Ration Card correction: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ದಿನಾಂಕ ವಿಸ್ತರಣೆ.! ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಇದೀಗ ರೇಷನ್ ಕಾರ್ಡ್ ಹೊಂದಿದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತೆ ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅವಕಾಶ ಇದೆಯಾ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋ
ಮೊಬೈಲ್ ಮೂಲಕ ತುಂಬ ಸುಲಭವಾಗಿ ಉಚಿತ ಮನೆ ಪಡೆದುಕೊಳ್ಳಲು ಈ ರೀತಿ ಅರ್ಜಿ ಸಲ್ಲಿಸಬಹುದು ಇಲ್ಲಿದೆ ನೋಡಿ ವಿವರ
ರೇಷನ್ ಕಾರ್ಡ್ (Ration Card correction)..?
ಹೌದು ಸ್ನೇಹಿತರೆ ಇವತ್ತಿನ ದಿನ ಒಂದು ಕುಟುಂಬದಲ್ಲಿ ರೇಷನ್ ಕಾರ್ಡ್ ಇದ್ರೆ ಸಾಕು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಕನಿಷ್ಠ ಏನೆಲ್ಲಾ ಅಂದರೂ ತಿಂಗಳಿಗೆ ₹5,000 ರಿಂದ 10,000 ವರೆಗೆ ಹಣವನ್ನು ಪಡೆದುಕೊಳ್ಳಬಹುದು ಇದರ ಜೊತೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಹಾರ ಭದ್ರತೆ ಕಾಯ್ದೆ ಅಡಿಯಲ್ಲಿ 5 ಕೆಜಿ ಅಕ್ಕಿ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿ ಪಡೆದುಕೊಳ್ಳಲು ಅವಕಾಶವಿದೆ

ಆದ್ದರಿಂದ ಇವತ್ತಿನ ದಿನ ರೇಷನ್ ಕಾರ್ಡ್ ತುಂಬಾ ಮುಖ್ಯವಾಗಿದೆ ಮತ್ತು ತುಂಬಾ ಜನರು ರೇಷನ್ ಕಾರ್ಡ್ ನಲ್ಲಿ ತಮ್ಮ ಹೊಸ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಲು ಮತ್ತು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಿದೆ
ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ (Ration Card correction)..?
ಅದು ಸ್ನೇಹಿತರೆ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಳೆದ 6 ತಿಂಗಳಿಂದ ಅವಕಾಶ ಮಾಡಿಕೊಟ್ಟಿದೆ ಇದೀಗ ಮತ್ತೆ ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಆಹಾರ ಇಲಾಖೆ ರಾಜ್ಯದ ಜನತೆಗೆ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ 30 ಏಪ್ರಿಲ್ 2025 ರವರೆಗೆ ವಿಸ್ತರಣೆ ಮಾಡಿದೆ.! ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವ ಜನರು 30/04/2025 ವರಗೆ ತಿದ್ದುಪಡಿ ಮಾಡಿಸಬಹುದು
ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಇದೀಗ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಹಾಗಾಗಿ ತಿದ್ದುಪಡಿ ಮಾಡಿಸಲು ಬಯಸುವ ಜನರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಬೆಳಗ್ಗೆ 10:00 AM ಗಂಟೆಯಿಂದ ಸಾಯಂಕಾಲ 5:00 PM ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು ಹಾಗಾಗಿ ಆಸಕ್ತಿ ಇರುವವರು ಬೇಗ ನಿಮ್ಮ ಹತ್ತಿರದ ಆನ್ಲೈನ್ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ
ಹೊಸ ರೇಷನ್ ಕಾರ್ಡ್ (Ration Card correction) ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ..?
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ತುಂಬಾ ಜನರು ಆಸಕ್ತಿಯಿಂದ ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಇರುವವರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು.!
ಹಾಗಾಗಿ ಅರ್ಜಿ ಸಲ್ಲಿಸಲು ಕೇವಲ (New ration Card Application) ಎರಡು ಗಂಟೆ ಮಾತ್ರ ಕಾಲಾವಕಾಶ ನೀಡುತ್ತಿದೆ ಹಾಗಾಗಿ ನೀವು ಮಧ್ಯಾಹ್ನ 12:00 ಗಂಟೆಯ ನಂತರ ಹಾಗೂ 2 ಗಂಟೆಯ ಒಳಗಡೆ ಹೊಸ (New ration card) ರೇಷನ್ ಕಾರ್ಡ್ ಅರ್ಜಿ (apply online) ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಬಹುದು
ರೇಷನ್ ಕಾರ್ಡ್ ತಿದ್ದುಪಡಿ (Ration Card correction) & ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಜಾತಿ ಪ್ರಮಾಣ ಪತ್ರ
- ಅರ್ಜಿದಾರರ ಆದಾಯ ಪ್ರಮಾಣ ಪತ್ರ
- ಅರ್ಜಿದಾರರ ಮೊಬೈಲ್ ನಂಬರ್
- ಅರ್ಜಿದಾರರ ಭಾವಚಿತ್ರಗಳು
- ಜನನ ಪ್ರಮಾಣ ಪತ್ರ ಆರು ವರ್ಷದ ಮಕ್ಕಳಿಗೆ ಮಾತ್ರ
- ಹಾಗೂ ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (Ration Card correction).?
ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವಂತಹ ಅಗತ್ಯ ಲಿಂಕು ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಹೊಸ ಹೊಸ ಮಾಹಿತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದ ಮಾಹಿತಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ಬೇಗ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿಕೊಳ್ಳಿ ಇದರ ಜೊತೆಗೆ ಟೆಲಿಗ್ರಾಮ್ ಗಳಿಗೆ ಸೇರಿಕೊಳ್ಳಿ
1 thought on “Ration Card correction: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ದಿನಾಂಕ ವಿಸ್ತರಣೆ.! ಇಲ್ಲಿದೆ ನೋಡಿ ವಿವರ”