ ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ಹಾಗೂ ಹೊಸ ರೇಷನ್ ಕಾರ್ಡ್ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು ಮತ್ತು ಹೊಸ ರೇಷನ್ ಕಾರ್ಡ್ ಪಡೆಯಲು ಬೇಕಾಗುವ ದಾಖಲಾತಿಗಳ ವಿವರ ಹಾಗೂ ಹೊಸ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ತಪ್ಪದೆ ಮಾಹಿತಿ ಓದಿ ಹಾಗೂ ಈ ಲೇಖನಿಯನ್ನು ಆದಷ್ಟು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಶೇರ್ ಮಾಡಿ
ಕೇಂದ್ರ ಸರ್ಕಾರ ಕಡೆಯಿಂದ ಮಹಿಳೆಯರು ಪಡೆಯಬಹುದು ಉಚಿತ ಹೊಲಿಗೆ ಯಂತ್ರ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಹೊಸ ರೇಷನ್ ಕಾರ್ಡ್ (New Ration Card Apply online)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಅರ್ಹ ಕುಟುಂಬಗಳಿಗೆ ವಿವಿಧ ಸಬ್ಸಿಡಿ ದರದಲ್ಲಿ ಹಾಗೂ ಅಗತ್ಯವಾಗಿ ಬೇಕಾಗುವ ಸರಕು ಮತ್ತು ಧಾನ್ಯಗಳನ್ನು ಒದಗಿಸುವ ಗುರಿಯಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ರೇಷನ್ ಕಾರ್ಡ್ ಗಳನ್ನು ಪರಿಚಯ ಮಾಡಿದೆ.! ಈ ರೇಷನ್ ಕಾರ್ಡ್ ಗಳಿಗೆ ಮೂಲಕ ರಾಜ್ಯದ ಜನತೆಗೆ ಹಾಗೂ ದೇಶದ ಜನತೆಗೆ ಉಚಿತವಾಗಿ ಹಲವಾರು ಸಬ್ಸಿಡಿ ಯೋಜನೆಗಳು ಸಿಗುತ್ತವೆ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರನ್ನು ಬಡತನ ರೇಖೆಗಿಂತ ಕೆಳಗಿರುವವರು ಎಂದು ಗುರುತಿಸಲಾಗುತ್ತದೆ ಹಾಗಾಗಿ ಇವರಿಗೆ ಅನುಕೂಲವಾಗುವಂತ ಸಬ್ಸಿಡಿ ಯೋಜನೆಗಳು ಹಾಗೂ ಬಡತನದಿಂದ ಮೇಲೆ ಬರಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ

ಹಾಗಾಗಿ ತುಂಬಾ ಜನರು ಇದೀಗ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಎಂದು ಹೇಳಬಹುದು ಹಾಗಾಗಿ ನೀವು ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ನಿಮಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ, ಇದೀಗ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆರಂಭವಾಗಿದ್ದು ಆಸಕ್ತಿ ಇರುವವರು ಹೊಸದಾಗಿ ಪಡಿತರ ಚೀಟಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಹೊಸ ರೇಷನ್ ಕಾರ್ಡ್ (New Ration Card Apply online) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವ ಜನರಿಗೆ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅಥವಾ ಪಡಿತರ ಚೀಟಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವವರು ದಿನಾಂಕ 30 ಏಪ್ರಿಲ್ 2025 ರ ಒಳಗಡೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು.!
ಹೌದು ಸ್ನೇಹಿತರೆ ನಮ್ಮ (ration card) ಕರ್ನಾಟಕ ರಾಜ್ಯ ಸರ್ಕಾರದ (official website) ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ನೀವು (date and time) ದಿನಾಂಕ 30 ಏಪ್ರಿಲ್ 2025ರ ಒಳಗಡೆ ಬೆಳಗ್ಗೆ 10:00 AM ಗಂಟೆಯಿಂದ ಸಾಯಂಕಾಲ 5:00 PM ಗಂಟೆಯವರೆಗೆ (apply online) ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇದರ ಜೊತೆಗೆ ರೇಷನ್ ಕಾರ್ಡ್ (ration card correction) ತಿದ್ದುಪಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೆ ದಿನಾಂಕ ವಿಸ್ತರಣೆ (date extend) ಮಾಡಿದೆ ಹಾಗಾಗಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುತ್ತಿದ್ದೀರಾ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ತಪ್ಪಾದ ಮಾಹಿತಿಯನ್ನು ಸರಿಪಡಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ನಿಮ್ಮ ಹತ್ತಿರದ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಬೆಳಗ್ಗೆ 10:00 AM ಗಂಟೆಯಿಂದ ಸಾಯಂಕಾಲ 5:00 PM ವರೆಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಸಂಬಂಧಿಸಿದ ಯಾವುದೇ ಬದಲಾವಣೆ ಮಾಡಲು ಅವಕಾಶವಿದೆ
ಅರ್ಜಿ ಸಲ್ಲಿಸಲು ಬೇಕಾಗುವ (New Ration Card Apply online) ಅಗತ್ಯ ದಾಖಲಾತಿಗಳು..?
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿಗೆ
- ಇತ್ತೀಚಿನ ಭಾವಚಿತ್ರಗಳು
- ಇತರೆ ಅಗತ್ಯ ದಾಖಲಾತಿಗಳು
ಹೊಸ ಪಡಿತರ ಚೀಟಿಗೆ (New Ration Card Apply online) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ..?
ಹೊಸ ಪಡಿತರ ಚೀಟಿ ಅಥವಾ ಹೊಸ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ನೀವು ನಿಮ್ಮ ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ್ ಒನ್, ಆನ್ಲೈನ್ ಕೇಂದ್ರಗಳಿಗೆ ಅಥವಾ ನಿಮ್ಮ ಹತ್ತಿರದ CSC ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಅಥವಾ ನೀವು ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಕರ್ನಾಟಕ ಸರ್ಕಾರದ ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ ನಂತರ ಅಲ್ಲಿ ಕೇಳಿದ ಎಲ್ಲಾ ಮಾಹಿತಿಗಳನ್ನು ಒದಗಿಸುವ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿ
1 thought on “New Ration Card Apply online: ಹೊಸ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.! ಇಲ್ಲಿದೆ ನೋಡಿ ವಿವರ”