RRB ALP Recruitment 2025: ರೈಲ್ವೆ ಇಲಾಖೆ ಖಾಲಿ ಇರುವ 9,900 ಹುದ್ದೆಗಳ ನೇಮಕಾತಿ ಬೇಗ 10ನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

RRB ALP Recruitment 2025: ರೈಲ್ವೆ ಇಲಾಖೆ ಖಾಲಿ ಇರುವ 9,900 ಹುದ್ದೆಗಳ ನೇಮಕಾತಿ ಬೇಗ 10ನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು 9900 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಜಸ್ಟ್ 10ನೇ ತರಗತಿ ಪಾಸ್ ಆದರೆ ಸಾಕು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿ ವಿವರ ಹಾಗೂ ಇತರ ಮಾಹಿತಿ ತಿಳಿಯೋಣ

 

ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB ALP Recruitment 2025) ಹೊಸ ನೇಮಕಾತಿ..?

ಹೌದು ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ನೇಮಕಾತಿ (RRB) ಅಥವಾ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಸುಮಾರು 9900 ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಮತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜಸ್ಟ್ ಎಸ್ ಎಸ್ ಎಲ್ ಸಿ ಪಾಸಾಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ನಿರುದ್ಯೋಗಿಗಳು ಹಾಗೂ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವ ಜನರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

RRB ALP Recruitment 2025
RRB ALP Recruitment 2025

 

ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಮತ್ತು ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

 

RRB ಹೊಸ ನೇಮಕಾತಿ ವಿವರ (RRB ALP Recruitment 2025).?

ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಮಂಡಳಿ (RRB)

ಖಾಲಿ ಹುದ್ದೆಗಳ ಸಂಖ್ಯೆ:- 9,900 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

WhatsApp Group Join Now
Telegram Group Join Now       

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 11/05/2025

ಉದ್ಯೋಗ ಸ್ಥಳ:- ಭಾರತದ್ಯಂತ

 

ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ (RRB ALP Recruitment 2025) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:– ನಮ್ಮ ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಭಾರತದಲ್ಲಿ ಖಾಲಿ ಇರುವಂತ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳು ಹಾಗೂ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು ತಾಂತ್ರಿಕ ಶಿಕ್ಷಣ ಹಾಗೂ ಪದವಿದಾರರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ ಎಷ್ಟು:- ಭಾರತೀಯ ರೈಲ್ವೆ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ಎಸ್ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 100 ವರ್ಷ ಮತ್ತು ಮಾಜಿ ಸೈನಿಕರಿಗೆ 8 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ

ಅರ್ಜಿ ಶುಲ್ಕ:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಸಾಮಾನ್ಯವಾಗಿ ಸೇರಿದರೆ 500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಉಳಿದ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಆಯ್ಕೆ ವಿಧಾನ:- ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಹಾಗೂ ಸಂದರ್ಶನ ಮತ್ತು ದಾಖಲಾತಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:- ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಯ್ಕೆಯಾದ ನಂತರ ತಿಂಗಳಿಗೆ ಕನಿಷ್ಠ 18 ಸಾವಿರ ರೂಪಾಯಿ ಇಂದ ಗರಿಷ್ಠ 45000 ವರೆಗೆ ಸಂಬಳ ಪಡೆಯಬಹುದು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ನೀವು ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ

 

ಈ ಹುದ್ದೆಗಳಿಗೆ ಅರ್ಜಿ (RRB ALP Recruitment 2025) ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಅಥವಾ ರೈಲ್ವೆ ಮಂಡಳಿ ಬಿಡುಗಡೆ  ಮಾಡಿರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ದಿನಾಂಕ ೧೧ ಮೇ 2025ರ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತು ಪ್ರದೇಶಗಳಲ್ಲಿ ಕಾಲಿರುವ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ

ಹೊಸ ರೇಷನ್ ಕಾರ್ಡ್ ಅರ್ಜಿ: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ

1 thought on “RRB ALP Recruitment 2025: ರೈಲ್ವೆ ಇಲಾಖೆ ಖಾಲಿ ಇರುವ 9,900 ಹುದ್ದೆಗಳ ನೇಮಕಾತಿ ಬೇಗ 10ನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ”

Leave a Comment