Today Gold Price: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದು ಮಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

Today Gold Price: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದು ಮಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ಇತ್ತೀಚಿಗೆ ತುಂಬಾ ಜನರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದರೆ ಹಾಗೂ ಚಿನ್ನ ಖರೀದಿ ಮಾಡಲು ಆಸಕ್ತಿ ತೋರುತ್ತಿದ್ದಾರೆ ಆದರೆ ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ ಆದರೆ ಇಂದು ಅಂದರೆ ಜೂನ್ ಎರಡು 2025 ರಂದು ಹಿಂದಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದು ಎಷ್ಟು ಬೆಲೆ ಇಳಿಕೆಯಾಗಿದೆ ಹಾಗೂ ಇಂದಿನ ಮಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಯೋಣ

 

 

ಇಂದು ಚಿನ್ನದ ಬೆಲೆ ಎಷ್ಟು (Today Gold Price).?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹8,920 (ರೂ.14 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹71,360 (ರೂ.112 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹89,200 (ರೂ.140 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,92,000 (ರೂ.4 1,400 ಇಳಿಕೆ)

 

WhatsApp Group Join Now
Telegram Group Join Now       

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,731 (ರೂ.16 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹77,848 (ರೂ.128 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹97,310 (ರೂ.160 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,73,100 (ರೂ.1,600 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹7,323 ( ರೂ.10 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹58,584 ( ರೂ.80 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹73,230 ( ರೂ.100 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,32,300 ( ರೂ.1,000 ಇಳಿಕೆ)

 

WhatsApp Group Join Now
Telegram Group Join Now       

ಇಂದಿನ ಬೆಳ್ಳಿ ದರದ ವಿವರಗಳು:-

  • 1 ಗ್ರಾಂ ಬೆಳ್ಳಿಯ ಬೆಲೆ:- ₹99.90
  • 8  ಗ್ರಾಂ ಬೆಳ್ಳಿಯ ಬೆಲೆ:- ₹799.20
  • 10 ಗ್ರಾಂ ಬೆಳ್ಳಿಯ ಬೆಲೆ:- ₹999
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,990
  • 1000 ಗ್ರಾಂ ಬೆಳ್ಳಿಯ ಬೆಲೆ:- ₹99,900

 

LPG Gas cylinder price drop: ಗುಡ್ ನ್ಯೂಸ್ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ! ಇಂದಿನ ದರ ಎಷ್ಟು..?

Leave a Comment

?>