Karnataka Rains: ಚಂಡಮಾರುತ ಎಫೆಕ್ಟ್- ಕೊಡಗು ರೆಡ್ ಅಲರ್ಟ್ ಹಾಗೂ ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಮುನ್ಸೂಚನೆ
Karnataka Rains: ಚಂಡಮಾರುತ ಎಫೆಕ್ಟ್- ಕೊಡಗು ರೆಡ್ ಅಲರ್ಟ್ ಹಾಗೂ ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಮುನ್ಸೂಚನೆ ಕರ್ನಾಟಕದ ಪೂರ್ವ ಮುಂಗಾರು ಮಳೆ ಆರ್ಭಟ ಈಗಾಗಲೇ ಭರ್ಜರಿಯಾಗಿ ಶುರುವಾಗಿದೆ ಗುಡುಗು ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆ ಆಗುತ್ತಿದೆ. ಭಾರತೀಯ ಹವಮಾನ ಇಲಾಖೆ ಇದೀಗ ಕೊಡಗಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಅಲ್ಲಿನ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಮಾಹಿತಿ ತಿಳಿಸಲಾಗಿದೆ ಮತ್ತು ಮಂಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ ಹಾಗೂ ನಮ್ಮ ರಾಜ್ಯಧಾನಿ ಬೆಂಗಳೂರು ಸೇರಿದಂತೆ ಇತರ … Read more