RRB APL 2025: ರೈಲ್ವೆ ಇಲಾಖೆ 9,970 (jobs) ನೇಮಕಾತಿ (apply online) ಅರ್ಜಿ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ
ಭಾರತೀಯ ರೈಲ್ವೆ ಮಂಡಳಿ ಇದೀಗ ಖಾಲಿ ಇರುವ ಹುದ್ದೆಗಳಿಗೆ ಹೊಸ ಅರ್ಜಿ ಆಹ್ವಾನ ಮಾಡಿದೆ ಆದ್ದರಿಂದ ಆಸಕ್ತಿ ಇರುವವರು ದಿನಾಂಕ 19 ಮೇ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆದರಿಂದ ಈ ಒಂದು ಲೇಖನಯ ಮೂಲಕ ಕಾಲಿ ಇರುವ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ಮಾಹಿತಿಯನ್ನು ತಿಳಿಯೋಣ
ರೈಲ್ವೆ ಇಲಾಖೆ ಹೊಸ ನೇಮಕಾತಿ (RRB APL 2025)..?
ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ರೈಲ್ವೆ ಇಲಾಖೆಯ ಕಡೆಯಿಂದ ಹೊಸದಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಹೌದು ಸ್ನೇಹಿತರೆ ಸುಮಾರು 9,970 ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹಾಗಾಗಿ ಆಸಕ್ತಿ ಇರುವಂತಹ ನಿರುದ್ಯೋಗಿಗಳು ಮತ್ತು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (RRB APL 2025).?
ನೇಮಕಾತಿ ಇಲಾಖೆ:- RRB (APL)
ಖಾಲಿ ಹುದ್ದೆಗಳ ಸಂಖ್ಯೆ:- 9,970 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 19/05/2025
ವಯೋಮಿತಿ:- 18-30 ವರ್ಷ
ಆಯ್ಕೆಯ ವಿಧಾನ:- ಆನ್ಲೈನ್ ಪರೀಕ್ಷೆಗಳ ಮೂಲಕ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRB APL 2025).?
ಶೈಕ್ಷಣಿಕ ಅರ್ಹತೆ:- ರೈಲ್ವೆ ಇಲಾಖೆ 9,970 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ:- ರೈಲ್ವೆ ಇಲಾಖೆ 9,970 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 30 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 25000 ಇಂದ ಗರಿಷ್ಠ 45,000 ವರೆಗೆ ಸಂಬಳ ನೀಡಲಾಗುತ್ತದೆ ನಿಖರ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ರೈಲ್ವೆ ಇಲಾಖೆ 9,970 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನ ಇತರ ನಿಯಮಗಳನ್ನು ಅನುಸರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ:-
- ಸಾಮಾನ್ಯ ವರ್ಗ:- ₹500/- ಅರ್ಜಿ ಶುಲ್ಕ
- st/sc ವರ್ಗದವರಿಗೆ:- ₹250/- ಅರ್ಜಿ ಶುಲ್ಕ
- OBC/EWS, ಮಾಜಿ ಸೈನಿಕ, ಇತರರಿಗೆ:- ₹250/-
ಅರ್ಜಿ ಸಲ್ಲಿಸುವುದು ಹೇಗೆ (RRB APL 2025).?
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9,970 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ನೀಡಿದಂತ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಗಳನ್ನು ಪಡೆಯಲಿ ಹಾಗೂ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕರ್ನಾಟಕದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಚಾನಲ್ಗಳಿಗೆ ಮತ್ತು ಟೆಲಿಗ್ರಾಮ್ ಚಾನೆಲ್ಗಳಿಗೆ ಸೇರಿಕೊಳ್ಳಿ
2 thoughts on “RRB APL 2025: ರೈಲ್ವೆ ಇಲಾಖೆ 9,970 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ”