PMAY Scheme: ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.! ಏ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬೇಗ ಈ ರೀತಿ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನೀವು ಉಚಿತ ಮನೆ ಕಟ್ಟಿಸಿಕೊಳ್ಳಲು ಸರ್ಕಾರ ಕಡೆಯಿಂದ ಸಹಾಯಧನ ಪಡೆಯಲು ಬಯಸುತ್ತಿದ್ದೀರಾ ಹಾಗೂ ಸರ್ಕಾರ ಕಡೆಯಿಂದ ಮನೆ ಕಟ್ಟಿಸಿಕೊಳ್ಳಲು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹಾಗಾದ್ರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯಲು ಇದೀಗ ಅರ್ಜಿ ಪ್ರಾರಂಭವಾಗಿದೆ ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ಸಹಾಯಧನ ಸಿಗುತ್ತೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಪಿಎಂ ಆವಾಸ್ (PMAY Scheme) ಯೋಜನೆ ಅರ್ಜಿ ಪ್ರಾರಂಭ..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನಮ್ಮ ಭಾರತ ದೇಶದಲ್ಲಿ ಇರುವಂತ ಬಡವರಿಗೆ ಹಾಗೂ ವಸತಿ ರಹಿತ ಕುಟುಂಬಗಳಿಗೆ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಹಾಗೂ ಮನೆ ಕಟ್ಟಿಸಲು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಪ್ರಧಾನಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲಾಯಿತು.! ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ ಒಂದು ಗ್ರಾಮೀಣ ಪಟ್ಟಿ ಹಾಗೂ ನಗರ ಪಟ್ಟಿ ಎಂದು ವಿಂಗಡನೆ ಮಾಡಲಾಗಿದೆ

ಹಾಗಾಗಿ ನೀವು ಪ್ರದಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಮಾಡಲು ಬಯಸುತ್ತಿದ್ದೀರಾ ಹಾಗೂ ಮನೆ ಕಟ್ಟಿಸಲು ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಯಸುತ್ತಿದ್ದರೆ ನೀವು ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಏಪ್ರಿಲ್ 2025 ನಿಗದಿ ಮಾಡಲಾಗಿದೆ ಆದ್ದರಿಂದ ಈ ದಿನಾಂಕದ ಒಳಗಡೆ ನೀವು ಪ್ರಥಮ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (PMAY Scheme) ಎಷ್ಟು ಆರ್ಥಿಕ ನೆರವು ಸಿಗುತ್ತೆ..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 2015ರಲ್ಲಿ ಜಾರಿಗೆ ತರಲಾಯಿತು ಮತ್ತು ಈ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಲಾಗಿದ್ದು ನೀವು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ನಿಮಗೆ ₹1,70,000/- ರೂಪಾಯಿ ಯಿಂದ ₹2,67,,000/- ವರೆಗೆ ಮನೆ ಕಟ್ಟಿಸಿಕೊಳ್ಳಲು ಕೇಂದ್ರ ಸರ್ಕಾರ ಕಡೆಯಿಂದ ಸಬ್ಸಿಡಿ ಅಥವಾ ಆರ್ಥಿಕ ನೆರವು ಸಿಗುತ್ತದೆ ಇದರ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗರಿಷ್ಠ 6 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ
ಹೌದು ಸ್ನೇಹಿತರೆ, ನೀವು ಮನೆ ನಿರ್ಮಾಣ ಮಾಡುತ್ತಿದ್ದರೆ ಅಥವಾ ಕೇಂದ್ರ ಸರ್ಕಾರ ಕಡೆಯಿಂದ ಸಬ್ಸಿಡಿ ಪಡೆಯಲು ಬಯಸುತ್ತಿದ್ದರೆ ಇದು ನಿಮಗೆ ಸುವರ್ಣ ಅವಕಾಶ ಏಕೆಂದರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ 2025 ಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು 30 ಏಪ್ರಿಲ್ 2025 ಕೊನೆಯ ದಿನಾಂಕ ನೀಡಲಾಗಿದೆ ಹಾಗಾಗಿ ಈ ಒಂದು ದಿನಾಂಕದ ಒಳಗಡೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗೂ ಅರ್ಜಿ ಸಲ್ಲಿಸಲು ನೀವು ಕೆಲವೊಂದು ಅರ್ಹತೆಗಳು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರ ಕೆಳಗಡೆ ನೀಡಿದ್ದೇವೆ
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ (PMAY Scheme) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ 2.50 ಲಕ್ಷ ರೂಪಾಯಿಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು ಹಾಗೂ ಮಾಧ್ಯಮ ವರ್ಗದವರಿಗೆ ವಾರ್ಷಿಕ ಆದಾಯ 6 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ ಐವತ್ತು ವರ್ಷಕ್ಕಿಂತ ಕೆಳಗಡೆ ಇರಬೇಕು
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆದುಕೊಳ್ಳಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ವಸತಿ ರಹಿತ ಕುಟುಂಬಗಳು ಅಥವಾ ಕಡು ಬಡವರಾಗಿರಬೇಕು
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಭಾರತ ಪ್ರಜೆಯಾಗಿರಬೇಕು
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಸರ್ಕಾರಿ ನೌಕರಿ ಹಾಗೂ ಉನ್ನತ ಸಂಬಳ ತರುವ ಉದ್ಯೋಗಿಗಳಿಗೆ ಅವಕಾಶವಿಲ್ಲ
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು.?
- ಅರ್ಜಿದಾರ ಬ್ಯಾಂಕ್ ಪಾಸ್ ಬುಕ್ ವಿವರಗಳು
- ಅರ್ಜಿದಾರ ವೋಟರ್ ಐಡಿ
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಜಾತಿ ಪ್ರಮಾಣ ಪತ್ರ
- ಅರ್ಜಿದಾರ ಆದಾಯ ಪ್ರಮಾಣ ಪತ್ರ
- ಅರ್ಜಿದಾರ ಇತ್ತೀಚಿನ ಭಾವಚಿತ್ರಗಳು
- ಅರ್ಜಿದಾರ ಮೊಬೈಲ್ ಸಂಖ್ಯೆ
- ಅರ್ಜಿದಾರ ಕುಟುಂಬದ ರೇಷನ್ ಕಾರ್ಡ್
- ಇತರೆ ಅಗತ್ಯ ದಾಖಲಾತಿಗಳು
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ (PMAY Scheme) ಅರ್ಜಿ ಸಲ್ಲಿಸುವುದು ಹೇಗೆ..?
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ದಿನಾಂಕ 30 ಏಪ್ರಿಲ್ 2025 ರ ಒಳಗಡೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಹಾಗಾಗಿ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮೇಲೆ ತಿಳಿಸಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ಸೈಟ್ ಲಿಂಕ್ ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದೀರಾ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಹವಾಮಾನ ವರದಿ ಮತ್ತು ರಾಜಕೀಯ ವಿಷಯಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
2 thoughts on “PMAY Scheme: ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.! ಏ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬೇಗ ಈ ರೀತಿ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ”