Today Gold Rate: ಅಕ್ಷಯ ತೃತೀಯ ಪ್ರಯುಕ್ತ ಚಿನ್ನದ ಬೆಲೆಯಲ್ಲಿ ದಿಡೀರ್ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು..?

Today Gold Rate: ಅಕ್ಷಯ ತೃತೀಯ ಪ್ರಯುಕ್ತ ಚಿನ್ನದ ಬೆಲೆಯಲ್ಲಿ ದಿಡೀರ್ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು..?

ಹೌದು ಸ್ನೇಹಿತರೆ ಜಾಗತಿಕ ಮಾರುಕಟ್ಟೆಯಲ್ಲಿ ಯುದ್ಧದ ಸಂಘರ್ಷ ಮೂಡಿರುವುದರಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ ಹಾಗಾಗಿ ಅಕ್ಷಯ ತೃತೀಯ ಪ್ರಯುಕ್ತ ಚಿನ್ನ ಖರೀದಿ ಮಾಡುವವರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇವತ್ತು ನಮ್ಮ ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೇಗಿದೆ ಹಾಗೂ ಚಿನ್ನದ ಬೆಲೆಯಲ್ಲಿ ಎಷ್ಟು ಹೇಳಿಕೆಯಾಗಿದೆ ಮತ್ತು ಇಂದು ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು? ಎಂಬ ವಿವರವನ್ನು ತಿಳಿದುಕೊಳ್ಳೋಣ

ಬಂತು ನೋಡಿ ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 20,000 ನೀಡುವ ಹೊಸ ಸ್ಕಾಲರ್ಶಿಪ್ ಯೋಜನೆ. ಇಲ್ಲಿದೆ ನೋಡಿ ಮಾಹಿತಿ

 

ಅಕ್ಷಯ ತೃತೀಯ ದಿನಾ (Today Gold Rate) ಚಿನ್ನದ ಬೆಲೆಯಲ್ಲಿ ದಿಡೀರ್ ಇಳಿಕೆ..?

ಇಂದು ಅಕ್ಷಯ ತೃತೀಯ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ತುಸು ಇಳಿಕೆ ಆಗಿದೆ.! ಆದ್ದರಿಂದ ಇದು ಗ್ರಹಕರಿಗೆ ಬಹಳ ಸಂತೋಷ ತಂದಿದೆ ಎಂದು ಹೇಳಬಹುದು ಹೌದು ಸ್ನೇಹಿತರೆ ನಮ್ಮ ಭಾರತೀಯರು ಚಿನ್ನ ಅಭಿವೃದ್ಧಿಯ ಸಂಕೇತ ಎಂದು ಭಾವಿಸುತ್ತಾರೆ ಅಷ್ಟೇ ಅಲ್ಲದೆ ಶುಭ ಸಂಕೇತ ಬಂದು ಭಾವಿಸುತ್ತಾರೆ ಹಾಗಾಗಿ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಜನರು ಚಿನ್ನ ಕರೆದಿ ಮಾಡಲು ಇಷ್ಟಪಡುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ಎಂದು ಹೇಳಬಹುದು

Today Gold Rate
Today Gold Rate

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ಭಾರತೀಯರು ಚಿನ್ನ ಖರೀದಿ ಮಾಡುವುದು ಒಂದು ಸಂಪ್ರದಾಯದ ರೀತಿ ಆಚರಣೆ ಮಾಡಿಕೊಂಡು ಬಂದಿದ್ದಾರೆ ಅದು ಹೇಗೆ ಎಂದರೆ ಯಾವುದೇ ಹಬ್ಬ ಅಥವಾ ಸಮಾರಂಭಗಳಿಗೆ ಮತ್ತು ಮದುವೆ ಹಾಗೂ ಇತರ ಶುಭ ಸಮಾರಂಭಗಳಿಗೆ ಚಿನ್ನ ಖರೀದಿ ಮಾಡುವುದು ಅಭ್ಯಾಸ ಅಥವಾ ರೂಡಿ ಮಾಡಿಕೊಂಡು ಬಂದಿದ್ದಾರೆ ಹಾಗಾಗಿ ಈಗ ಮದುವೆ ಸಮಾರಂಭಗಳು ಜಾಸ್ತಿ ಇರುವುದರಿಂದ ಚಿನ್ನ ಖರೀದಿ ಮಾಡಲು ಜನರು ಜಾಸ್ತಿ ಇಷ್ಟಪಡುತ್ತಿದ್ದಾರೆ.!

ಇಂಥ ಸಂದರ್ಭದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿರುವುದರಿಂದ ಇದು ಚಿನ್ನ ಖರೀದಿ ಮಾಡುವವರಿಗೆ ಹೊಸ ಆಸಕ್ತಿ ತಂದಿದೆ ಎಂದು ಹೇಳಬಹುದು ಹಾಗಾಗಿ ಇವತ್ತಿನ ಮಾರುಕಟ್ಟೆಯ ಪ್ರಕಾರ ನಮ್ಮ ಬೆಂಗಳೂರಿನಲ್ಲಿ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 89,810 ಆಗಿದೆ.! ಹೌದು ಸ್ನೇಹಿತರೆ ಇಂದು ಬೆಂಗಳೂರು ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ಹೇಳಿಕೆಯಾಗಿದ್ದು ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ರೂ.1000 ಬೆಲೆ ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,500 ಇಂದು ಬೆಲೆ ಇಳಿಕೆಯಾಗಿದೆ

ಹೌದು ಸ್ನೇಹಿತರೆ, ಇಂದು ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೇಗಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದೆ ಮತ್ತು ವಿವಿಧ ಬೆಳ್ಳಿಯ ದರ ಹೇಗಿದೆ ಎಂಬ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ ಆದ್ದರಿಂದ ಈ ಒಂದು ಲೇಖನೆಯನ್ನು ಆದಷ್ಟು ಚಿನ್ನ ಖರೀದಿ ಮಾಡುವವರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

 

WhatsApp Group Join Now
Telegram Group Join Now       

ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳು..?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:

  • 1 ಗ್ರಾಂ ಚಿನ್ನದ ಬೆಲೆ:- ₹8,975 (ರೂ.05 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹71,800 (ರೂ.40 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹89,750 (ರೂ.110 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,97,500 (ರೂ.1,000 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹9,791 (ರೂ.6 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹78,328 (ರೂ.60 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹97,910 (ರೂ.150 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,79,100 (ರೂ.1,500 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹7,344 ( ರೂ.4 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹58,752 ( ರೂ.38 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹73,440 ( ರೂ.90 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,34,400 ( ರೂ.800 ಇಳಿಕೆ)

 

ಇವತ್ತು ನಮ್ಮ ದೇಶದಲ್ಲಿ ಬೆಳ್ಳಿಯ ದರದ (Today Gold Rate) ವಿವರಗಳ ಬಗ್ಗೆ ಮಾಹಿತಿ ಕೆಳಗಡೆ ನೀಡಲಾಗಿದೆ..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹100.40
  • 8  ಗ್ರಾಂ ಬೆಳ್ಳಿಯ ಬೆಲೆ:- ₹804
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,005
  • 100 ಗ್ರಾಂ ಬೆಳ್ಳಿಯ ಬೆಲೆ:- ₹10,050
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,00,500

 

ವಿಶೇಷ ಸೂಚನೆ:- ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಏಷ್ಯಾ ಮಾರುಕಟ್ಟೆಯಲ್ಲಿ ಯುದ್ಧದ ಪರಿಣಾಮ ಹಾಗೂ ಅಮೆರಿಕದ ಮೌಲ್ಯ ಕುಸಿತ ಮತ್ತು ರೂಪಾಯಿ ಮೌಲ್ಯ ಕುಸಿತ ಹಾಗೂ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ತೆರಿಗೆ ನೀತಿಯ ಬದಲಾವಣೆ ಮತ್ತು ಆಭರಣ ತಯಾರು ಮಾಡುವ ವಿಧಿಸುವ ವೆಚ್ಚ ಹಾಗೂ ಇತರ ಹಲವಾರು ಕಾರಣಗಳಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಸ್ಥಳದಿಂದ ಸ್ಥಳಕ್ಕೆ ವ್ಯತ್ಯಾಸವಿರುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಚಿನ್ನ ಮತ್ತು ಬೆಳ್ಳಿಯ ದರದ ಬಗ್ಗೆ ಪಡೆದುಕೊಳ್ಳಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ

ನಿಮಗೆ ಪ್ರತಿದಿನ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಸಬ್ಸಿಡಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಕರ್ನಾಟಕದ ಪ್ರಮುಖ ಗ್ಯಾರಂಟಿ ಯೋಜನೆಗಳ ಬಗ್ಗೆ ನಿಮಗೆ ಪ್ರತಿದಿನ ಮಾಹಿತಿ ಪಡೆಯಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ ನೀವು ಒಂದು ಕೆಲಸ ಮಾಡಿ ಅದು ಏನು ಅಂದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಎಲ್ಲಾ ಮಾಹಿತಿಗಳು ಬೇಗ ಸಿಗುತ್ತವೆ

1 thought on “Today Gold Rate: ಅಕ್ಷಯ ತೃತೀಯ ಪ್ರಯುಕ್ತ ಚಿನ್ನದ ಬೆಲೆಯಲ್ಲಿ ದಿಡೀರ್ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು..?”

Leave a Comment