SBIF Asha Scholarship: SBI ಬ್ಯಾಂಕು ವತಿಯಿಂದ ವಿದ್ಯಾರ್ಥಿಗಳಿಗೆ 20 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ

SBIF Asha Scholarship: SBI ಬ್ಯಾಂಕು ವತಿಯಿಂದ ವಿದ್ಯಾರ್ಥಿಗಳಿಗೆ 20 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಬಡವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಲವಾರು ಸಂಸ್ಥೆಗಳು ಆರ್ಥಿಕ ಸಹಾಯ ನೀಡುತ್ತದೆ ಅದೇ ರೀತಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಫಾರ್ ಓವರ್ ಸೀಸ್ ಎಂಬ ಹೆಸರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 20 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಈ 22 ಜಿಲ್ಲೆಗಳಲ್ಲಿ ಭಯಂಕರ ಚಂಡಮಾರುತದಿಂದ ಭಾರಿ ಮಳೆ ಆಗಲಿದೆ ಇಲ್ಲಿದೆ ನೋಡಿ ಜಿಲ್ಲೆಗಳ ವಿವರ

 

SBIF ಆಶಾ ಸ್ಕಾಲರ್ಶಿಪ್ (SBIF Asha Scholarship)..?

ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ವಿದೇಶಗಳಲ್ಲಿ ಅಧ್ಯಯನ ಮಾಡಲು ಆಸೆ ಇರುತ್ತದೆ ಆದರೆ ಆರ್ಥಿಕ ಸಮಸ್ಯೆಯಿಂದ ಹಾಗೂ ಹಣಕಾಸು ನೆರವು ದೊರೆಯದೆ ಇರುವ ಕಾರಣದಿಂದ ಉನ್ನತ ಶಿಕ್ಷಣ ಪಡೆಯಲು ಹಾಗೂ ವಿದೇಶದಲ್ಲಿ ಅಧ್ಯಯನ ಮಾಡಲು ಸಾಧ್ಯವಾಗುವುದಿಲ್ಲ ಅಂತವರಿಗೆ ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬರೋಬ್ಬರಿ 20 ಲಕ್ಷ ರೂಪಾಯಿವರೆಗೆ ಆರ್ಥಿಕ ಸಹಾಯಧನ ಅಥವಾ ಸ್ಕಾಲರ್ಶಿಪ್ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ

SBIF Asha Scholarship
SBIF Asha Scholarship

 

WhatsApp Group Join Now
Telegram Group Join Now       

ಹಾಗಾಗಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ನಾವು ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಆದಷ್ಟು ಈ ಒಂದು ಲೇಖನವನ್ನು ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

ಗೃಹಲಕ್ಷ್ಮಿ 2000 ಹಣ ಜಮಾ ಆಗಿಲ್ವಾ ಹಾಗಾದರೆ ಈ ರೀತಿ ಸ್ಟೇಟಸ್ ಚೆಕ್ ಮಾಡಿ ಇಲ್ಲಿದೆ ನೋಡಿ ವಿವರ

 

SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಫಾರ್ ಓವರ್ ಸೀಸ್ (SBIF Asha Scholarship) ಯೋಜನೆಯ ವಿವರಗಳು.?

ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ವತಿಯಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಬರೋಬ್ಬರಿ 20 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ಪಡೆಯಬಹುದು ಹಾಗಾಗಿ ಈ ಸ್ಕಾಲರ್ಶಿಪ್ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ನಮ್ಮ ದೇಶ ಬಿಟ್ಟು ಅಂದರೆ ಬೇರೆ ದೇಶದಲ್ಲಿ ಅಥವಾ ವಿದೇಶಗಳಲ್ಲಿ ಸ್ನಾತಕೋತ್ತರ ಅಥವಾ ಸ್ನಾತಕೋತ್ತರ ಪದವಿ ಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಪಡೆಯಬಹುದು ಮತ್ತು ಈ ಸ್ಕಾಲರ್ಶಿಪ್ ಪಡೆಯಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು

WhatsApp Group Join Now
Telegram Group Join Now       

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SBIF Asha Scholarship).?

  • SBIF ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತದ ಪ್ರಜೆಯಾಗಿರಬೇಕು
  • SBIF ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು
  • SBIF ಆಶಾ ಸ್ಕಾಲರ್ಶಿಪ್ ಪಡಿಯಲು ಬಯಸುವ ವಿದ್ಯಾರ್ಥಿಗಳು ಭಾರತ ದೇಶದಿಂದ ಹೊರಗಿನ ಅಥವಾ ವಿದೇಶಗಳಲ್ಲಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಅಥವಾ ಇದಕ್ಕಿಂತ ಹೆಚ್ಚಿನ ಯಾವುದೇ ಕೋರ್ಸ್ ಅಧ್ಯಯನ ಮಾಡಲು ಈ ಒಂದು ವಿದ್ಯಾರ್ಥಿ ವೇತನ ಸಹಾಯಧನ ಪಡೆಯಬಹುದು
  • SBIF ಆಶಾ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ತಮ್ಮ ಹಿಂದಿನ ವರ್ಷದಲ್ಲಿ ಅಥವಾ ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
  • SBIF ಆಶಾ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷ ರೂಪಾಯಿ ಮೀರಬಾರದು ಅಥವಾ ಇದಕ್ಕಿಂತ ಕಡಿಮೆ ಇರಬೇಕು

 

SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಫಾರ್ ಓವರ್ (SBIF Asha Scholarship) ಸೀಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ದಿನಾಂಕ 30 ಏಪ್ರಿಲ್ 2025 ರ ಒಳಗಡೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಕೊನೆಯ ದಿನಾಂಕ:- 30/04/2025

 

ಸ್ನೇಹಿತರೆ ಇದೇ ರೀತಿ ನೀವು ಪ್ರತಿದಿನ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಹಾಗೂ ಸರಕಾರಿ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ವಾಟ್ಸಪ್ ಗ್ರೂಪ್ ಗಳಿಗೆ ಸೇರಿಕೊಳ್ಳಿ

3 thoughts on “SBIF Asha Scholarship: SBI ಬ್ಯಾಂಕು ವತಿಯಿಂದ ವಿದ್ಯಾರ್ಥಿಗಳಿಗೆ 20 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ”

Leave a Comment