ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ | New ration card online application Karnataka..
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಾಕಷ್ಟು ಜನರು ಈಗ ಎದುರು ನೋಡುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ, ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದಂತೆ ಆಹಾರ ಇಲಾಖೆ ಹೊಸ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನಾವು ಈ ಲೇಖನ ಮೂಲಕ ಮಾಹಿತಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ಜನರಿಗೆ ಶೇರ್ ಮಾಡಿ
ವಿದ್ಯಾಸಿರಿ ಸ್ಕಾಲರ್ಶಿಪ್ ಮೂಲಕ 20,000 ಹಣ ಸಿಗುತ್ತಾ ವಿದ್ಯಾರ್ಥಿಗಳಿಗೆ ಬೇಗ ಅರ್ಜಿ ಸಲ್ಲಿಸಿ
New ration card online application Karnataka..?
ಹೌದು ಸ್ನೇಹಿತರೆ ಇವತ್ತು ಬಿಪಿಎಲ್ (BPL) ಹಾಗೂ ಅಂತೋದಯ (AAY) ಮತ್ತು ಎಪಿಎಲ್ (APL) ರೇಷನ್ ಕಾರ್ಡ್ (Card) ಗಳನ್ನು ಹೊಂದುವುದು ತುಂಬಾ ಮುಖ್ಯವಾಗಿದೆ (subsidy ) ಏಕೆಂದರೆ ಇವತ್ತಿನ ದಿನ (New Ration Card) ರೇಷನ್ ಕಾರ್ಡ್ (card) ಇದ್ದ ಕುಟುಂಬಗಳು (karnataka government) ರಾಜ್ಯ ಸರ್ಕಾರ ಹಾಗೂ ಕೇಂದ್ರ (centre government) ಸರ್ಕಾರದ ವಿವಿಧ ಯೋಜನೆ (scheme) ಅಡಿಯಲ್ಲಿ ಏನಿಲ್ಲ ಅಂದರೂ ಕೂಡ ಪ್ರತಿ ತಿಂಗಳು 8000 ವರೆಗೆ ಹಣ ಪಡೆಯುತ್ತಿದ್ದಾರೆ ಹಾಗಾಗಿ ರೇಷನ್ ಕಾರ್ಡ್ ಮಾಡಲು ತುಂಬಾ ಜನರು ಕಾಯುತ್ತಿದ್ದಾರೆ

ಅಂತ ಜನರಿಗೆ ಇದೀಗ ನಮ್ಮ ರಾಜ್ಯ ಸರ್ಕಾರ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂತೋದಯ ಮತ್ತು ಎಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಇದರ ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೂಡ ದಿನಾಂಕ ನಿಗದಿ ಮಾಡಿದ್ದು ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ದಿನಾಂಕ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಮುಂತಾದ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿಯೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ..?
ಸ್ನೇಹಿತರೆ ನಮ್ಮ (food department) ಆಹಾರ ಇಲಾಖೆ ಪ್ರಸ್ತುತ ಹೊಸದಾಗಿ (BPL Ration card) ಬಿಪಿಎಲ್ ಹಾಗೂ (AAY ) ಅಂತೋದಯ ಮತ್ತು ಎಪಿಎಲ್ (ApL) ರೇಷನ್ ಕಾರ್ಡ್ ಗಳಿಗೆ (Ration card) ಅರ್ಜಿ ಸಲ್ಲಿಸಲು ಇದೀಗ ಅವಕಾಶ (apply online) ಮಾಡಿಕೊಟ್ಟಿದೆ ಹಾಗಾಗಿ (Ration card) ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ (apply date) ಕುಟುಂಬಗಳು ದಿನಾಂಕ 30 (date extend) ಏಪ್ರಿಲ್ 2025 ರವರೆಗೆ ಹೊಸದಾಗಿ BPL ಹಾಗೂ ಅಂತೋದಯ ಮತ್ತು ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದು
ಹೊಸದಾಗಿ ಬಿಪಿಎಲ್ ಅಥವಾ ಅಂತೋದಯ ಅಥವಾ ಈ ಪಿ ಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಕುಟುಂಬಗಳು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಮ್ಮ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಅಥವಾ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸದಾಗಿ ಪಡಿತರ ಚೀಟಿ ಪಡೆಯಲು ಬೇಕಾಗುವ ದಾಖಲಾತಿಗಳು..?
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಕುಟುಂಬದ ಮುಖ್ಯಸ್ಥರ ಜಾತಿ ಪ್ರಮಾಣ ಪತ್ರ
- ಕುಟುಂಬದ ಮುಖ್ಯಸ್ಥರ ಆದಾಯ ಪ್ರಮಾಣ ಪತ್ರ
- ಆರು ವರ್ಷದ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಇತರೆ ಅಗತ್ಯ ದಾಖಲಾತಿಗಳು
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ..?
ಹೌದು ಸ್ನೇಹಿತರೆ(Karnataka Government) ರಾಜ್ಯ ಸರ್ಕಾರ ಇದೀಗ (date extend) ಸುದೀರ್ಘವಾಗಿ ರೇಷನ್ ಕಾರ್ಡ್ ತಿದ್ದುಪಡಿ (ration card correction) ಮಾಡಲು ನಮ್ಮ ರಾಜ್ಯದ (Karnataka Government) ಜನತೆಗೆ ಆಹಾರ ಇಲಾಖೆಯ ಮೂಲಕ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ರೇಷನ್ ಕಾರ್ಡ್ ನಲ್ಲಿ (new ration card) ಹೊಸ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡುವುದು ಹಾಗೂ (ration card) ರೇಷನ್ ಕಾರ್ಡ್ ನಲ್ಲಿ ಇರುವ (ration card correction date extend) ಕುಟುಂಬದ ಸದಸ್ಯರ ಹೆಸರು (new) ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಮತ್ತು ಇತರ ಯಾವುದೇ ಬದಲಾವಣೆ (date extend) ಮಾಡಲು ಇದೀಗ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳು ದಿನಾಂಕ 30 ಜೂನ್ 2025 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕಾಗುವ ಲಿಂಕ..?
ಹೌದು ಸ್ನೇಹಿತರೆ ನೀವು ಹೊಸದಾಗಿ ಎಪಿಎಲ್ ಅಥವಾ ಅಂತೋದಯ ಅಥವಾ ಬಿಪಿಎಲ್ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ನೀವು ನಿಮ್ಮ ಮೊಬೈಲ್ ಮೂಲಕ ಅಥವಾ ನಿಮ್ಮ ಮನೆಯಲ್ಲಿ ಇರುವ ಲ್ಯಾಪ್ಟಾಪ್ ಅಥವಾ ಕಂಪ್ಯೂಟರ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://ahara.karnataka.gov.in/nrc/PUBLIC_NEW_RATION_CARD/PUBLIC_NEW_RATION_CARD.aspx
ಸ್ನೇಹಿತರ ಇದೇ ರೀತಿ ನಿಮಗೆ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಮಾಹಿತಿ ಹಾಗೂ ನಮ್ಮ ರಾಜ್ಯದಲ್ಲಿ ಜಾರಿ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಸದಾಗಿ ಮಾಹಿತಿ ಹಾಗೂ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಬಯಸುತ್ತಿದ್ದರೆ ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಿ