RRB ALP Recruitment 2025: ರೈಲ್ವೆ ಇಲಾಖೆ ₹9,900 ಹುದ್ದೆಗಳ ನೇಮಕಾತಿ ದಿನಾಂಕ ವಿಸ್ತರಣೆ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ ವಿಸ್ತರಣೆ ಮಾಡಿದೆ ಹಾಗಾಗಿ ಈ ಒಂದು ಲೇಖನಯ ಮೂಲಕ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ಅರ್ಹತೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ರೈಲ್ವೆ ಇಲಾಖೆ ಹುದ್ದೆಗಳ ನೇಮಕಾತಿ (RRB ALP Recruitment 2025)..?
ಭಾರತೀಯ ರೈಲ್ವೆ ಇಲಾಖೆ ಅಥವಾ ರೈಲ್ವೆ ಮಂಡಳಿ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ₹9,900 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನೀವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಇದೀಗ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಕೊನೆಯ ದಿನಾಂಕ 19 ಮೇ 2025 ನಿಗದಿ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಒಟ್ಟು 9,900 ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಆದ್ದರಿಂದ ನೀವು ಈ ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿ ವಿವರ (RRB ALP Recruitment 2025).?
ನೇಮಕಾತಿ ಮಂಡಳಿ:- ಭಾರತೀಯ ರೈಲ್ವೆ ಮಂಡಳಿ
ಹುದ್ದೆಗಳ ಸಂಖ್ಯೆ:- 9,900 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 19/05/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತ
ಕನಿಷ್ಠ ವಿದ್ಯಾರ್ಹತೆ:- 10 ನೇ ತರಗತಿ ಪಾಸ್
ವಯೋಮಿತಿ:- 18-28 ವರ್ಷ
9,900 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ (RRB ALP Recruitment 2025) ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಭಾರತೀಯ ರೈಲ್ವೆ ಮಂಡಳಿ ಅಧಿಸೂಚನೆಯ ಪ್ರಕಾರ ಅಸಿಸ್ಟೆಂಟ್ ಲೋಕೋ ಪೈಲೆಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಮತ್ತು ಇತರ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಭಾರತೀಯ ರೈಲ್ವೆ ಮಂಡಳಿ ಅಧಿಸೂಚನೆ ಪ್ರಕಾರ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ನಿಗದಿ ಮಾಡಲಾಗಿದೆ ಮತ್ತು ಗರಿಷ್ಠ 30 ವರ್ಷ ವಯೋಮಿತಿ ನಿಗದಿ ಮಾಡಲಾಗಿತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ:-
1) ಸಾಮಾನ್ಯ ವರ್ಗ:- ₹500/- ಅರ್ಜಿ ಶುಲ್ಕ
2) st/sc ವರ್ಗದವರಿಗೆ:- ₹250/- ಅರ್ಜಿ ಶುಲ್ಕ
3) OBC/EWS, ಮಾಜಿ ಸೈನಿಕ, ಇತರರಿಗೆ:- ₹250/-
ಸಂಬಳ ಎಷ್ಟು:- ಭಾರತೀಯ ರೈಲ್ವೆ ಮಂಡಳಿ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ ₹18,000/- ರಿಂದ ₹45,000/- ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ:- 9,900 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಪರೀಕ್ಷೆ ಹಾಗೂ ಇತರ ವಿಧಾನಗಳನ್ನು ಅನುಸರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
9,900 ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಭಾರತೀಯ ರೈಲ್ವೆ ಇಲಾಖೆ (RRB Recruitment) ಬಿಡುಗಡೆ ಮಾಡಿರುವ 900 ಹುದ್ದೆಗಳಿಗೆ (jobs) ನೀವು ಅರ್ಜಿ ಸಲ್ಲಿಸಲು (apply online) ಬಯಸುತ್ತಿದ್ದರೆ ಮೊದಲು ರೈಲ್ವೆ ಇಲಾಖೆ ಅಧಿಕೃತ (official website) ವೆಬ್ಸೈಟ್ ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ (download) ನಂತರ ಕೊನೆಯ ದಿನಾಂಕ 19 ಮೇ 2025 ರ ಒಳಗಡೆ ನೀಡಿರುವ ಲಿಂಕ್ (apply link) ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿಗಳು ಪಡೆಯಲು ಬಯಸುತ್ತಿದ್ದರೆ ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
1 thought on “RRB ALP Recruitment 2025: ರೈಲ್ವೆ ಇಲಾಖೆ ₹9,900 ಹುದ್ದೆಗಳ ನೇಮಕಾತಿ ದಿನಾಂಕ ವಿಸ್ತರಣೆ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ”