pm awas yojana 2025 online apply:- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಕಡೆಯಿಂದ ವಾಸ ಮಾಡಲು ಮನೆ ಇಲ್ಲದಂತ ಕುಟುಂಬಗಳಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವಂತ ಕುಟುಂಬಗಳಿಗೆ ಮತ್ತು ಹೊಸ ಮನೆ ಕಟ್ಟಿಸಲು ಬಯಸುವಂತಹ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಉಚಿತ ಮನೆ ಪಡೆಯಲು ಅರ್ಜಿ ಆರಂಭವಾಗಿದ್ದು ಆಸಕ್ತಿ ಇರುವಂತಹ ಜನರು ಹಾಗೂ ಉಚಿತ ಮನೆ ಪಡೆಯಲು ಬಯಸುವ ಕುಟುಂಬಗಳು ದಿನಾಂಕ 30 ಏಪ್ರಿಲ್ 2025ರ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ.!
ಜಿಯೋ 84 ದಿನಗಳ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ನೋಡಿ ವಿವರಗಳು
ಆದ್ದರಿಂದ ಈ ಒಂದು ಲೇಖನೆಯ ಮೂಲಕ ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಉಚಿತ ಮನೆ ಪಡೆಯಲು ಇರಬೇಕಾದ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ನಾವು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದೆ.! ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಇಲ್ಲದಂತ ಕುಟುಂಬಗಳಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರಿಗೆ ಮತ್ತು ಹೊಸದಾಗಿ ಮನೆ ಕಟ್ಟಿಸಲು ಬಯಸುವ ಜನರಿಗೆ ಹಾಗೂ ಹಿಂದುಳಿದ ವರ್ಗ ಮತ್ತು ರೈತ ಕುಟುಂಬಗಳಿಗೆ ಇದರ ಜೊತೆಗೆ ಕಡಿಮೆ ಆದಾಯವುಳ್ಳ ಜನರಿಗೆ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲಾಯಿತು

ಹೌದು ಸ್ನೇಹಿತರೆ ನಮ್ಮ ದೇಶದ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ ಅವರು ಬಜೆಟ್ ಮಂಡನೆ ಬೇಡ ಪ್ರಥಮ ಮಂತ್ರಿ ಆವಾಸ್ ಯೋಜನೆಯ ಮೂಲಕ ಮುಂದೆ ಬರುವ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡಲಿದ್ದೇವೆ ಎಂದು ಜನರಿಗೆ ಬರವಸೆ ನೀಡಿದ್ದಾರೆ ಹಾಗಾಗಿ ಪ್ರಸ್ತುತ ಯೋಜನೆಯ ಮೂಲಕ ಅರ್ಜಿ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಉಚಿತ ಮನೆ ಕಟ್ಟಿಸಲು ಎಷ್ಟು ಆರ್ಥಿಕ ನೆರವು ಸಿಗುತ್ತೆ..?
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಲು ಬಯಸುವ ಕುಟುಂಬಗಳಿಗೆ ಎಷ್ಟು ಆರ್ಥಿಕ ನೆರವು ಸಿಗುತ್ತೆ ಎಂಬ ಸಂದೇಹ ನಿಮ್ಮಲ್ಲಿ ಇರಬಹುದು ಹಾಗಾಗಿ ನಾವು ಈಗ ಮಾಹಿತಿ ತಿಳಿದುಕೊಳ್ಳೋಣ.! ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಲಾಗಿದೆ ಹಾಗಾಗಿ ಯಾವ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುತ್ತೀರಿ ಎಂಬ ಆದರದ ಮೇಲೆ ನಿಮಗೆ ಸಬ್ಸಿಡಿ ಸಿಗುತ್ತೆ
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ (pm awas Yojana) ಯೋಜನೆ ಗ್ರಾಮೀಣ ಪಟ್ಟಿ (gramin) ಯೋಜನೆ ಅಡಿಯಲ್ಲಿ ಅರ್ಜಿ (apply online) ಸಲ್ಲಿಸಿದರೆ ನಿಮಗೆ ಮನೆ ಕಟ್ಟಿಸಲು 1,70,000 ರೂಪಾಯಿವರೆಗೆ ಆರ್ಥಿಕ ನೆರವು ಸಿಗುತ್ತೆ.! ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ₹2,67,000/- ವರೆಗೆ ಆರ್ಥಿಕ ನೆರವು ಸಿಗುತ್ತೆ ಹಾಗಾಗಿ ನೀವು ಯಾವ ಭಾಗದಲ್ಲಿ ವಾಸ ಮಾಡುತ್ತೀರಿ ಎಂಬ ಆಧಾರದ ಮೇಲೆ ಅರ್ಜಿ ಸಲ್ಲಿಸಬೇಕಾಗುತ್ತದೆ
ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಸ್ನೇಹಿತರೆ ನೀವು (pm awas Yojana) ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ (apply online) ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ಕುಟುಂಬದ ವಾರ್ಷಿಕ (annual income) ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು ಹಾಗೂ ಮಧ್ಯಮ ವರ್ಗದವರಿಗೆ (middle class people) 6 ಲಕ್ಷ ರೂಪಾಯಿ ಒಳಗಡೆ ಇರಬೇಕಾಗುತ್ತದೆ
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಯಾವುದೇ ಸ್ವಂತ ಮನೆ ಹೊಂದಿರಬಾರದು
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹಿಂದೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಲು ಸಬ್ಸಿಡಿ ಪಡೆದಿರಬಾರದು
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕುಟುಂಬದಲ್ಲಿ ಯಾವುದೇ ರೀತಿ ಸರ್ಕಾರಿ ನೌಕರಿ ಹೊಂದಿರಬಾರದು
ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ರೇಷನ್ ಕಾರ್ಡ್
- ಇತರ ಅಗತ್ಯ ದಾಖಲಾತಿಗಳು
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ..?
ಪ್ರಧಾನ ಮಂತ್ರಿ ಆವಾಸ್ (pm awas Yojana) ಯೋಜನೆಗೆ ನೀವು ಆನ್ಲೈನ್ (apply online) ಮೂಲಕ ಅಥವಾ ಮೊಬೈಲ್ ಮೂಲಕ ಅರ್ಜಿ (apply online) ಸಲ್ಲಿಸಬಹುದು ಹಾಗಾಗಿ ನಿಮಗೆ ಅರ್ಜಿ ಸಲ್ಲಿಸಲು ಬರದೇ ಇದ್ದಲ್ಲಿ ನಿಮ್ಮ ಹತ್ತಿರದ (visit nearest centre) ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ದಿನಾಂಕ 30/04/2025ರ ಒಳಗಡೆ ಬೇಟೆ ನೀಡಿ (apply online) ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಪಿಎಂ ಆವಾಸ್ ಯೋಜನೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುತ್ತಿರಿ
ನಂತರ ಅಲ್ಲಿ ಕೇಳಿದ ಎಲ್ಲಾ ಮಾಹಿತಿಗಳನ್ನು ಎಂಟರ್ ಮಾಡಿ ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಬಹುದು ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ